Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಮಹಾರಾಷ್ಟ್ರ:  ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಲ್ಗಾರ್ ಜಿಲ್ಲೆಯಲ್ಲಿ ಶನಿವಾರ ಘಟನೆ ನಡೆದಿದ್ದು, ತಲಸಾರಿ ತಾಲೂಕಿನ ಗ್ರಾಮವೊಂದರ ಗುಡಿ ಸಲಿನಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು 38 ವರ್ಷದ ಆರೋಪಿ ಕರೆದೊಯ್ದಿದ್ದಾನೆ. ಆರೋಪಿ ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಮುಂಬಯಿ: ಡ್ರಗ್ ಪೆಡ್ಲರ್ ಜತೆ ನಿಕಟ ಸಂಪರ್ಕ ಇಟ್ಟುಕೊಂಡು ಮಾದಕ ಜಾಲವನ್ನು ವಿಸ್ತರಿಸಿದ ಆರೋಪದಡಿ ಮತ್ತೊಬ್ಬ ಕನ್ನಡದ ನಟಿ ಶ್ವೇತಾ ಕುಮಾರಿಯನನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ರಿಂಗ್ ಮಾಸ್ಟರ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಶ್ವೇತಾ ಕುಮಾರಿ ಮುಂಬಯಿನ ಹೋಟೆಲ್ ನಲ್ಲಿ ತಂಗಿದ್ದರು. ಡ್ರಗ್ ಪೆಡ್ಲರ್ ಜತೆ ತಂಗಿರುವ ಬಗ್ಗೆ ಖಚಿತ ಮಾಹಿತಿ

ಚಾಮರಾಜನಗರ: 2020ನೇ ಸಾಲಿನ ಕರ್ನಾಟಕ  ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು ದಕ್ಷಿಣ ಕನ್ನಡದ ಡಾ. ಗಾಯತ್ರೀ ನಾವಡ ಅವರಿಗೆ ಡಾ. ಜಿ.ಶಂ.ಪ ಪುರಸ್ಕಾರ ಲಭಿಸಿದೆ. ಅಲ್ಲದೆ ಪ್ರೊ. ಬಸವರಾಜ ಸಬರದ ಅವರನ್ನು ಡಾ. ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು , 30 ಜಿಲ್ಲೆಗಳ ತಲಾ ಒಬ್ಬ ಜಾನಪದ

ಬೆಂಗಳೂರು: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವತ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸದಾನಂದಗೌಡ ಅವರು ನಗರದ ಅಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ಅವರು ಇಂದು

ನವದೆಹಲಿ: ಬೇನಾಮಿ ಆಸ್ತಿ ಪ್ರಕರಣದಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ, ಉದ್ಯಮಿ ರಾಬರ್ಟ್ ವಾದ್ರಾ ಅವರಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಹೇಳಿಕೆ ಪಡೆದುಕೊಂಡಿದ್ದಾರೆ. ಶಸಾಸ್ತ್ರಗಳ ಡೀಲರ್ ಸಂಜಯ್ ಬಂಡಾರಿ ಮೂಲಕ ಇಂಗ್ಲೆಂಡ್ ನಲ್ಲಿ ಅಕ್ರಮವಾಗಿ ಖರೀದಿಸಿರುವ ಆಸ್ತಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ವಾದ್ರಾ 2009ರಲ್ಲಿ ನಡೆದ

: ಚರ್ಮದಲ್ಲಿ ಎಣ್ಣೆಯಂತಹ ಅಂಶದ ಹೆಚ್ಚಳ ಹಾಗೂ ಹಾರ್ಮೋನುಗಳ ಬದಲಾವಣೆಗಳು ಸೇರಿದಂತೆ ವಿವಿಧ ಕಾರಣಗಳಿಗಾಗಿ ಮುಖದಲ್ಲಿ ಮೊಡವೆಗಳೇಳುವುದು ಸಾಮಾನ್ಯ. ಸಾಮಾನ್ಯವಾಗಿ ಮನೆಮದ್ದು ಅಥವಾ ಚರ್ಮರೋಗ ತಜ್ಞರ ಸಲಹೆಯೊಂದಿಗೆ ಸಂಪರ್ಕಿಸಿ ಔಷಧಿ ತೆಗೆದುಕೊಂಡು ಇದನ್ನು ನಿವಾರಿಸಿಕೊಳ್ಳಬಹುದು ಆದರೆ ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 40ನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಎಂಎಸ್ ಪಿ ಕುರಿತಂತೆ ಸ್ವಾಮಿನಾಥನ್ ವರದಿ ಶಿಫಾರಸ್ಸು ಅನುಷ್ಠಾನಗೊಳಿಸಿ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೇಶದ ವಿವಿಧ ಭಾಗಗಳ ರೈತರು

ಕಾಸರಗೋಡು:ವಿವಾಹ ದಿಬ್ಬಣ ಬಸ್ಸು ಮನೆಯೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಕೇರಳ ಕರ್ನಾಟಕ ಗಡಿಯ ಪಾಣತ್ತೂರಿನಲ್ಲಿ ನಡೆದಿದೆ. 40 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು, ಕಾಞಂಗಾಡ್ ಹಾಗೂ ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ

ಚಿತ್ರದುರ್ಗ: ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಅನಾರೋಗ್ಯದ ಹಿನ್ನೆಲೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್‌ ಲೋ ಆದ ಕಾರಣ ಸದಾನಂದ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು

  ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ. ಗುರಿ ಇಟ್ಟು ಕೆಲಸ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ವಿಶೇಷ ಸಭೆಯಲ್ಲಿ ಪಾಲ್ಗೊಂಡ ಸಿಎಂ ಮಾತನಾಡಿದ್ದಾರೆ. "ಹಿರಿಯ ಧುರೀಣರಾದ ಜಗನ್ನಾಥರಾವ್​ ಜೋಶಿ, ಬಾಬುರಾವ್​ ದೇಶಪಾಂಡೆ