Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ವಿದೇಶಾಂಗ ಸಚಿವಾಲಯ ಬಲವಾಗಿ ಖಂಡಿಸಿದೆ. ಮೊನ್ನೆ ಜನವರಿ 28ರಂದು ದುಷ್ಕರ್ಮಿಗಳು ಕ್ಯಾಲಿಫೋರ್ನಿಯಾದ ಡೇವಿಸ್ ಸೆಂಟ್ರಲ್ ಪಾರ್ಕ್ ನಲ್ಲಿ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು. ಪ್ರತಿಮೆಯನ್ನು ಭಾರತ ಸರ್ಕಾರ 2016ರಲ್ಲಿ ಉಡುಗೊರೆಯಾಗಿ ನೀಡಿತ್ತು. ಪ್ರಪಂಚವೇ ನೆಚ್ಚಿಕೊಂಡ

ಮಂಡ್ಯ: ಶಿವಮೊಗ್ಗ ಸ್ಫೋಟ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಇದೀಗ ಜಿಲ್ಲೆಯ 18 ಗ್ರಾಮಗಳ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ನಿಷೇಧ ಹೇರಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಕೆಆರ್'ಎಸ್ ಅಣೆಕಟ್ಟಿಗೆ ಕಂಟಕವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ

ಹುಬ್ಬಳ್ಳಿ: ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ದಾಂಡೇಲಿಯ ಪ್ರವಾಸಿ ಸ್ಥಳದಲ್ಲಿ ಆಯೋಜಕರು ರಿವರ್ ರಾಪ್ಟಿಂಗ್ ನಡೆಸುವ ವೇಳೆ ಪ್ರವಾಸಿಗರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ,  ವಾರಾಂತ್ಯದಲ್ಲಿ ಸುಮಾರು 10 ಸಾವಿರ ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಆಯೋಜಕರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು  ಹಳೆಯಂಗಡಿಯ ತೋಕೂರು ಸರಕಾರಿ ಶಾಲೆಯ ಬಳಿ ಇಂದು ಎರಡು ಬೈಕ್ ಗಳ ನಡುವೆ  ನಡೆದ ಅಪಘಾತದಲ್ಲಿ ಹಿಂದಿನಿಂದ ಬಂದ ಬಸ್ಸು ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರನ ಹೆಸರು ಮೂಡಬಿದ್ರಿ ಪರಿಸರದ ಮೋಕ್ಷಿತ್ ಎಂದು

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ. ಇದು ಈ ವರ್ಷದ ಮೊದಲ ಸಂಸತ್ ಕಲಾಪವಾಗಿದ್ದು, ಮೊದಲ ದಿನ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣ ಮಾಡುತ್ತಿದ್ದಾರೆ. ಕೊರೋನಾ ಸಾಂಕ್ರಾಮಿಕ

ಮುಂಬೈ: ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ ನಂತರ ಅವರ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಮುಖ್ಯಮಂತ್ರಿಗಳ ಮಾತಿಗೆ ಪುಷ್ಟಿ ನೀಡುವಂತೆ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಮರಾಠಿ ಜನರು ಮಾತನಾಡುವ ಪ್ರದೇಶಗಳಿಗೆ ಮುಖ್ಯಮಂತ್ರಿಗಳು ಹೇಳಿರುವ

ಬೆಂಗಳೂರು: ವೈಯಕ್ತಿಕ ಬಳಕೆಯ ‘ಐಆರ್‌ಸಿಟಿಸಿ’ ಖಾತೆಗಳ ಮೂಲಕ ಅಕ್ರಮವಾಗಿ ತತ್ಕಾಲ್‌ ಸೇರಿದಂತೆ ಇನ್ನಿತರ ರೈಲ್ವೆ ಇ-ಟಿಕೆಟ್‌ಗಳನ್ನು ಬುಕ್‌ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಟ್ರಾವೆಲ್ಸ್‌ ಕಚೇರಿಗಳ ಮೇಲೆ ರೈಲ್ವೆ ಭದ್ರತಾ ದಳ (ಆರ್‌ಪಿಎಫ್‌) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು 10 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ರೂ.7.70 ಲಕ್ಷ

ಹಾಸನ:  ಹಾಸನದಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಅರಕಲಗೂಡು ತಾಲ್ಲೂಕಿನ ಹಾಸನ-ಕೊಡಗು ಗಣಿ ಭಾಗದ ಬಾಣಾವರ ಗೇಟ್‍ನ ಬೆಟ್ಟಗೆಡಲೆ ಬಳಿ ನಡೆದಿದೆ. ಅರಕಲಗೂಡು ತಾಲ್ಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಿವಾಸಿ ರವಿ(35) ಮೃತಪಟ್ಟ ದುರ್ದೈವಿ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಕಾಫಿ ಕ್ಯೂರಿಂಗ್‍ನಲ್ಲಿ ಕೆಲಸ ಮುಗಿಸಿಕೊಂಡು ಸ್ನೇಹಿತರೊಂದಿಗೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಮೂಲ ಶೋಧಿಸಬೇಕಿದೆ. ಬಲೆಗೆ ಬಿದ್ದಿರುವುದು ಚಿಕ್ಕ ಮೀನುಗಳಷ್ಟೆ, ತಿಮಿಂಗಿಲಗಳನ್ನು ಹಿಡಿಯಬೇಕಿದೆ ಎಂದು ನಟ, ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿ ಬಳಿ ಈ ಕುರಿತು ಮಾತನಾಡಿದ ಅವರು, ರಾಜಕಾರಣಿಗಳು, ನಿರ್ಮಾನಪಕ, ನಿರ್ದೇಶಕರು ಸೇರಿದಂತೆ ದೊಡ್ಡವರು ಎಂದು