BREAKING NEWS >
ನ.29ರ೦ದು ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರ೦ಭ...

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ೨೮ ರಿಂದ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಂಪ್ರದಾಯದಂತೆ

ಇ೦ದು ಏಳ್ಳು ಅ೦ದರೆ ಏಳು ಅಮವಾಸೆಗಳು ಇ೦ದು ಒ೦ದೆ ದಿನದಲ್ಲಿ ಬರುವುದರಿ೦ದಾಗಿ ಇ೦ದು ಸಾವಿರಾರುಮ೦ದಿ ಸಮುದ್ರ ಸ್ನಾನಮಾಡಿದರು ತಮ್ಮ ತಮ್ಮ ದೇಹದಲ್ಲಿರುವ ಚರ್ಮರೋಗ ಇನ್ನಿತರ ದೋಷಗಳಿಗೆ ಮೋಕ್ಷಸಾಧನೆ ಇ೦ದು ಒಳ್ಳೆಯ ದಿನವಾಗಿದೆ. ಕೆಲವರು ಇ೦ದು ತಮ್ಮ ತಮ್ಮ ಪಿತೃಗಳಿಗೆ ತರ್ಪಣವನ್ನು ಸಮರ್ಪಿಸಿದರು.

ಮಧುಬನಿ: ಮೂಕ ಹಾಗೂ ಕಿವಿ ಕೇಳದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಎರಡು ಕಣ್ಣುಗಳಿಗೂ ಹಾನಿಯಾಗಿದೆ, ಆದರೆ ಆಕೆ ಸಂಪೂರ್ಣವಾಗಿ ದೃಷ್ಠಿ ಕಳೆದುಕೊಂಡಿದ್ದಾಳೆಯೇ ಎಂಬ ಬಗ್ಗೆ ಇನ್ನೂ ತಿಳಿದಿಲ್ಲ,  ವೈದ್ಯರು

ನವದೆಹಲಿ: ಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನವರಿ 31ರ ಹೊತ್ತಿಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ ಆರಂಭಗೊಂಡಿಲ್ಲ. ಈ ತಿಂಗಳ ಆರಂಭದಲ್ಲಿ ಶಾಲಾ

ರಾಯ್ ಪುರ: ಚತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಭೀಕರ ಎನ್ಕೌಂಟರ್ ನಡೆದಿದ್ದು, ಈ ಘಟನೆಯಲ್ಲಿ ಕುಖ್ಯಾತ ಮಾವೋ ನಾಯಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಚತ್ತೀಸ್ ಘಡದ ದಾಂತೇವಾಡದಲ್ಲಿ ಈ ಘಟನೆ ನಡೆದಿದ್ದು, ಮಾವೋವಾದಿಗಳ ಇರುವಿಕೆ ಕುರಿತು ಖಚಿತ ಮಾಹಿತಿ ಪಡೆದ ಸಿಎಎಫ್ ನ 17ನೇ ಬೆಟಾಲಿಯನ್

ಉಡುಪಿಯ ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸ೦ಘದ 3ನೇ ವಾರ್ಷಿಕೋತ್ಸವ ಮ೦ಗಳವಾರದ೦ದು ಉಡುಪಿಯ ಶ್ರೀಕೃಷ್ಣಮಠದ ಪಾರ್ಕಿ೦ಗ್ ಪೇಲ್ಸ್ ಬಳಿಯಲ್ಲಿನ ಹೊಟೇಲ್ ಮಥುರಾ ಕ೦ಫರ್ಟ್ ನಲ್ಲಿ ಅದ್ದೂರಿಯಾಗಿ ಜರಗಿತು. 3ನೇ ವಾರ್ಷಿಕೋತ್ಸವದ ಉದ್ಘಾಟನೆಯನ್ನು ಉಡುಪಿಯ ಡಿವೈಎಸ್ಪಿ ಯವರಾದ ಜೈಶ೦ಕರ್ ದೀಪವನ್ನು ಬೆಳಕಿಸಿ ಶುಭಹಾರೈಸಿದರು. ಸಮಾರ೦ಭದ ಅಧ್ಯಕ್ಷತೆಯನ್ನು ಉಡುಪಿಯ ಖ್ಯಾತ ಬಿಲ್ಡರ್ ಜೆರ್ರಿವಿನ್ಸೆ೦ಟ್

ನವದೆಹಲಿ: ಉತ್ತರದ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರದ ಬಗ್ಗೆ ನಿಗಾವಹಿಸಲಾಗುತ್ತಿದೆ. ಚೀನಾದೊಂದಿಗೆ ಗಡಿ ಸಮಸ್ಯೆಗೆ ಶಾಶ್ವತ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳಲು ನಾವು ಸಾಧ್ಯವಾದ ಪ್ರಯತ್ನವೆಲ್ಲವನ್ನೂ ಮಾಡುತ್ತಿದ್ದೇವೆ, ಆದರೆ ಯಾವುದೇ ಸಂಭವನೀಯ ಪರಿಸ್ಥಿತಿಗಳನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,

ಶ್ರೀಕೃಷ್ಣಮಠಕ್ಕೆ,ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ,ರಾಜ್ಯಸಭಾ ಸದಸ್ಯರಾದ ಈರಣ್ಣ ಕದಡಿ,ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಇವರು ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಮುಖಂಡರಾದ ಉದಯಕುಮಾರ್ ಶೆಟ್ಟಿ,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಭಟ್ ಮೊದಲಾದವರು

ಬೆಂಗಳೂರು/ನವದೆಹಲಿ: ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ. ಇಂದು ಬೆಳಗ್ಗೆ 8 ಗಂಟೆಗೆ ಪುಣೆ ವಿಮಾನ ನಿಲ್ದಾಣದಿಂದ ಹೊರಟ ಸ್ಪೈಸ್ ಜೆಟ್ ವಿಮಾನ ಲಸಿಕೆಯನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ 10 ಗಂಟೆ ಹೊತ್ತಿಗೆ ಬಂದಿಳಿಯಿತು.

ಬೆಂಗಳೂರು:  ತನ್ನ ಹದಿನಾಲ್ಕನೇ ವಯಸ್ಸಿನಲ್ಲಿಯೇ ಬಣ್ಣ ಹಚ್ಚಿದ ಮಲಯಾಳಂ ಚಿತ್ರರಂಗದ ಖ್ಯಾತನಟಿ ನವ್ಯಾ ನಾಯರ್ ಅವರು ಚಿತ್ರರಂಗದಲ್ಲಿನ ತಮ್ಮ ಅನುಭವದ ಸಾರಗಳನ್ನು ಅಕ್ಷರ ರೂಪಕ್ಕಿಳಿಸಿ ರಚಿಸಿದ್ದ ಆತ್ಮಕಥನ ನವ್ಯ ರಸಂಗಳ್. ಈಗ ಅದೇ ಪುಸ್ತಕದ ಸಾರವನ್ನು ಗ್ರಹಿಸಿ ಅದನ್ನು ಕನ್ನಡ ಭಾಷೆಗೆ ತರ್ಜುಮೆ ಮಾಡಿರುವ ಪುಸ್ತಕ ‘ಧನ್ಯವೀಣಾ’ ಬಿಡುಗಡೆಯಾಗಿದೆ. ಪ್ರಾಧ್ಯಾಪಕಿ