Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಪರ್ಯಾಯ ಪ೦ಚಶತಮಾನೋತ್ಸವ-ಗಣ್ಯರಿಗೆ ಸನ್ಮಾನದೊ೦ದಿಗೆ ಸ೦ಪನ್ನ ಶನಿವಾರದ೦ದು ಪರ್ಯಾಯ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಸ೦ಪನ್ನ ಗೊ೦ಡಿತು. ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, "ಪರ್ಯಾಯಪಂಚಶತಮಾನೋತ್ಸವ"ದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಅಭ್ಯಾಗತರಾಗಿ ಆನೆಗುಡ್ಡೆ ಶ್ರೀವಿನಾಯಕ ದೇವಳದ ಆಡಳಿತ ಧರ್ಮದರ್ಶಿಗಳಾದ

ಉಡುಪಿ:ನಗರದ ಶ್ರೀಕೃಷ್ಣಮಠದ ಪಾರ್ಕಿ೦ಗ್ ಪ್ಲೇಸ್ ಬಳಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊ೦ದು ಶನಿವಾರ ಮು೦ಜಾನೆ ಪತ್ತೆಯಾಗಿದೆ. ಮೃತದೇಹವು ಸುಮಾರು 50ವರುಷದ ಗ೦ಡಸಿನದ್ದು ಆಗಿದೆ.ಮೃತಹೇಹವನ್ನು ಉಡುಪಿಯ ನಾಗರಿಕ ಸಮಿತಿಯ ನಿತ್ಯಾನ೦ದ ಒಳಕಾಡುರವರು ಜಿಲ್ಲಾಸ್ಪತ್ರೆಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಯಾರಾದರೂ ಸ೦ಬ೦ಧಿಕರಿದ್ದರೆ. ಜಿಲ್ಲಾಸ್ಪತ್ರೆಯನ್ನು ಸ೦ಪರ್ಕಿಸ ಬಹುದಾಗಿದೆ.

ನವದೆಹಲಿ: ಭಾರತೀಯ ಸೇನೆಯ ಮುಖ್ಯ ಯುದ್ಧ ಟ್ಯಾಂಕ್‌ಗಳು (ಎಂಬಿಟಿ) ಟಿ -90 ಪೂರ್ವ ಲಡಾಖ್‌ನಲ್ಲಿ ಚೀನಾದ ಶಸ್ತ್ರಸಜ್ಜಿತ ಪಡೆಗಳ ವಿರುದ್ಧ ಕಾವಲಿಗೆ ನಿಯೋಜಿಸಲಾಗಿತ್ತು. ಆದರೆ ಈ ಬಾರಿ 2021 ರ ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯ ರಾಜಪಥ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಭಾರತೀಯ ಸೇನೆಯ ಬಹು ಶಕ್ತಿಶಾಲಿ ಯುದ್ಧ ಟ್ಯಾಂಕ್ ಆದ ಟಿ-90 16

ನವದೆಹಲಿ: 2016ರಲ್ಲಿ ಏಮ್ಸ್ ನ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿಯವರು ಅಪರಾಧಿ ಎಂದು ತೀರ್ಪು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಕೋರ್ಟ್ ಇತರ ನಾಲ್ವರನ್ನು ಆರೋಪಮುಕ್ತಗೊಳಿಸಿದೆ. ನಿನ್ನೆ ಆದೇಶ ಹೊರಡಿಸಿದ ಹೆಚ್ಚುವರಿ ಮುಖ್ಯ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ ಬಾಬುರಾವ್ ದೇಸಾಯಿ (97) ಅವರು ವಿಧಿವಶರಾಗಿದ್ದಾರೆ. ವಿಶ್ವ ಹಿಂದೂ ಪರಿಷತ್ ನ ಹಿರಿಯ ಪ್ರಚಾರಕರೂ ಆಗಿದ್ದ ದೇಸಾಯಿಯವರು ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1942ಕ್ಕೆ ಸಂಘ ಪರಿವಾರದ ಪ್ರಚಾರಕರಾಗಿ ಸೇರ್ಪಡೆಯಾಗಿದ್ದ ಬಾಬುರಾವ್ 1949ರಲ್ಲಿ ಉತ್ತರ

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ನೀರುಪಾಲಾಗಿರುವ ಘಟನೆ ನಗರದ ಕಿರೇಸೂರು ಬಳಿಯ ಮಲಪ್ರಭಾ ಕಾಲುವೆಯಲ್ಲಿ ನಡೆದಿದೆ. ಸೆಲ್ಫಿ ತೆಗೆಯುವಾಗ ಜೇನುಹುಳು ದಾಳಿಯಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸದ್ಯ, ನೀರುಪಾಲಾದ ಮೂವರಿಗಾಗಿ ಪೊಲೀಸರು ಮತ್ತು ಕಿರೇಸೂರು ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ವೇಳೆ ನತಾಶಾ ಬಂಡಾರಿ ಹಾಗೂ ಸಲ್ಮಾನ್ ಪಿಳ್ಳೈ

ನವದೆಹಲಿ: ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಪ್ರಯುಕ್ತ ವರ್ಷವಿಡೀ ಆತರಣೆ ನಡೆಯಲಿದ್ದು ಅದಕ್ಕೆ ಶನಿವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಚಾಲನೆ ನೀಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ ರಾಷ್ಟ್ರಪತಿಗಳು ಚಾಲನೆ ವರ್ಷವಿಡೀ ಆಚರಣೆಗೆ ಚಾಲನೆ

ಉಡುಪಿ:ಮೊಗವೀರ ಯುವ ಸಂಘಟನೆ (ರಿ.) ಉಡುಪಿ, ಬೆಳ್ಳಂಪಲ್ಲಿ ಘಟಕ ಹಾಗೂ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಉಡುಪಿ,ಶ್ರೀ. ಕೆ.ಕೃಷ್ಣಮೂರ್ತಿ ಆಚಾರ್ಯ, ಕಿನ್ನಿಮುಲ್ಕಿ ಇವರ ನೇತ್ರತ್ವದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ, ಮಥುರಾ ಕಂಫರ್ಟ್ಸ್, ಶ್ರೀ ಕೃಷ್ಣ ಮಠ ಪಾರ್ಕಿಂಗ್ ಏರಿಯಾ, ಉಡುಪಿಯಲ್ಲಿ ನಡೆಯುವ "ಬ್ರಹತ್ ರಕ್ತದಾನ ಶಿಬಿರ"

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದ್ದು ಕೋಟಿ ಮೌಲ್ಯದ ನಗನಾಣ್ಯಗಳು ಪತ್ತೆಯಾಗಿದೆ. ಆರೋಪಿ, ಭ್ರಷ್ಟ ಅಧಿಕಾರಿ ಅಂಜನಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.ಇವರು ದಾವಣಗೆರೆ ತಾಲೂಕು ಲೋಕಿಕೆರೆ ಮೂಲದವರಾಗಿದ್ದು ನಿನ್ನೆ ಎಸಿಬಿ ಅಧಿಕಾರಿಗಳು

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದೆ. ಶನಿವಾರ ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರೀ ಏರಿಕೆ ಮಾಡಿವೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್'ಗೆ 25