Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಅಡೆನ್: ಹೊಸದಾಗಿ ರಚನೆಗೊಂಡ ಸಂಪುಟದ ಸಚಿವರುಗಳಿದ್ದ ವಿಮಾನ ಬಂದಿಳಿದ ಕೂಡಲೇ ಬಾಂಬ್ ಸ್ಪೋಟವಾಗಿ 26 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಯೆಮೆನ್‌ನ ಅಡೆನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನದಿಂದ ಇಳಿದ ಸಚಿವರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನಲಾಗಿದ್ದು, ಇರಾನ್ ಬೆಂಬಲಿತ 'ಹುತಿ' ಬಂಡುಕೋರರು ಈ ಕೃತ್ಯ ಎಸಗಿದ್ದಾರೆ ಎಂದು

ರಿಯಲ್ ಸ್ಟಾರ್ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಮೊದಲ ಬಾರಿಗೆ ಬೆಳ್ಳಿ ತೆರೆಗೆ ಎಂಟ್ರಿ ಕೊಡುತ್ತಿರುವ ಸಿನಿಮಾ ‘ಸೂಪರ್ ಸ್ಟಾರ್’ ಸಿನಿಮಾ ಮೂಲಕ  ಝಾರಾ ಯಾಸ್ಮೀನ್ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಳೆದ ವಾರ ಬಿಡುಗಡೆಯಾದ ಟೈಟಲ್ ಟ್ರ್ಯಾಕ್ ನಿಂದ , ಪೋಸ್ಟರ್ ಗಳು ಭಾರೀ ಕುತೂಹಲ ಮೂಡಿಸಿವೆ. ಮಾಡೆಲ್ ಝಾರಾ

ಮೆಲ್ಬೋರ್ನ್‌: ಟೀಂ ಇಂಡಿಯಾ ಮುಖ್ಯ ಕೋಚ್‌ ರವಿಶಾಸ್ತ್ರಿ, ವಿರಾಟ್‌ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ನಾಯಕತ್ವದ ನಡುವಿನ ವ್ಯತ್ಯಾಸವನ್ನು ವಿವರಿಸಿದ್ದಾರೆ. ಶನಿವಾರ ಆರಂಭವಾಗಿದ್ದ ಬಾಕ್ಸಿಂಗ್‌ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಆಸ್ಟ್ರೇಲಿಯಾ, ಪ್ರಥಮ ಇನಿಂಗ್ಸ್‌ನಲ್ಲಿ 195 ರನ್‌ಗಳಿಗೆ ಆಲೌಟ್‌ ಆಗಿತ್ತು. ನಂತರ ಪ್ರಥಮ ಇನಿಂಗ್ಸ್ ಆರಂಭಿಸಿದ

ಇಂದೋರ್: ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಪೈಲಟ್ ನ ಹರಸಾಹಸದ ಹೊರತಾಗಿಯೂ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವಿಮಾನದಲ್ಲಿ ಅನಾರೋಗ್ಯಕ್ಕೀಡಾಗಿದ್ದ 7 ತಿಂಗಳ ಶಿಶು ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ. ಇಂದೋರ್ ನ ದೇವಿ ಅಹಿಲಿಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ

ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ಹಾಕುವುದಕ್ಕೆ ಗುರುತಿಸಲಾಗಿರುವ ಪ್ರದೇಶದ ಕೆಳಭಾಗದಲ್ಲಿ ಸರಯೂ ನದಿ ತೊರೆ ಇದ್ದು, ಯೋಜನಾ ಸಾಧ್ಯತೆಗೆ ಅಡ್ಡಿ ಉಂಟಾಗಿದೆ. ಈ ಅಡ್ಡಿಯ ಹೊರತಾಗಿಯೂ ದೇವಾಲಯ ನಿರ್ಮಿಸುವುದಕ್ಕಾಗಿ ಪ್ರಸ್ತಾವಿತ ಅಡಿಪಾಯಕ್ಕೆ ಬೇರೆ  ಉತ್ತಮ ಮಾದರಿಯ ಹಾಗೂ ಯೋಜನೆಯನ್ನು ನೀಡುವಂತೆ ರಾಮ ಮಂದಿರ ಟ್ರಸ್ಟ್ ಐಐಟಿ ಸಹಾಯ ಕೇಳಿದೆ. ದೇವಾಲಯ ನಿರ್ಮಾಣದ

