Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಭೋಪಾಲ್: ಮಧ್ಯಪ್ರದೇಶದ ಮೊರೋನಾ ಜಿಲ್ಲೆಯಲ್ಲಿ 2 ಗ್ರಾಮದಲ್ಲಿ ನಕಲಿ ಮದ್ಯ ಸೇವನೆ ಮಾಡಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ. ಮೊರೋನಾ ಜಿಲ್ಲೆಯ ಮಾನ್ಪುರಿ ಪೃಥ್ವಿ ಮತ್ತು ಪಹಾವಾಲಿ ಗ್ರಾಮಗಳಲ್ಲಿ ಈ ಸಾವು ಸಂಭವಿಸಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಬೆಂಗಳೂರು: ವಿಧಿಯ ಆಟ ಬಲ್ಲವರಾರು ಎಂಬುದಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶ್ರೀಪಾದ ನಾಯ್ಕ್ ಅವರ ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೇ ಸಾಕ್ಷಿಯಾಗಿದೆ. ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರ ಕಾರು ಹೆದ್ದಾರಿ ಬದಲು ಕಡಿಮೆ ದೂರ ಇರುವ ಕಾರಣ ಒಳ ರಸ್ತೆಯಲ್ಲಿ

ಚಿಕ್ಕಮಗಳೂರು : ಚಿಕ್ಕಮಗಳೂರಿನ ತರೀಕೆರೆ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅದರ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಮೂರು ಜನ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರು ಕುಂದಾಪುರ ಕೋಡಿ,ಗೋಪಾಲಡಿ ಆರ್ ಕೆ ಟೈಲರ್ ಮಗ ಸೊಸೆ ಅನಿಲ್, ಸುಜಿತಾ, ಕೋಡಿ ವೆಂಕಟರಮಣ ಮಗ ನಾಗೇಂದ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆ ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ವಿಧಾನಸಭೆ ಮತ್ತು ವಿಧಾನಪರಿಷತ್‍ನ ಎರಡು ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಜಂಟಿ ಪರಿಶೀಲನಾ ಸಮಿತಿಯ ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳಲ್ಲಿ

ಉಡುಪಿಯ ಶ್ರೀಕೃಷ್ಣಮಠದಲ್ಲಿ ವಾಡಿಕೆಯ೦ತೆ ನಡೆಯುವ ಸಪ್ತೋತ್ಸವವು ಶನಿವಾರದ೦ದು ಆರ೦ಭಗೊ೦ಡಿತು.ಸಪ್ತೋತ್ಸವದ ಕಾರ್ಯಕ್ರಮಕ್ಕೆ ರಾಜಾ೦ಗಣದಲ್ಲಿನ ನರಹರಿತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ದೀಪ ಪ್ರಜ್ವಲಿಸುವದರ ಮುಖಾ೦ತರ ಚಾಲನೆ ನೀಡಿದರು. ಸಮಾರಾ೦ಭದಲ್ಲಿ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು,ನಗರ ಸಭೆಯ ಪ್ರಥಮ ಪ್ರಜೆ ಶ್ರೀಮತಿ ಸುಮಿತ್ರನಾಯಕ್, ಸ೦ಸದೆ ಶೋಭಾ ಕರ೦ದ್ಲಾಜೆ,ಶಾಸಕ ಕೆ.ರಘುಪತಿ ಭಟ್,

ಶ್ರೀ ಕೃಷ್ಣ ಮಠದಲ್ಲಿ ಕರೋನ ಲಕ್ಡೌನ್ ಆದನಂತರ ಯಾತ್ರಾರ್ಥಿಗಳಿಗೆ ಶ್ರೀಕೃಷ್ಣ ಪ್ರಸಾದ ರೂಪದಲ್ಲಿ ನಡೆಯುತಿದ್ದ  ಭೋಜನದ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು.ಇಂದು ಭೋಜನಶಾಲೆಯಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನ್ನಪ್ರಸಾದವನ್ನು ಬಡಿಸುವುದರ ಮೂಲಕ ಯಾತ್ರಾರ್ಥಿಗಳ ಭೋಜನಕ್ಕೆ ಚಾಲನೆ ನೀಡಿದರು.ಇಂದಿನಿಂದ ಭೋಜನ ಶಾಲೆಯಲ್ಲಿ ಭೋಜನದ ವ್ಯವಸ್ಥೆ ಇರುತ್ತದೆ. ಈ ಸಂದರ್ಭದಲ್ಲಿ ಪರ್ಯಾಯ  ಮಠದ ವ್ಯವಸ್ಥಾಪಕರಾದ

ಬೆಂಗಳೂರು: ಶ್ರೀಗಂಧ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ರಾಜ ರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸುಮಾರು 10 ಲಕ್ಷ ರು ಮೌಲ್ಯದ ಶ್ರೀಗಂಧದ ತುಂಡುಗಳನ್ನು ಆರೋಪಿಗಳು ಕದ್ದೊಯ್ಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್, ಲೋಕೇಶ್, ಗೋವಿಂದರಾಜು, ಮತ್ತು ರವಿ ಎಂಎಸ್ ಬಂಧಿತ ಆರೋಪಿಗಳು,  ಬಂಧಿತರು ಚನ್ನಪಟ್ಟಣ ಮೂಲದವರಾಗಿದ್ದಾರೆ, ಆರೋಪಿಗಳಿಂದ ಶ್ರೀಗಂಧ ತೆಗೆದುಕೊಳ್ಳಲು ಬರುತ್ತಿದ್ದ ವ್ಯಕ್ತಿಯ

ನವದೆಹಲಿ: ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್  ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಮೂರ್ತಿ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಮಲ್ಹೋತ್ರಾ ಅವರು ರಾಗಿಣಿ ಸಲ್ಲಿಸಿದ್ದ