BREAKING NEWS >
ನ.29ರ೦ದು ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರ೦ಭ...

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಮೀಪ ಹೊಸಪುರ ಗ್ರಾಮದಲ್ಲಿ ಕಾಡಾನೆಗಳ ಆವಳಿ ಮುಂದುವರೆದಿದ್ದು ಹೊಸಪುರ ಗ್ರಾಮದ ಹೊರವಲಯದ ಮಹದೇವಚಾರಿ ಎಂಬುವವರ ಮನೆಯ ಮೇಲ್ಚಾವಣಿ ಕಿತ್ತೆಸೆದು ಮನೆಯನ್ನು ಧ್ವಂಸ ಮಾಡಿ ಕೂಯ್ದು ಇಟ್ಟಿದ್ದ ರಾಗಿ ತೆನೆಗಳನ್ನು ತಿಂದುಹಾಕಿವೆ. ಓಂಕಾರ ಅರಣ್ಯ ವಲಯದಿಂದ ಆಹಾರ ಅರಸಿ ಬಂದ ಕಾಡಾನೆಗಳು ಮೂರ್ನಾಲ್ಕು ಎಕರೆಯಲ್ಲಿ ರಾಗಿ ಬೆಲೆ ಬೆಳೆದ

ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು

ಉಡುಪಿಯ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ಜರಗುವ ಚೂರ್ಣೋತ್ಸವವು ಶುಕ್ರವಾರದ೦ದು ಅದ್ದೂರಿಯಿ೦ದ ಜರಗಿತು. ದೇವರ ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿರಿಸಿ ಬ್ರಹ್ಮರಥಕ್ಕೆ ಒ೦ದು ಸುತ್ತುವರುವುದರೊ೦ದಿಗೆ ದೇವರ ಉತ್ಸವ ಮೂರ್ತಿಯನ್ನು ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ರಥಾರೋಹಣವು ನೆರವೇರಿಸಿದರು. ನ೦ತರ ಏ೦ಟು ಸ್ವಾಮಿಜಿಯವರ ಉಪಸ್ಥಿತಿಯಲ್ಲಿ ರಥದಲ್ಲಿ ಪೂಜೆಯು ನೆರವೇರಿಸಲಾಯಿತು.ವಿವಿಧ ಮಠಾಧೀಶರು ಫಲವಸ್ತುಗಳನ್ನು ಭಕ್ತರಿಗೆ

ನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಕಾರಣದಿಂದಾಗಿ ವಿದೇಶಿ ಮುಖ್ಯ ಅತಿಥಿಗಳ ಅನುಪಸ್ಥಿತಿಯಲ್ಲಿ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗಣರಾಜ್ಯೋತ್ಸವ ಸಿದ್ಧತೆ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾತ್ಸವ್ ಅವರು, ಮಾರಕ ಕೊರೋನಾ

ಬೆಂಗಳೂರು: ಯಲಚೇನಹಳ್ಳಿ-ಅಂಜನಾಪುರ ವಿಸ್ತರಿತ ನಮ್ಮ ಮೆಟ್ರೋ ಹಸಿರು ಮಾರ್ಗಕ್ಕೆ ಗುರುವಾರ ಚಾಲನೆ ದೊರಕಿದ್ದು, ಪರಿಣಾಮ, ಪ್ರತಿನಿತ್ಯ 75 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. 6 ಕಿ.ಮೀ ಉದ್ದದ ನೂತನ ಮಾರ್ಗಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಿದ್ದಾರೆ. ಈ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ

ಉಡುಪಿ:ಶ್ರೀ ವಾದಿರಾಜ ಶ್ರೀಪಾದರಿಂದ ಪ್ರಾರಂಭಿಸಲ್ಪಟ್ಟ ದ್ವೈವಾರ್ಷಿಕ ಪರ್ಯಾಯದ ಪಂಚಶತಮಾನೋತ್ಸವ ಕಾರ್ಯಕ್ರಮವು ನಮ್ಮ ಪರ್ಯಾಯಾವಧಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯ. ದಿನಾಂಕ: 16-01-2021 ಶನಿವಾರದಿಂದ ದಿ.: 23-01-2021 ಶನಿವಾರದ ತನಕ ನಡೆಯುವ ಕಾರ್ಯಕ್ರಮಗಳಲ್ಲಿ ನಾಡಿನ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಧಾರ್ಮಿಕ ಸಭೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ಕ್ಷೇತ್ರಗಳಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದ

ಉಡುಪಿ:ಶ್ರೀಕೃಷ್ಣ ಮಠದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಸಂಕಲ್ಪದಂತೆ 50 ಲಕ್ಷ ರೂಪಾಯಿ ವೆಚ್ಚದ 2.5 ಕೆ.ಜಿ ಚಿನ್ನದಿಂದ ನಿರ್ಮಿಸಿದ "ಸುವರ್ಣ ಛತ್ರ"ವನ್ನು ಅಷ್ಟಮಠಾಧೀಶರೊಡಗೂಡಿ ಪರ್ಯಾಯ ಶ್ರೀಪಾದರು ಮಕರ ಸಂಕ್ರಮಣದ ಪರ್ವಕಾಲವಾದ ಗುರುವಾರದ೦ದು(ಇಂದು) ಶ್ರೀಕೃಷ್ಣ ದೇವರಿಗೆ ಅರ್ಪಿಸಿದರು.

ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅದರಂತೆ ನೂತನ ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಆಪ್ತೆ ವಿಕೆ ಶಶಿಕಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಇದೇ ಜನವರಿ 27ರಂದು ಬೆಂಗಳೂರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಅವರನ್ನು ತಮಿಳುನಾಡು ಮಾಜಿ ಸಚಿವೆ ಎಸ್.ಗೋಕುಲ ಇಂದಿರಾ ಹೊಗಳಿದ್ದಾರೆ. ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಉದಯಾನಿಧಿ ಸ್ಟಾಲಿನ್ ಅವರ ಹೇಳಿಕೆ