Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದ ದ್ವಿಚಕ್ರ ವಾಹನ ಮತ್ತು ಕಾರು ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಯುವತಿ ಕುಂದಾಪುರದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್

ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಗಾಣಿಗ ಕೊಲ್ಲೂರು ಹಾಗೂ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಪ್ರಚೋದನಾಕಾರಿ ಬರಹ ಬರೆದು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಘಟನೆ ವರದಿಯಾಗುತ್ತಲಿದೆ. ಇದೇ ಬಗೆಯ ಘಟನೆ ಮತ್ತೆ ಘಟಿಸಿದ್ದು ಈ ಬಾರಿ ನಗರದ ನ್ಯಾಯಾಲಯದ ಆವರಣವೊಂದರ ಮೇಲೆ ಉರ್ದು ಭಾಷೆಯ ಸಾಲುಗಳನ್ನು ಬರೆಯಲಾಗಿದೆ. ನವೆಂಬರ್ 29 ರ ಭಾನುವಾರ ಬೆಳಿಗ್ಗೆ, ನ್ಯಾಯಾಲಯದ

ನವದೆಹಲಿ:  ಅತ್ತ ದೆಹಲಿ ಗಡಿಯಲ್ಲಿ ರೈತರ ವ್ಯಾಪಕ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮನ್ ಕಿ ಬಾತ್ ಈ ವಿಚಾರದ ಕುರಿತು ಪರೋಕ್ಷವಾಗಿ ಮಾತನಾಡಿರುವ ಪ್ರಧಾನಿ ಮೋದಿ ತಮ್ಮ ಸರ್ಕಾರದ ಕೃಷಿ ಕಾನೂನ್ನು ಸಮರ್ಥಿಸಿಕೊಂಡಿದ್ದಾರೆ. ಇಂದು ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನಿನ

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 390 ರನ್ ಗಳ ಬೃಹತ್ ಗುರಿ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಚಲೋ ಕೈಗೊಂಡಿರುವ ಪಂಜಾಬ್ ಹಾಗೂ ಹರಿಯಾಣ ರೈತರು ದೆಹಲಿ ಗಡಿಯಲ್ಲೇ ತಮ್ಮ ಹೋರಾಟವನ್ನು ಮುಂದುವರೆಸಿದ್ದು, ಈ ಪ್ರತಿಭಟನೆ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ನಿನ್ನೆಯಷ್ಟೇ ಅಮಿತ್ ಶಾ ಅವರು, ನಿಗದಿತ ಸ್ಥಳದಲ್ಲಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿಕೊಂಡಿದ್ದು,

ಸುಕ್ಮಾ: ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಸಿಆರ್'ಪಿಎಫ್ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್ (ಕೋಬ್ರಾ) 206 ಬೆಟಾಲಿಯನ್ ಸಹಾಯಕ ಕಮಾಂಡೆಂಟ್ ನಿತಿನ್ ಭಲೇರಾವ್ ಅವರು ಸುಕ್ಮಾದ

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. "ಸಂತೋಷ್ ಅವರನ್ನು ನಿನ್ನೆ ರಾತ್ರಿ 8.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು ಮತ್ತು ಅವರು ನಿದ್ದೆ ಮಾತ್ರೆಗಳನ್ನು ಸೇವಿಸಿದ್ದರು. ಅವರಿಗೆ ಸೂಕ್ತ ಚಿಕಿತ್ಸೆ

ಹಾಲಿವುಡ್ ರೇಂಜ್‌ನಲ್ಲಿ ತಯಾರಾಗುತ್ತಿರುವ 'ಫ್ಯಾಂಟಮ್' ಚಿತ್ರ ತಂಡದಿಂದ ಗುಡ್‌ ನ್ಯೂಸ್‌ವೊಂದು ಹೊರ ಬಂದಿದೆ. ವಿಕ್ರಾಂತ್‌ ರೋಣನಾಗಿ ಮಿಂಚುತ್ತಿರುವ ಕಿಚ್ಚ ಸುದೀಪ್‌ ಜೊತೆ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್‌ ಸೊಂಟ ಬಳುಕಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕೇರಳದಲ್ಲಿ ಡಿಸೆಂಬರ್‌ ಮೊದಲ ವಾರದಿಂದ 30 ದಿನಗಳ ಚಿತ್ರೀಕರಣ ಆರಂಭವಾಗಲಿದೆ. 'ಈ ಚಿತ್ರದಲ್ಲಿ

ಉಡುಪಿ: ಕಾಂಗ್ರೆಸ್ ಸಾಧ್ಯವಿದ್ದರೆ ಗೆಲ್ಲುವ ಅಭ್ಯರ್ಥಿಯನ್ನು ನಿಲ್ಲಿಸಲಿ ಎನ್ನುವ ಶೋಭಾ ಕರಂದ್ಲಾಜೆ ಸವಾಲಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ತಿರುಗೇಟು ನೀಡಿದ್ದು, "ಇದರಿಂದಲೇ ಬಿಜೆಪಿಯ ಮನೋವೃತ್ತಿ ಏನೆಂದು ಗೊತ್ತಾಗುತ್ತೆ. ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರನ್ನು ಖರೀದಿಸಿ ಸರಕಾರ ಮಾಡಿದ್ದಾಗಿದೆ ಎಂದು ಪ್ರತಿಕ್ರಿಯೆ ನೀಡಿದರು. ಶನಿವಾರ ಉಡುಪಿ ಪ್ರೆಸ್