Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಸೋಮವಾರದ೦ದು ಕಾರ್ತಿಕಮಾಸ ದೀಪೋತ್ಸವವು ಅದ್ದೂರಿಯಿ೦ದ ಜರಗಿತು.ದೇವಳದ ಅರ್ಚಕರಾದ ಕೆ.ಜಯದೇವ್ ಭಟ್ ರವರ ನೇತೃತ್ವದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಸಮಾಜಬಾ೦ಧವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ನ೦ತರ ಶ್ರೀದೇವರ ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿರಿಸಿ ಸ್ವರ್ಣನದಿಯಲ್ಲಿ ಅವಭ್ರತ ಸ್ನಾನವನ್ನು ನಡೆಸಲಾಯಿತು. ಸಾಯ೦ಕಾಲ ವನಭೋಜನ ಹಾಗೂ ಕಟ್ಟೆಪೂಜೆಯೊ೦ದಿಗೆ ತೆಪ್ಪೋತ್ಸವದೊ೦ದಿಗೆ

ಬೀಜಿಂಗ್: ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾ, ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಚೀನಾದ 14ನೇ ಪಂಚವಾರ್ಷಿಕ ಯೋಜನೆಯ ಭಾಗವಾಗಿ ಈ ಪ್ರಸ್ತಾವನ್ನು ಮುಂದುರಿಸಲಾಗಿದ್ದು, ಮುಂದಿನ ವರ್ಷ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರು ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರ ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾ

ಬೆಂಗಳೂರು: ನಿಶ್ಚಿತಾರ್ಥವಾಗಿ ಎರಡೇ  ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರು ಉತ್ತರ ತಾಲೂಕು ಕದುರುಗೆರೆಯಲ್ಲಿ ನಡೆದಿದೆ. ಇನ್ನೇನು ಕೆಲ ದಿನಗಳಲ್ಲಿ ವಿವಾಹವಾಗಿ ಹೊಸ ಬದುಕಿಗೆ ಪಾದಾರ್ಪಣೆ ಮಾಡಬೇಕಿದ್ದ ಕದುರುಗೆರೆ ನಿವಾಸಿ  ರೇಖಾ(23) ಆತ್ಮಹತ್ಯೆಗೆ ಶರಾಣಿರುವ ಯುವತಿ.  ಈಕೆಗೆ ನೆಲಮಂಗಲದ ಒಂದು ಅನುಕೂಲಕರ ಕುಟುಂಬದ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೆ

ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣಾ

ಪುತ್ತೂರು: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಕೃಷ್ಣ ಪ್ರಸಾದ್ ಶೆಟ್ಟಿ ಹಾಗೂ ಜಯರಾಮ್ಗೌಡ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ತಮ್ಮ ಮನೆಗೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ

ಪಣಜಿ: ಮೂರು ದಿನಗಳ ಹಿಂದೆ ಗೋವಾ ಕರಾವಳಿಯ ಅರಬೀಯನ್ ಸಮುದ್ರದಲ್ಲಿ ಅಪಘಾತಕ್ಕೀಡಾಗಿರುವ ಮಿಗ್ -29 ಕೆ ವಿಮಾನದ ಕೆಲವು ಭಗ್ನಾವಶೇಷಗಳನ್ನು ಭಾರತೀಯ ನೌಕಪಡೆ ವಶಪಡಿಸಿಕೊಂಡಿರುವುದಾಗಿ ವಕ್ತಾರರೊಬ್ಬರು ಭಾನುವಾರ ತಿಳಿಸಿದ್ದು, ನಾಪತ್ತೆಯಾಗಿರುವ ಪೈಲಟ್ ನಿಶಾಂತ್ ಸಿಂಗ್ ಗಾಗಿ ಹಡಗುಗಳು ಹಾಗೂ ವಿಮಾನಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿರುವುದಾಗಿ ಹೇಳಿದ್ದಾರೆ. ಹೆಚ್ಚುವರಿಯಾಗಿ ನಾಲ್ಕು ಯುದ್ಧದ ಹಡಗುಗಳು

ಸಿಡ್ನಿ: ಭಾರತದ ವಿರುದ್ಧ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯಕ್ಕೆ ತುತ್ತಾಗಿದ್ದ ತಂಡದ ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಏಕದಿನ ಮತ್ತು ಟಿ20 ಸರಣಿಯಿಂದ ಔಟ್  ಆಗಿದ್ದಾರೆ. ಹೌದು.. 2ನೇ ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಆಸಿಸ್

ಉಡುಪಿ ಶ್ರೀಕೃಷ್ಣಾಪುರದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ೪ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ ಕಾರ್ಯಕ್ರಮವು ಇ೦ದು ಸೋಮವಾರದ೦ದು ಜರಗಿತು. ಸಕಲ ಧಾರ್ಮಿಕ ವಿಧಿವಿಧಾನದೊ೦ದಿಗೆ ಶ್ರೀದೇವರುಗಳಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರ ಮುಖಾ೦ತರ ಕನಕದಾಸ ಮಾರ್ಗವಾಗಿ ಮಠದ ಹಿ೦ಭಾಗದಿ೦ದ ಮೆರವಣಿಗೆಯು ಶ್ರೀಕೃಷ್ಣಾಪುರಮಠಕ್ಕೆ ತಲುಪಿತು. ನ೦ತರ ಶ್ರೀಕೃಷ್ಣಾಪುರದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ಉಪಸ್ಥಿತಿಯನ್ನು ಆರತಿಯನ್ನು ಬೆಳಕಿಸಿ

ಮಾಸ್ಕೋ / ಕಾಬೂಲ್:  ಪೂರ್ವ ಆಫ್ಘಾನಿಸ್ತಾನ ನಗರವಾದ ಘಜ್ನಿಯ ಸೇನಾ ನೆಲೆಯಲ್ಲಿ ಕಾರ್ ಬಾಂಬ್ ಸ್ಫೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿಕೆಯಾಗಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲವನ್ನು ಉಲ್ಲೇಖಿಸಿ ಪಜ್ವೋಕ್ ಆಫ್ಘನ್‍ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಯಲ್ಲಿ ಮೃತಪಟ್ಟವರಲ್ಲಿ