Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀನಗರ: ಪದೇ ಪದೇ ಕಾಲು ಕರೆದು ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿ (ಗಡಿ ನಿಯಂತ್ರಣ ರೇಖೆ)ಯಲ್ಲಿನ ಸುಂದರ್ ಬನ್ ಸೆಕ್ಟರ್ ನಲ್ಲಿ ಈ

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದೆ. ಆಸಿಸ್ ಪರ ನಾಯಕ ಆ್ಯರೋನ್ ಫಿಂಚ್ ಮತ್ತು ಸ್ಟೀವೆನ್ ಸ್ಮಿತ್ ಭರ್ಜರಿ ಶತಕ

ಉಡುಪಿಯ ಪಣಿಯಾಡಿ ಶ್ರೀಅನ೦ತಾಸನ ಶ್ರೀಅನ೦ತಪದ್ಮನಾಭ ದೇವಸ್ಥಾನದ ನವೀಕರಣಕ್ಕೆ ಅದ್ದೂರಿಯ ಶಿಲಾಮುಹೂರ್ತವು ಉತ್ಥಾನದ್ವಾದಶಿಯ ಶುಭಮುಹೂರ್ತದಲ್ಲಿ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀದೇವರಿಗೆ ಗ್ರಾಮಸ್ಥರು ಹಾಗೂ ಭಕ್ತರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ನೆರವೇರಿಸಲಾಯಿತು. ಹಯವದನ ತ೦ತ್ರಿಗಳು ಹಾಗೂ ಗೋಪಾಲಕೃಷ್ಣ ಜೋಯಿಷ್ ರವರು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ನೆರವೇರಿಸಿದರು. ಪುತ್ತಿಗೆ ಮಠದ ಮುರಳೀದರ

ಉಡುಪಿ:ಶ್ರೀಕೃಷ್ಣ ಮಠಕ್ಕೆ ಬಿ.ಜೆ.ಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತ್ತು ಕರ್ನಾಟಕ ಸರಕಾರದ ಗಳಾದ ಡಾ.ಅಶ್ವತ್ಥನಾರಾಯಣ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.   ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಕೆ.ಉದಯಕುಮಾರ್ ಶೆಟ್ಟಿ, ಕರಾವಳಿ

ಬ್ರಾಸಿಲಿಯಾ: ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸ೦ಭವಿಸಿದ್ದು ಸುಮಾರು 41ಮ೦ದಿ ಜನರು ದಾರುಣವಾಗಿ ಮೃತಪಟ್ಟಿದ್ದು ಹತ್ತು ಮ೦ದಿ ಗ೦ಭೀರವಾಗಿ ಗಾಯಗೊ೦ಡ ಘಟನೆಯು ಬುಧವಾರದ೦ದು ಬ್ರೆಜಿಲ್ ನಲ್ಲಿ ನಡೆದಿದೆ. ಸಾವೋಪೋಲೋ ರಾಜ್ಯದ ಹೆದ್ದಾರಿಯಲ್ಲಿ ಈ ಘಟನೆಯು ನಡೆದಿದೆ. ಜವಳಿ ಕಾರ್ಖಾನೆಯ ಕಾರ್ಮಿಕರನ್ನು ಕರೆದುಕೊ೦ಡು ಹೋಗುತ್ತಿದ್ದ ಬಸ್ ಮತ್ತು ಟ್ರಕ್ ಗಳ

ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ

ಮಂಗಳೂರು: ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಎಸೆದ ಸ್ಥಿತಿಯಲ್ಲಿ ಬೊಕ್ಕಪಟ್ಣದ ರೌಡಿ ಶೀಟರ್ ಇಂದ್ರಜಿತ್ (45) ಶವ ಪತ್ತೆಯಾಗಿದೆ. ಗುರುವಾರ ನಸುಕಿನ ಜಾವ ನಗರದ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ರೌಡಿಶೀಟರ್ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ಇಂದ್ರಜೀತ್ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ

ಕುಂದಾಪುರ: ಸಾರ್ವಜನಿಕರಿಂದ ಲಂಚ ಪಡೆದದ್ದಕ್ಕಾಗಿ ತೆಕ್ಕಟ್ಟೆ (ಕುಂದಾಪುರ ತಾಲ್ಲೂಕು) ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಎಚ್ ಆರ್ ಮೂರು ವರ್ಷಗಳ ಜೈಲುಶಿಕ್ಷೆಗೆ ಗುರಿಯಗಿದ್ದಾರೆ.  ಮಂಜುನಾಥ್ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ನರಹರಿ ಪ್ರಭಾಕರ್ ಮರಾಠೆ ಆದೇಶಿಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಲಂಚಕ್ಕಾಗಿ

ಚೆನ್ನೈ: ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ. ಚಂಡಮಾರುತದಿಂದ ಭಾರೀ ಮಳೆ ಶುರುವಾಗಿದೆ