Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಕ‌‌ಡಬ :   ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಂಜ ವಲಯ ಅರಣ್ಯ ಇಲಾಖಾಧಿಕಾರಿಗಳ  ಕಾರ್ಯಾಚರಣೆ ನಡೆಸಿದ್ದು  ಜಾಲ್ಸೂರು ಗ್ರಾ.ಪಂ. ಸದಸ್ಯ  ಸೇರಿ ಮೂವರನ್ನು ಪಂಜ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  ಜ.19 ರಂದು ಅಮರಮುಡ್ನೂರು ಗ್ರಾಮದ ದೊಡ್ಡಿಹಿತ್ಲು ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಕಿರಾಲ್ಬೋಗಿ ಮರಗಳನ್ನು ಕಡಿದು  ದಿಮ್ಮಿಗಳನ್ನಾಗಿ

ನವದೆಹಲಿ: ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ 10 ನೇ ಸುತ್ತಿನ ಮಾತುಕತೆಗೆ ವೇದಿಕೆ ಸಿದ್ಧಗೊಂಡಿದೆ. ಈ ನಡುವೆ ರೈತರ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಸಮಸ್ಯೆ ಬಗೆಹರಿಸಲು ನೇಮಕ ಮಾಡಿರುವ ತಜ್ಞರ ಸಮಿತಿ ಎದುರು ಹಾಜರಾಗುವುದು ಬಿಡುವುದು ರೈತರ ಇಚ್ಛೆಯಾಗಿದೆ. ಆದರೆ

ಬ್ರಿಸ್ಬೇನ್: ಟೀಂ ಇಂಡಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಮೂಲಕ ನಾವು ಹೊಸದೊಂದು ಪಾಠ ಕಲಿತಿದ್ದು, ಇನ್ನೆಂದಿಗೂ ಭಾರತವನ್ನು ಲಘವಾಗಿ ಪರಿಗಣಿಸುವುದಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ. ಬ್ರಿಸ್ಬೇನ್‌ ದಿ ಗಬ್ಬಾ ಅಂಗಳದಲ್ಲಿ ನಿನ್ನೆ ಮುಕ್ತಾಯವಾದ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಭಾರತ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಖ್ನೂರ್ ಸೆಕ್ಟರ್ ನ ಕೇರಿ ಬಟ್ಟಲ್ ಪ್ರದೇಶದಲ್ಲಿ ಪಾಕ್ ಸೇನೆ ಮಂಗಳವಾರ ರಾತ್ರಿ ಮತ್ತು

ಬೆಂಗಳೂರು: ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ನಡೆಸುತ್ತಿದೆ. ಈ ನಡುವಲ್ಲೇ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮ ಸಿಲಿಕಾನ್ ಸಿಟಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಶುರುವಾಗಿದೆ. ಕಾಂಗ್ರೆಸ್

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮತ್ತೋವ ಭಾರತ ಕ್ರಿಕೆಟ್ ನ ದಿಗ್ಗಜ ವಿವಿಎಸ್ ಲಕ್ಷ್ಮಣ್ ಸಹ ಭಾರತ ಕ್ರಿಕೆಟ್ ತಂಡದ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಅಜಿಂಕ್ಯಾ ರೆಹಾನೆ ಅವರಿಂದ ಅದ್ಭುತ ನಾಯಕತ್ವವಾಗಿತ್ತು,

ನವದೆಹಲಿ: ಲಡಾಖ್ ಗಡಿಯಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾ ಇದೀಗ ಸದ್ದಿಲ್ಲದೆ ತ್ಸಾರಿ ಚು ನದಿ ಸಮೀಪ ಹಳ್ಳಿಯನ್ನೇ ನಿರ್ಮಿಸಿದೆ. ಬರೋಬ್ಬರಿ 101 ಮನೆಗಳನ್ನು ಚೀನಾ ನಿರ್ಮಿಸಿದೆ. 2019ರ ಆಗಸ್ಟ್ ನಲ್ಲಿ ಖಾಲಿ ಇದ್ದ ಜಾಗದಲ್ಲಿ 2020ರ ನವೆಂಬರ್ ವೇಳೆ ಒಂದು ಗ್ರಾಮವೇ ನಿರ್ಮಾಣವಾಗಿದೆ. ಇಲ್ಲಿ 101

ಉಡುಪಿ:ಉಡುಪಿಯ ಪಣಿಯಾಡಿಯ ಇತಿಹಾಸ ಪ್ರಸಿದ್ಧ ಪ್ರಾಚೀನ ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯ ಪೂರ್ವಭಾವಿಯಾಗಿ ಜನವರಿ 16 ,2021 ರಂದು ಬಾಲಾಲಯ ಪ್ರತಿಷ್ಠೆ ಕಾರ್ಯ ಕ್ರಮದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪುತ್ತಿಗೆ ಶ್ರೀಪಾದರು ಅನಂತಪದ್ಮನಾಭನ ಜೀರ್ಣೋದ್ಧಾರದ ಸೌಭಾಗ್ಯ ಒದಗಿರುವುದು ಭಕ್ತರ ಸುಕೃತ ಎಂದು ಬಣ್ಣಿಸಿದರು . ಶ್ರೀದೇವರ

ಬೆಂಗಳೂರು: "ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ"ಮಹಾ ಸಿಎಂ ಅವರದು ಭಾರತೀಯ ಒಕ್ಕೂಟ ತತ್ವದ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಕಾರ್ಯಕ್ಕೆ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. ಇತ್ತೀಚಿನ ