Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ 9 ಕಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದೆ. ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಲಂಚ ಪಡೆದಿದ್ದರು ಎಂಬ

ಪಡುಬಿದ್ರಿ: ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಹೆಜಮಾಡಿಯ ವಾಸುಕೋಟ್ಯಾನ್ ಎಂದು ಗುರುತಿಸಲಾಗಿದೆ. ಈ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ನಡೆದಿದೆ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಸಮೀಪ ಕಾರು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಯುವಕ ಯತಿರಾಜ್ ಕಲ್ಲಡ್ಕದ  ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು

ಬ್ರಹ್ಮಾವರ:ಖ್ಯಾತ ಭಜನಾ ಪಟುಗಳಾದ ಟಿ.ವಿಶ್ವನಾಥ ಪೈರವರು ಭಾನುವಾರದ೦ದು ನಿಧನಹೊ೦ದಿದ್ದಾರೆ.ಇವರು ಎಲೈಸಿ ಏಜೆ೦ಟರಾಗಿ ಸೇವೆಯನ್ನು ಸಲ್ಲಿಸಿದವರಾಗಿದ್ದು ಉತ್ತಮ ಭಜನಾ ಹಾಡುಗಾರರಾಗಿದ್ದರು.

ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ದಿ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖೆ ಚುರುಕುಗೊಳಿಸಿದ್ದು , ರೋಷನ್ ಬೇಗ್ ಬಂಧನ ನಂತರ ಇದೀಗ ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಸಿಬಿಐ 7 ಅಧಿಕಾರಿಗಳ ತಂಡ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್

ಬೆಂಗಳೂರು: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಎಲ್ಲ ವಲಯಗಳೂ ಮಂಕಾಗಿದೆಯಾದರೂ, ಇದೇ ಹೊತ್ತಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡದ ರೂಪದಲ್ಲಿ ಬರೊಬ್ಬರಿ 2 ಕೋಟಿ ರೂಗಳನ್ನು ವಸೂಲಿ ಮಾಡಿದ್ದಾರೆ. ಹೌದು.. 2019ನೇ ಸಾಲಿಗಿಂತ 2020ನೇ ಸಾಲಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಅತೀ ಹೆಚ್ಚು ದಂಡ

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ ಸನಾಖಾನ್ ಅವರು ಗುಜರಾತ್ ಮೂಲದ ಮುಫ್ತಿ ಅನಾಸ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸನಾಖಾನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಫೋಟೋ ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ನಡುವೆ ವಿವಾಹದ ಫೋಟೋಗಳನ್ನು

ಉಡುಪಿಯ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಭಾನುವಾರ(ಇಂದು) ಮುಂಜಾನೆ 5 ಕ್ಕೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ , ಕಾಕಡ ಆರತಿ , ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು. ಈ ಬಾರಿಯ ವಿಶೇಷ ಆಕರ್ಷಣೆಯಾಗಿ

ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ತಯಾರುಗೊಳಿಸುವದಕ್ಕಾಗಿ ದೇವರ ಪ್ರಾರ್ಥನೆ ನಡೆಸಿ ಸಂಪ್ರದಾಯದಂತೆ ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರತಂದಿರಿಸಿಲಾಯಿತು. ಈ ಸಂದರ್ಭದಲ್ಲಿ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯರು,ವ್ಯವಸ್ಥಾಪಕರಾದ ಗೋವಿಂದರಾಜ್,ಪ್ರದೀಪ್ ರಾವ್, ಕಡೆಕಾರ್ ಶ್ರೀಶ ಭಟ್ ಮೊದಲಾದವರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು.