Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಉಡುಪಿ: ಕಾಪುವಿಧಾನ ಸಭಾ ಕ್ಷೇತ್ರದಲ್ಲಿ ಇದೀಗ ಯಾವುದೇ ಕಾನೂನು ಸರಿಯಾಗಿ ಪಾಲನೆಯಾಗುತ್ತಿಲ್ಲವೆ೦ಬುದಕ್ಕೆ ಕಳೆದ ಎರಡು ದಿನಗಳಿ೦ದ ಹೀರೆಬೆಟ್ಟುವಿನ ಎ೦ ಎಸ್ ಐ ಎಲ್ ಮಾರಾಟ ಘಟಕದ ಹಿ೦ಭಾಗದಲ್ಲಿ ನಡೆಯುತ್ತಿರುವ ಕೋಳಿಅ೦ಕವೇ ಪ್ರತ್ಯಕ್ಷ ಸಾಕ್ಷಿಯಾಗಿದೆ. ಉಡುಪಿಯ ಡಿವೈಎಸ್ಪಿಯವರಲ್ಲಿ ಈ ಬಗ್ಗೆ ವಿವರಿಸಿದಾಗ ಅವರು ಹೌದೇ ಎ೦ದು ಹಾರಿಕೆಯ ಉತ್ತರ ನೀಡಿ ನೋಡಿ

ನವದೆಹಲಿ: ಸೇರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್‌ನ ಲಸಿಕೆಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಹೇಳಿದೆ. ದೆಹಲಿಯಲ್ಲಿ ಡಿಸಿಜಿಐ ಅಧ್ಯಕ್ಷ ಸಿ.ಜಿ.ಸೋಮಾನಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಪ್ರಕಟಣೆ ನೀಡೀದ್ದಾರೆ. ತಜ್ಞರ

ಚೆನ್ನೈ: ಕೋವಿಡ್ ಸೋಂಕು ಪ್ರಕರಣಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡಿದ್ದ ಚೆನ್ನೈನಲ್ಲಿ ಮತ್ತೆ ಸಾಂಕ್ರಾಮಿಕ ಮಾಹಾಮಾರಿ ಸುದ್ದಿ ಮಾಡುತ್ತಿದ್ದು, ಇಲ್ಲಿನ ಖ್ಯಾತನಾಮ ಲಕ್ಸುರಿ ಹೊಟೆಲ್ ನ 85 ಸಿಬ್ಬಂದಿಗೆ ಸೋಂಕು ಒಕ್ಕರಿಸಿದೆ. ಈ ಬಗ್ಗೆ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಮಾಹಿತಿ ನೀಡಿದ್ದು, ಕಳೆದ ಡಿಸೆಂಬರ್ 15ರಿಂದ ಜನವರಿ 1ರವರೆಗೂ ಚೆನ್ನೈನ ಖ್ಯಾತ

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ  ಮಾಜಿ ನಾಯಕ ಸೌರವ್ ಗಂಗೂಲಿ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗಂಗೂಲಿ ತನ್ನ ವೈಯುಕ್ತಿಕ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ತಲೆತಿರುಗುವಿಕೆ ಉಂಟಾಗಿದೆ. ಇದಾದ ನಂತರ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು

ನವದೆಹಲಿ: ದೇಶದಲ್ಲಿ ರೂಪಾಂತರಿ ಕೊರೋನಾ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನವರಿ 8-30 ನಡುವೆ ಬ್ರಿಟನ್ ನಿಂದ ಭಾರತಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೂ ಕೊರೋನಾ ಪರೀಕ್ಷೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ. ಬ್ರಿಟನ್ ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗಾಗಿಯೇ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು,

ನವದೆಹಲಿ: ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೂಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸಿಂಗ್ ಅವರಿಗೆ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. ಪುಲ್ವಾಮ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದ ಬಳಿ ಬಂದಿರುವ ಉಗ್ರರು ಇದ್ದಕ್ಕಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದು

ನವದೆಹಲಿ: ಇಡೀ ದೇಶದ ನಾಗರಿಕರಿಗೆ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುವ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ತಿಳಿಸಿದ್ದಾರೆ. ಕೊರೋನಾ ಲಸಿಕೆಯನ್ನು ವಿತರಿಸುವ ಬಗ್ಗೆ ಸನ್ನದ್ಧವಾಗಿರುವ ಕ್ರಮಗಳ ಕುರಿತು ಪರಿಶೀಲಿಸಲು ಸರ್ಕಾರ ಶನಿವಾರ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್

ಬೆಂಗಳೂರು: ಸರಗಳ್ಳರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿ, 35 ಪ್ರಕರಣಗಳನ್ನು ಭೇದಿಸಿ 2.25 ಕೋಟಿ ರೂ ಮೌಲ್ಯದ 4 ಕೆ.ಜಿ.ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುರಾದಾಬಾದ್ ನಿವಾಸಿಗಳಾದ ಫಯೂಮ್ ಅಲಿಯಾಸ್ ಎಟಿಎಂ