Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಆಚಾರ್ಯಮಠದಲ್ಲಿ ವ್ಯಾಸ ಜಯ೦ತಿ ಹಾಗೂ ಶ್ರೀಶಾರದಾ ಪೂಜೆಯ ಶುಭಗಳಿಗೆಯಲ್ಲಿ ನೂತನ ಗ್ರ೦ಥಾಲಯದ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಉಡುಪಿಯ ಸ೦ಸ್ಕೃತ ಕಾಲೇಜಿನ ಪ್ರಾಧ್ಯಾಪಕರಾದ ಹರಿದಾಸ್ ಭಟ್,ಶಿವಪ್ರಸಾದ್ ತ೦ತ್ರಿ,ಷಣ್ಮುಖ ಹೆಬ್ಬಾರ್, ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನದ ಟ್ರಸ್ಟಿ ಅಲೆವೂರು ಗಣೇಶ್ ಕಿಣಿ ಮತ್ತು ಹಿರಿಯ ಉದ್ಯಮಿ ಯು.ವಿಶ್ವನಾಥ ಶೆಣೈ

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದು, 13

ಭಾರತ್ ಬ್ಯಾ೦ಕ್ ಮಾಜಿ ಅಧ್ಯಕ್ಷ ,ಬಿಲ್ಲವ ಮಹಾಮ೦ಡಲದ ಸ್ಥಾಪಕ ಅಧ್ಯಕ್ಷರಾಗಿದ್ದ ಜಯ ಸಿ ಸುವರ್ಣರವರು ಇ೦ದು ಮು೦ಜಾನೆ ಮು೦ಬಯಿಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ: ಬುಧವಾರ ಹಾಡುಹಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ವಸ್ತಿ ಕಟ್ಟದಲ್ಲಿ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. 2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಕಾರ್ಕಳ, ಅ೦ಬಾಗಿಲಿನ ಶ್ರೀ ಎಲ್ ವಿ ಟಿ ದೇವಸ್ಥಾನ, ಅ೦ಬಲಪಾಡಿ, ಉಪ್ಪೂರು, ಉಡುಪಿಯ ರಾಜಾ೦ಗಣದ ಪಾರ್ಕಿ೦ಗ್ ಪ್ಲೇಸ್ ,ಕಾಪು ಶ್ರೀಹಳೇಮಾರಿಯಮ್ಮ ದೇವಸ್ಥಾನದಗಳಲ್ಲಿ ಬುಧವಾರದ೦ದು ಶ್ರೀಶಾರದಾ ಪೂಜೆಯ ಪ್ರಯುಕ್ತ ಶ್ರೀಶಾರದಾ ಮಾತೆಯ ವಿಗೃಹವನ್ನು ಪೂಜಿಸಲಾಯಿತು. ನವರಾತ್ರೆಯ ಐದನೇ ದಿನವಾದ ಇ೦ದು ಸಾವಿರಾರು ಮ೦ದಿ ಭಕ್ತರು ಶ್ರೀಶಾರದಾ ಮಾತೆಯ

ಶ್ರೀ ಕೃಷ್ಣ ಮಠದಲ್ಲಿ ಶರನ್ನವರಾತ್ರಿಯ ಪರ್ವದಿನದಲ್ಲಿ ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ "ಅಂತಪುರದಲ್ಲಿ ರುಗ್ಮಿಣೀ " ಅಲಂಕಾರ ಮಾಡಿದರು.ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಭಟ್ಕಳ: ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನಡೆದಿದೆ. ಸೋಮವಾರ ರಾತ್ರಿ ಘಟನೆ ಬೆಳಕಿಗೆ ಬಂದಾಗಿನಿಂದ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಅರ್ಚಕ ಸಹ ನಾಪತ್ತೆಯಾಗಿದ್ದಾನೆ ಎಂದು ದೇವಾಲಯದ ಅಧಿಕಾರಿಗಳು ದೂರಿನಲ್ಲಿ

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ. ವಿಟ್ಲದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್

ವಿಜಯಪುರ: ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ​​​ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ವಾರ್ಡ್ ಸಂಖ್ಯೆ 3ರಲ್ಲಿ ನಿನ್ನೆ ರಾತ್ರಿ ನಡೆದ ಹಣಮಂತ ದೇವ್ಥಾನದ ಕಾಂಪೌಂಡ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ

ಬೆಂಗಳೂರು: ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ರಾಜಶೇಖರ್ ಹಾಗೂ ಗುಬ್ಬಿ ತಾಲೂಕಿನ ಹಾಗಲವಾಡಿಯ ವೇದಾಂತ್ ರಮೇಶ್ ಬಂಧಿತ ಆರೋಪಿಗಳು. ಇಬ್ಬರನ್ನೂ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಬಂಧಿಸಿ ಬೆಂಗಳೂರಿಗೆ