Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ನವದೆಹಲಿ: ಈಗಷ್ಟೇ ಜಿ20 ರಾಷ್ಟ್ರಗಳ ನಾಯಕರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದೇನೆ. ಕೋವಿಡ್-19 ನಂತರ ಉಂಟಾಗಿರುವ ಆರ್ಥಿಕ ಕುಸಿತದಿಂದ ಹೊರಬರಲು ವಿಶ್ವದ ಬೃಹತ್ ಆರ್ಥಿಕ ರಾಷ್ಟ್ರಗಳು ಸಾಮೂಹಿಕ ಪ್ರಯತ್ನ ನಡೆಸಿದರೆ ಖಂಡಿತಾ ಸಾಧ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಸೌದಿ ಅರೇಬಿಯಾ ಆಯೋಜಿಸಿದ್ದ ಜಿ20 ವರ್ಚುವಲ್ ಶೃಂಗಸಭೆಯಲ್ಲಿ ಮಾತನಾಡಿದ ಅವರು,

ಬೆಂಗಳೂರು: ಇನ್ನು ಕೆಲ ದಿನಗಳವರೆಗೆ ಒಣಹವೆ ಮುಂದುವರಿಯಲಿದ್ದು, ನವೆಂಬರ್ 24ರಿಂದ ಎರಡು ದಿನಗಳವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿಂದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೋಡ ಮುಸುಕು ಇಲ್ಲದೆ, ಶುಭ್ರ ಆಕಾಶ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಕಂಡುಬರುತ್ತಿದ್ದು, ಇದರಿಂದಾಗಿ ಮುಂಜಾನೆ ಹೊತ್ತು ಮಂಜು ಕಂಡುಬರುತ್ತಿದೆ. ಸಾಯಂಕಾಲ

ಮುಂಬೈ: ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನರಾಗಿದ್ದು ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಲೀನಾ, ಹಿಂದಿಯ 'ಶೇಠ್ ಜೀ, ಆಪ್ ಕೇ ಆ ಜಾನೇ ಸೇ, ಮೇರಿ ಹಾನಿಕಾಕರ್ ಬೀವೀ ಹಾಗೂ ಕ್ಲಾಸ್ ಆಫ್ 2020 ಮುಂತಾದ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಲ್ಲದೆ ಬಾಲಿವುಡ್‌ನ ಹಿಚ್ಕಿ

ಗೂಗಲ್ ನಲ್ಲಿ "ನ್ಯಾಷನಲ್ ಕ್ರಶ್ ಆಫ್ ಇಂಡಿಯಾ" ಎಂದು ಹುಡುಕಿದರೆ ನಿಮಗೆ ರಶ್ಮಿಕಾ ಮಂದಣ್ನ ಹೆಸರು ಹಾಗೂ ಚಿತ್ರ ಕಾಣಿಸುತ್ತದೆ!  ಹೌದು ಈ ಹಿಂದೆ ನ್ಯಾಷನಲ್ ಕ್ರಶ್ ಎನ್ನಿಸಿಕೊಂಡಿದ್ದ ಪ್ರಿಯಾ ವಾರಿಯರ್ ಹಾಗೂ ದಿಶಾ ಪಟಾನಿ ಅವರುಗಳನ್ನು ಹಿಂದಿಕ್ಕಿ ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಇದೀಗ "ನ್ಯಾಷನಲ್ ಕ್ರಶ್ ಆಫ್

