Log In
BREAKING NEWS >
ಮುಂಬೈ: 61 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 1 ಸಾವು, ಹಲವರು ಸಿಲುಕಿರುವ ಶಂಕೆ....

ತುಮಕೂರು: ಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು "ದಾಸೋಹ ದಿನ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಶಿವಕುಮಾರ ಶ್ರೀಗಳ ಎರಡನೇ ಪುನ್ಯಸ್ಮರಣೆ ದಿನದಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ

ಬೆಂಗಳೂರು: ತೀವ್ರ ಉಸಿರಾಟದ ಸೋಂಕು ಹಿನ್ನಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ವಿಕೆ ಶಶಿಕಲಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾ ಅವರಿಗೆ ತೀವ್ರ ಉಸಿರಾಟದ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನಗರದ ಬೌರಿಂಗ್ ಆಸ್ಪತ್ರೆಯ ಐಸಿಯುನಲ್ಲಿಟ್ಟು

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, "ಪರ್ಯಾಯಪಂಚಶತಮಾನೋತ್ಸವ"ದ ಕಾರ್ಯಕ್ರಮದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಕರಕುಶಲ ಮಂಡಳಿ ಅಧ್ಯಕ್ಷರಾದ ಡಾ.ಬೇಳೂರು ರಾಘವೇಂದ್ರ ಶೆಟ್ಟಿ,ಭೀಮ ಜ್ಯೂವೆಲ್ಲರ್ಸ್ ನ ವಿಷ್ಣುಕಿರಣ್ ರವರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದರ ಜೊತೆಗೆ ಕೆಲವು ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನೂತನ ಸಚಿವರ  ಖಾತೆ ಹಂಚಿಕೆ ವಿವರ ಇಂತಿದೆ:

ಉಡುಪಿಯ ನೂತನ ಡಿವೈಎಸ್ಪಿಯಾಗಿ ಸುಧಾಕರ್ ಸದಾನ೦ದ ನಾಯಕ್ ರವರು ಬುಧವಾರದ೦ದು ಹಿ೦ದಿನ ಡಿವೈಎಸ್ಪಿಯಾಗಿದ್ದ ಜೈ ಶ೦ಕರ್ ರವರಿ೦ದ ಅಧಿಕಾರವನ್ನು ಹಸ್ತಾ೦ತರಿಸಿಕೊ೦ಡಿದ್ದಾರೆ.ಸುಧಾಕರ್ ನಾಯಕ್ ರವರು ಶಿಕಾರಿಪುರದಿ೦ದ ಉಡುಪಿಗೆ ವರ್ಗಾವಣೆಗೊ೦ಡಿದ್ದಾರೆ.ಜೈಶ೦ಕರ್ ರವರು ನಕ್ಸಲ್ ನಿಗ್ರಹಪಡೆಗೆ ವರ್ಗಾವಣೆಗೊ೦ಡಿದ್ದಾರೆ

ನವದೆಹಲಿ: ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾ ಅವರಿಗೆ ತೀವ್ರ ಉಸಿರಾಟದ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಶಶಿಕಲಾ ಅವರಿಗೆ ಐಸಿಯುನಲ್ಲಿ ಆಮ್ಲಜನಕದ ವ್ಯವಸ್ಥೆ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ

ಕುಂದಾಪುರ: ಖ್ಯಾತ ಯಕ್ಷಗಾನ ಕಲಾವಿದ ಸತೀಶ್ ಹೆಗಡೆ ಆನೆಗದ್ದೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹೊಸನಗರ ತಾಲೂಕು ಹುಂಚ ಸಮೀಪದ ಆನೆಗದ್ದೆ ಸುಳ್ಳಳ್ಳಿ ಗ್ರಾಮದ ಚಿದಂಬರ ಹೆಗಡೆ ಅವರ ಪುತ್ರರಾದ ಸತೀಶ್ ಹೆಗಡೆ  ಅವರಿಗೆ 55 ವರ್ಷ ವಯಸ್ಸಾಘಿತ್ತು. ಕಳೆದ ಹಲವು ವರ್ಷಗಳಿಂದ ಕಾಲಿನ ಸಮಸ್ಯೆ ಎದುರಿಸಿದ್ದ ಕಲಾವಿದ ಸತೀಶ್ ಹೆಗಡೆ ಅವರಿಗೆ ಕಿಡ್ನಿ

ಬೆಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿ.ಟಿ.ಮಾರ್ಕೆಟ್ ಪೊಲೀಸರು, 40.25 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 2 ಕೆ.ಜಿ.ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಖಾರಾಮ್ ದೇವಸಿ, ಅಮರ್ ಸಿಂಗ್, ಉತ್ತಮ್ ರಾಣಾ ಬಂಧಿತ ಆರೋಪಿಗಳು. ಪ್ರವೀಣ್ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳೆದ ವರ್ಷ ಅಕ್ಟೋಬರ್ 29ರಂದು ರಾತ್ರಿ ಕಳ್ಳರು ಅಂಗಡಿಯ