ತಿರುವನಂತಪುರಂ: ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ವಿಧಾನಸಭೆ ವಿಶೇಷ ಅಧಿವೇಶನ ಕರೆದ ಕೇರಳ ಸರ್ಕಾರ ಗುರುವಾರ ಅವಿರೋಧವಾಗಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯ ಹೊರಡಿಸಿದೆ. ಕೇಂದ್ರ ಸರ್ಕಾರದ ತಿದ್ದುಪಡಿ ಕೃಷಿ ಕಾಯ್ದೆಯನ್ನು ತಿರಸ್ಕರಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಬೆಳಗ್ಗೆ ಸೇರಿದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದರು. ಈ

ಖ್ಯಾತ ಪಾಕತಜ್ಞ ದಿವ೦ತ ಶೇಷಗಿರಿ ನಾಯಕ್ ರವರ ನಾಲ್ಕನೇ ಪುತ್ರ ಶ್ರೀಧರ್ ನಾಯಕ್ 62ರವರು ರವರು ಅಲ್ಪಕಾಲದ ಅಸೌಖ್ಯದಿ೦ದಾಗಿ ಬುಧವಾರ ರಾತ್ರೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ. ಮೃತರು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಸೇರಿದ೦ತೆ ಇತರ ಹಲವು ಕಡೆಗಳಲ್ಲಿ ಅಡುಗೆಕೆಲಸವನ್ನು ಮಾಡುತ್ತಿದ್ದರಲ್ಲದೇ ಆಟೋಚಾಲಕರಾಗಿಯೂ ದುಡಿಯುತ್ತಿದ್ದರು.ಇವರ ನಿಧನಕ್ಕೆ ಅಪಾರ ಅಭಿಮಾನಿಗಳು ಹಾಗೂ ರಥಬೀದಿ

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೊಂಟದ ಮೂಳೆ ಮುರಿತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಮ್ಮಕ್ಕ ಗುಣಮುಖರಾಗಿ 24 ದಿನದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ 6ರಂದು ತಿಮ್ಮಕ್ಕ ಮನೆಯಲ್ಲೇ ಕುಸಿದು ಬಿದ್ದು ಸೊಂಟದ ಮೂಳೆ ಮುರಿದಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳುರಿನ ಜಯನಗರದ ಅಪೋಲೋ

ಬೆಂಗಳೂರು: ದುಬೈನಿಂದ ಫ್ಲೈ ದುಬೈ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು 1 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ವಿರಾಜಪೇಟೆಯ 34 ವರ್ಷದ ನಿವಾಸಿಯೆಂದು ಹೇಳಲಾಗುತ್ತಿದೆ. ಪ್ಲಾಸ್ಟಿಕ್ ಕವರ್ ನಲ್ಲಿ ಒಳ ಉಡುಪಿನಲ್ಲಿ ವ್ಯಕ್ತಿ ಚಿನ್ನವನ್ನು ಸಾಗಿಸುತ್ತಿದ್ದ.

ಕೊಚ್ಚಿ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಆಧಾರಿತ ಮಲಯಾಳಂ ಚಿತ್ರ ‘ವರ್ತಮಾನಂ'ಗೆ ಪ್ರಮಾಣ ಪತ್ರವನ್ನು ನೀಡಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಪ್ರಾದೇಶಿಕ ಕಚೇರಿ ನಿರಾಕರಿಸಿದೆ. ಸಿದ್ಧಾರ್ಥ್‌ ಶಿವ  ನಿರ್ದೇಶನದ ಸಿನಿಮಾದಲ್ಲಿ ಪಾರ್ವತಿ ತಿರುವೊತು ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕ ಆರ್ಯಾದನ್ ಶೌಕತ್