ನವದೆಹಲಿ: ನಾಲ್ಕು ದೇಶಗಳ ಮಲಬಾರ್ ಕಡಲ ಹಡಗು ಕಸರತ್ತಿನ 24ನೇ ಆವೃತ್ತಿ ಮುಕ್ತಾಯಗೊಂಡಿದ್ದು, ಭಾರತೀಯ ನೌಕಾಪಡೆಯ ಸಂಪತ್ತುಗಳನ್ನು ಹಿಂದೂ ಮಹಾಸಾಗರದ ತೀರದಲ್ಲಿ ನಿಯೋಜಿಸಲಾಗಿತ್ತು. ಭಾರತೀಯ ನೌಕಾಪಡೆಯ ಅಧಿಕಾರಿಗಳು ಹೇಳುವ ಪ್ರಕಾರ, ಮುಕ್ತ, ಸ್ವತಂತ್ರ ಮತ್ತು ಆಂತರಿಕ ಇಂಡೊ-ಫೆಸಿಫಿಕ್ ಹಾಗೂ ನಿಯಮಾಧಾರಿತ ಅಂತಾರಾಷ್ಟ್ರೀಯ ಆದೇಶಗಳ ಪಾಲನೆಯಲ್ಲಿ ಭಾಗವಹಿಸುವ ಬದ್ಧತೆಯನ್ನು ಈ ಕಸರತ್ತು ತೋರಿಸುತ್ತದೆ. ಎರಡು

ಲಕ್ನೋ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಸಮಾಜವಾದಿ ಪಕ್ಷದ ಶಾಸಕ ಅಮಿತ್ ಯಾದವ್ ಅವರ ನಿವಾಸದ ಮುಂದೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟಿದ್ದಾನೆ. ರಾಕೇಶ್ ರಾವತ್ ಮೃತ ವ್ಯಕ್ತಿ,  ಎಂಎಲ್ ಸಿ ಅಮಿತ್ ಯಾದವ್ ಸಂಬಂಧಿ ಪಂಕಜ್ ಯಾದವ್ ತನ್ನ ಸ್ನೇಹಿತರಿಗೆ ತನ್ನ ಗನ್ ತೋರಿಸುವ ವೇಳೆ ಆಕಸ್ಮಿಕವಾಗಿ ಹಾರಿದ

ಸುರೇಂದ್ರನಗರ್: ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಟ್ರಕ್ ಮುಖಾಮುಖಿ ಹೊಡೆದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಸುರೇಂದ್ರ ನಗರದ ಪಟ್ದಿ ಪ್ರದೇಶದಲ್ಲಿ  ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಉಪ ಅಧೀಕ್ಷಕ ಹೆಚ್.ಪಿ.ದೋಶಿ ಅವರು ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ

ನವದೆಹಲಿ: ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಶನಿವಾರ ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನ ಕೂಡಲೇ

ಪೇಶಾವರ್(ಪಾಕಿಸ್ತಾನ): 1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ  ಶ್ರೀವಿಷ್ಣುವಿಗೆ ಸೇರಿದ ಹಿಂದೂ ದೇವಾಲಯವು ವಾಯುವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ಈ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ. ಬ್ಯಾರಿಕೋಟ್ ಘುಂಡೈನಲ್ಲಿ ಉತ್ಖನನ ನಡೆಸಿದಾಗ ಈ ದೇವಾಲಯ ಪತ್ತೆಯಾಗಿದೆ. ಇದೊಂದು ವಿಷ್ಣುವಿನ ದೇವಾಲಯವಾಗಿದ್ದು ಇದನ್ನು

ವಾಷಿಂಗ್ಟನ್: ಅಮೆರಿಕದ ವಿಸ್ಕಾನ್ಸಿನ್‌ನ ವೌವಾಟೋಸಾದ ಮೇಫೇರ್ ಮಾಲ್‌ನಲ್ಲಿ ನಡೆದ ಗುಂಡಿನ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಮಿಲ್ವಾಕೀ ಜರ್ನಲ್ ಸೆಂಟಿನೆಲ್ ತುರ್ತು ರೇಡಿಯೋ ಕೇಂದ್ರ ವರದಿ ಮಾಡಿದೆ. ಗುಂಡಿನ ಶಬ್ದ ಕೇಳಿ ಬಂದಿದೆ ಎಂದು ಶುಕ್ರವಾರ ಸಾಕ್ಷಿಗಳನ್ನು ಉಲ್ಲೇಖಿಸಿ ಸ್ಥಳಿಯ ಮಾದ್ಯಮ ವರದಿ ಮಾಡಿದೆ. ಈ ಘಟನೆಯಲ್ಲಿ 8