Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ವಾಷಿಂಗ್ಟನ್‌ : ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಅಮೇರಿಕಾ ಕ್ಯಾಪಿಟಲ್‌ಗೆ (ಸಂಸತ್) ನುಗ್ಗಿ ದಾಂದಲೆ ನಡೆಸಿದ್ದಾರೆ. ಪ್ರಸ್ತುತ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿದ್ದು ಗುಂಪು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಮಹಿಳೆಯೂ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ

ಬೆಂಗಳೂರು: ರೈತರಿಗೆ ಸಮಯಕ್ಕೆ ಸರಿಯಾಗಿ ಕೃಷಿ ಸಂಬಂಧಿತ ತಾಂತ್ರಿಕ ನೆರವು ನೀಡಲು  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 'ಕೃಷಿ ಸಂಜೀವಿನಿ' ಮೊಬೈಲ್ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ್ದಾರೆ. ಕೃಷಿಕರು ತಮ್ಮ ಕೇಂದ್ರಕ್ಕೆ ನಿಗದಿಪಡಿಸಿದ ವಾಹನವನ್ನು ಉತ್ತಮವಾಗಿ ಬಳಸಿಕೊಳ್ಳುವಂತೆ ಅವರು ಈ ವೇಳೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಇಂತಹಾ 40

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಪ್ರಕರಣದ ಎ1 ಆರೋಪಿ ಶಿವಪ್ರಕಾಶ್ ಚಪ್ಪಿ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾನೆ. ಸುಮಾರು ಒಂದು ಗಂಟೆಗಳಿಂದ ಶಿವಪ್ರಕಾಶ್ ನನ್ನು ಸಿಸಿಬಿ ಪೋಲೀಸ್ ಅಧಿಕಾರಿ ಪುನೀತ್ ವಿಚಾರಣೆ ನಡೆಸಿದ್ದಾರೆ. ಮೊಬೈಲ್ ಹಾಗೂ ಪತ್ರ ಮುಖೇನ ಶಿವಪ್ರಕಾಶ್ ಚಪ್ಪಿಗೆ ಸಿಸಿಸ್ಬಿ ನೋಟೀಸ್ ನೀಡಿತ್ತು. ಅಲ್ಲದೆ

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಘಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ   ಸಹಸ್ರಾರು ರೈತರು ಗುರುವಾರ ಟ್ರಾಕ್ಟರ್ ಮೆರವಣಿಗೆ ಪ್ರಾರಂಭಿಸಿದ್ದಾರೆ. ಸುಮಾರು 3500 ಟ್ರಾಕ್ಟರ್ ಗಳು ಮತ್ತು ಟ್ರಾಲಿಗಳೊಂದಿಗೆ ರೈತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದಾಗಿ ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರಹಾನ್)

ಉಡುಪಿ: ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ‌ ಭಾರೀ ಮಳೆ ಹಿನ್ನಲೆಯಲ್ಲಿ, ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲ್ ಸಿಡಿಲು ಹೊಡೆತಕ್ಕೆ ಹೋಟೆಲ್ ಸಂಪೂರ್ಣ ಭಸ್ಮವಾಗಿದೆ. ಸಪ್ತಮಿ ಹೋಟೆಲ್ ಬೆಂಕಿ ‌ನಂದಿಸಲು ಅಗ್ನಿ‌ ಶಾಮಕ ದಳ ಹರಸಾಹಸ ಪಟ್ಟಿದ್ದು, ಅಗ್ನಿ ‌ಶಾಮಕದಳದ ಕಾರ್ಯಾಚರಣೆಯಿಂದ

ವಾಷಿಂಗ್ಟನ್: ಅಮೆರಿಕ ರಾಜಧಾನಿ ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರುವ ದಾಂಧಲೆ ನಡೆಸಿರುವ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನೀಡಿದ ಪ್ರಚೋಧನಾತ್ಮಕ ಭಾಷಣದ ಹಿನ್ನಲೆಯಲ್ಲಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ವಾಷಿಂಗ್ಟನ್ ಗೆ ತಮ್ಮ ಬೆಂಬಲಿಗರು ನುಗ್ಗಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಪದೇ

ನವದೆಹಲಿ: ನ್ಯೂ ಅಟೇಲಿ-ನ್ಯೂ ಕಿಶನ್ ಘರ್ ನಡುವೆ ಸಾಗುವ ವಿಶ್ವದ ಮೊಟ್ಟ ಮೊದಲ ವಿದ್ಯುತ್ ಚಾಲಿತ ಡಬಲ್-ಸ್ಟ್ಯಾಕ್ 1.5-ಕಿ.ಮೀ ಉದ್ದದ ಕಂಟೇನರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಅಲ್ಲದೆ  ವೆಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌ನ 306 ಕಿ.ಮೀ ರೇವಾರಿ-ಮದಾರ್ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು ಪೂರ್ವ ಮತ್ತು ಪಶ್ಚಿಮ ರಿಸರ್ವ್

ಬೆಂಗಳೂರು: ನಗರದಲ್ಲಿ ಸುರಿದ ಮಳೆಯಿಂದಾಗಿ ತುಂಡರಿಸಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆ ಬಳಿ ವರದಿಯಾಗಿದೆ. 41 ವರ್ಷದ ವೆಂಕಟೇಶ್ ಮೃತ ದುರ್ದೈವಿ. ವೆಂಕಟೇಶ್​, ಖಾಸಗಿ ಆಸ್ಪತ್ರೆ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು, ಬುಧವಾರ ಕೆಲಸ ಮುಗಿಸಿಕೊಂಡು ವಾಪಸ್ಸು ಮನೆಗೆ ತೆರಳುತ್ತಿದ್ದಾಗ

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಏನೋ ಆಗಬೇಕೆಂದು ಜೆಡಿಎಸ್‌ಗೆ ಹೋಗುತ್ತಿಲ್ಲ. ರಾಜ್ಯಕ್ಕೆ, ದೇಶಕ್ಕೆ ಏನಾದರೂ ಆಗಬೇಕು ಎಂದು ಹೋಗುತ್ತಿದ್ದೇನೆ. ಲಕ್ಷಾಂತರ ರೈತರು ಚಳಿಗಾಳಿ

ರೂರ್ಕೆಲಾ: ರೂರ್ಕೆಲಾ ಸ್ಟೀಲ್ ಪ್ಲಾಂಟ್ ನ ಕಲ್ಲಿದ್ದಲು ರಸಾಯನಿಕ ಘಟಕದಲ್ಲಿ ವಿಷಯುಕ್ತ ಅನಿಲ ಸೋರಿಕೆಯಾದ ಪರಿಣಾಮ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಲ್ವರು  ಕಾರ್ಮಿಕರು ಸಾವನ್ನಪ್ಪಿರುವುದನ್ನು ರೂರ್ಕೆಲಾ ಇಸ್ಪಾಟ್ ಕಾರ್ಖಾನೆ ಕರ್ಮಚಾರಿ ಸಂಘ ದೃಢಪಡಿಸಿದೆ. ನಾಲ್ವರನ್ನು ಇಸ್ಪಾಟ್ ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ನಿರ್ವಹಣಾ ಗುತ್ತಿಗೆದಾರ ಸಂಸ್ಥೆ ಸ್ಟಾರ್ ಕನ್ಸ್ಟ್ರಕ್ಷನ್