Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಅಂಬಾಲಾ: ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಭಾರತೀಯ ಕಿಸಾನ್

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ

ಮಥುರಾ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬೃಂದಾವನದ ಹೊರವಲಯದಲ್ಲಿ ನಡೆದಿದೆ. ಬಾಲಕಿಯ ಶವ ಪತ್ತೆಯಾಗುವುದಕ್ಕೂ ಒಂದು ದಿನ ಮುಂಚಿತವಾಗಿ ಆಕೆ ಕಾಣೆಯಾಗಿದ್ದರ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿತ್ತು. ಛತಿಕಾರದ ಮಲ್ಟಿಲೆವೆಲ್ ಪಾರ್ಕಿಂಗ್ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿದೆ. ಗುರುವಾರದಂದು ಕಾಡಿನಿಂದ ಕಟ್ಟಿಗೆಗಳನ್ನು

ನವದೆಹಲಿ: ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಮಂದಿ ರೈತರು ಶನಿವಾರ ಸಿಂಗು ಗಡಿಯಲ್ಲಿ ಜಮಾಯಿಸಿದ್ದು, ತೀವ್ರ ಪೊಲೀಸ್ ಭದ್ರತೆಯ ನಡುವೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಪೊಲೀಸರು ಉತ್ತರ ದೆಹಲಿಯ ಸ್ಥಳವೊಂದರಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಿದರೂ ಕೂಡ ಇಂದು ಬೆಳಗ್ಗೆ ಸೇರಿರುವ ಟಿಕ್ರಿ ಗಡಿಭಾಗದ ಮೈದಾನದಲ್ಲಿಯೇ ಮುಂದುವರಿಸಿದ್ದಾರೆ.ಅಲ್ಲಿಂದ ಪ್ರತಿಭಟನಾಕಾರರು

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ. ಅಕ್ರಮವಾಗಿ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿದ್ದ 87.56 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಪೇಸ್ಟ್ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದ ಕಳ್ಳಸಾಗಣೆಗಾರರನ್ನು ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜೆನ್ಸ್ ಅಧಿಕಾರಿಗಳು

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಖುದ್ದು ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶನಿವಾರ ಅಹಮದಾಬಾದ್'ಗೆ ಭೇಟಿ ನೀಡಿದ್ದು, ಅಹಮದಾಬಾದ್'ನಿಂದ 20 ಕಿಮೀ ದೂರದಲ್ಲಿರುವ ಝೈಡಸ್ ಬಯೋಟೆಕ್ ಪಾರ್ಕ್'ಗೆ ತೆರಳಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಝೈಡಸ್ ಕ್ಯಾಡಿಲಾ ಕಂಪನಿಯು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರತ್ತ ನೆಟ್ಟಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಡಿಸೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಸಲು ಹೈಕಮಾಂಡ್ ಸೂಚಿಸಿದೆ ಎಂಬ ಊಹಾಪೋಹದ ಸುದ್ದಿಗಳು ಬಿಜೆಪಿಯಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಪೂರಕ ಎಂಬಂತೆ ಯಡಿಯೂರಪ್ಪ ಅವರೂ ಒಂದಾದ

ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು  ಪೇಜಾವರ  ಮಠಾಧೀಶರಾದ  ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು

ಅನೂಪ್ ಭಂಡಾರಿ ನಿರ್ದೇಶನದ ನಾಯಕ ನಟ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದ ಶೂಟಿಂಗ್ ಬಹುತೇಕ ಮುಗಿದು ಕೊನೆಯ ಭಾಗ ಮಾತ್ರ ಬಾಕಿ ಉಳಿದಿದೆ. ಶೂಟಿಂಗ್ ಆರಂಭದ ದಿನದಿಂದಲೂ ಸಾಕಷ್ಟು ಸದ್ದುಮಾಡುತ್ತಿದೆ. ಈ ಚಿತ್ರಕ್ಕೆ ಸಹ ಕಿಚ್ಚ ಸುದೀಪ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ತಮ್ಮ ದೇಹವನ್ನು ದಂಡಿಸಿಕೊಂಡಿದ್ದಾರೆ. ಅವರು ನಿನ್ನೆ

ನವದೆಹಲಿ: ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಈ ಘಟನೆಯಲ್ಲಿ ಓರ್ವ ಪೈಲಟ್ ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್ ನಾಪತ್ತೆಯಾಗಿದ್ದಾರೆ. ಗೋವಾ ಬಂದರಿವನಲ್ಲಿರುವ ಐಎನ್ಎಸ್ ವಿಕ್ರಾಮಾಧಿತ್ಯ ನೌಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ನಿನ್ನೆ ಸಂಜೆ ಅರೇಬಿಯನ್ ಸುಮುದ್ರದಲ್ಲಿ