Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಸಿಡ್ನಿ: ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಚ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಆ ಮೂಲಕ 2ನೇ ಇನ್ನಿಂಗ್ಸ್ ನಲ್ಲಿ ಒಟ್ಟು  197 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ಭಾರತ ತಂಡವನ್ನು 244 ರನ್ ಗಳಿಗೆ ಕಟ್ಟಿಹಾಕಿದ

ಶ್ರೀನಗರ: ಯೋಜಿತ ರೀತಿಯಲ್ಲಿ ನಾಗರಿಕ ಟೌನ್ ಶಿಪ್ ನಿರ್ಮಾಣಕ್ಕಾಗಿ ಹಾದಿ ಸುಗಮಗೊಳಿಸಲು ಕಾರ್ಗಿಲ್ ನಲ್ಲಿ ಸುಮಾರು 375 ಎಕರೆಗಳಷ್ಟು ಭೂಮಿಯನ್ನು ಭಾರತೀಯ ಸೇನೆ ಇನ್ನೂ ಆರು ತಿಂಗಳಲ್ಲಿ ತೆರವುಗೊಳಿಸಲಿದೆ.ಕಾರ್ಗಿಲ್ ಡೆಪ್ಯೂಟಿ ಕಮೀಷನರ್ , ಲಡಾಖ್ ಬೆಟ್ಟಿ ಅಭಿವೃದ್ಧಿ ಮಂಡಳಿ ಸಿಇಒ ಬಸೀರ್ -ಉಲ್- ಹಕ್ ಮತ್ತು 121 ಇನ್ ಪೆಂಟ್ರಿ

ಮುಂಬೈ: ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದ್ದು, ರಾತ್ರಿ 2 ಗಂಟೆ ಸುಮಾರಿಗೆ ನವಜಾತ ಶಿಶುಗಳಿದ್ದ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ  ಬೆಂಕಿಯ ಕೆನ್ನಾಲಿಗೆ

ಮಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿ ಬೀಫ್ ಸ್ಟಾಲೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲಿಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಕಳೆದ 50 ವರ್ಷಗಳಿಂದ ಮಾಂಸ

ಬೆಂಗಳೂರು: ಯುವರಾಜ್ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯವರು ಶುಕ್ರವಾರ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ಮನೆಯಿಂದ ಹೊರಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಧಿಕಾ ಕುಮಾರಸ್ವಾಮಿಯವರು, ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ತರಳುತ್ತಿದ್ದೇನೆ. ವಿಚಾರಣೆ

ವಾಷಿಂಗ್ಟನ್: ಅಮೆರಿಕ ಕ್ಯಾಪಿಟಲ್‌ ಕಟ್ಟಡದ ಮೇಲೆ ನಡೆದ ದಾಳಿಯ ಬಳಿಕ ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಆಕ್ರೋಶ ಮುಗಿಲು ಮುಟ್ಟಿದ್ದು, ಇದರ ನಡುವೆಯೇ ಕೊನೆಗೂ ಸೋಲೊಪ್ಪಿಕೊಂಡ ಟ್ರಂಪ್ ಸುಗುಮ ಅಧಿಕಾರ ಹಸ್ತಾಂತರದ ಭರವಸೆ ನೀಡಿದ್ದಾರೆ. ಹೌದು.. ಅಮೆರಿಕ ಕ್ಯಾಪಿಟಲ್‌ ಕಟ್ಟಡದ ಮೇಲೆ ನಡೆದ ದಾಳಿ ಟ್ರಂಪ್ ವಿರುದ್ಧ ಅಮೆರಿಕದಾದ್ಯಂತ

ನವದೆಹಲಿ: ದೇಶದಲ್ಲಿ ಪಕ್ಷಿ ಜ್ವರದ ಸ್ಥಿತಿಗತಿಯ ಕುರಿತಂತೆ ನಡೆದ ಸಭೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇತ್ತೀಚೆಗೆ ಕೇರಳ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕೋಳಿ, ಕಾಗೆಗಳು, ವಲಸೆ ಹಕ್ಕಿಗಳ ಅಸಹಜ ಸಾವಿನ ಹಿನ್ನೆಲೆಯಲ್ಲಿ ಕೇಂದ್ರ ಪಶು ಸಂಗೋಪನೆ ಮತ್ತು ಡೈರಿ

ಅಹ್ಮದಾಬಾದ್: ಉತ್ತರ ಭಾರತದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಕ್ಕಿ ಜ್ವರ ಇದೀಗ ಗುಜರಾತ್ ಗೂ ವ್ಯಾಪಿಸಿದ್ದು, ಮೆಹ್ಸಾನದಲ್ಲಿ ಹಲವು ಕಾಗೆಗಳು ಸತ್ತುಬಿದ್ದಿವೆ. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಗುರುವಾರ ನಾಲ್ಕು ಕಾಗೆಗಳು ಶವವಾಗಿ ಪತ್ತೆಯಾಗಿವೆ. ಮೆಹ್ಸಾನಾದ ಮೊಧೇರಾ ಗ್ರಾಮದಲ್ಲಿರುವ ಪ್ರಸಿದ್ಧ ಸೂರ್ಯ ದೇವಾಲಯದ ಆವರಣದಲ್ಲಿ ಕಾಗೆಗಳು ಸತ್ತಿವೆ. ಈ ಕುರಿತಂತೆ ಪಿಟಿಐ ಸುದ್ದಿ ಸಂಸ್ಥೆ