Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ. ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 73 ನೇ ವರ್ಷದ ಜನ್ಮದಿನದ ಸಂಭ್ರಮ. ಧರ್ಮಸ್ಥಳ ಭಕ್ತವೃಂದದಿಂದ ಹೆಗ್ಗಡೆ ಜನ್ಮಪ್ರಯುಕ್ತ ಹಿನ್ನಲೆ ಬಡಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಯೋಜನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಮುಂಭಾಗದಿಂದ ಚಾಲನೆ ನೀಡಲಾಗಿದೆ. ಒಂದು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಕಾರ್ತಿಕಮಾಸದ ಏಕಾದಶಿ ಪ್ರಯುಕ್ತ ಶ್ರೀಗ೦ಧ ಲೇಪಿತ ಅಲ೦ಕಾರವನ್ನು ಬುಧವಾರದ೦ದು ಮಾಡಲಾಯಿತು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು. ಮಹದೇವ್ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಮೂರು ಬಾರಿ ಶಾಸಕರಾಗಿ, ಮೀನುಗಾರಿಕೆ ಸಚಿವರಾಗಿ, ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಕಳೆದ ಕೆಲವು ವರ್ಷದ ಹಿಂದೆ ಕಾಂಗ್ರೆಸ್ ನಿಂದ

ಚೆನ್ನೈ: ಈ ವರ್ಷದ ಈಶಾನ್ಯ ಮಾನ್ಸೂನ್‌ನ ಮೊದಲ ಚಂಡಮಾರುತ, ನಿವಾರ್ ಶೀಘ್ರದಲ್ಲೇ ತಮಿಳುನಾಡಿಗೆ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು.ದಕ್ಷಿಣ ಭಾರತದಲ್ಲಿ ಮುಂಗಾರು ಅವಧಿ ಮುಗಿದ ಬಳಿಕವೂ ಸತತ ವಾಯುಭಾರ ಕುಸಿತದಿಂದ ಚಂಡಮಾರುತದ ವಾತಾವರಣ ನಿರ್ಮಾಣವಾಗಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮುಂತಾದೆಡೆ

ನವದೆಹಲಿ: ಭಾರತದ ಅತ್ಯಂತ ಪ್ರಬಲ ಮತ್ತು ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್ ಕ್ಷಿಪಣಿ ಭೂದಾಳಿ ಆವೃತ್ತಿಯ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಮಂಗಳವಾರ ಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಕ್ರೂಸ್ ಕ್ಷಿಪಣಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಭಾರತೀಯ ಸೇನೆ ಡಿಆರ್ ಡಿಒದ ಕ್ಷಿಪಣಿ ಉಡಾವಣಾ ವ್ಯವಸ್ಥೆಯ ಮೂಲಕ ಕ್ಷಿಪಣಿ

ನವದೆಹಲಿ: ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ. ಬ್ರಿಟನ್ ಮೂಲದ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್‌–19 'ಕೋವಿಶೀಲ್ಡ್‌' ಲಸಿಕೆಯು ಭರವಸೆದಾಯಕ ಫಲಿತಾಂಶ ನೀಡಿರುವುದಾಗಿ ಪ್ರಕಟಿಸಲಾಗಿದ್ದು, ಇದರ ಬೆನ್ನಲ್ಲೇ ಈ ಕುರಿತಂತೆ ಟ್ವೀಟ್

ಬೆಂಗಳೂರು: ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.  ಬಾಕಿ ಇರುವ ಪ್ರಕರಣಗಳಿಗೆ ನೇಮಕಗೊಂಡ ಪ್ರಾಸಿಕ್ಯೂಟರ್‌ಗಳನ್ನು ದಾಖಲೆಯನ್ನು ವಿಶೇಷ ನ್ಯಾಯಾಲಯದ ಮುಂದೆ ಇಡುವಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ. ಗುತ್ತಿಗೆದಾರರು ಪ್ರಸ್ತುತ ಗ್ರಾಮ ಪಂಚಾಯತ್ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ವಿಷಯದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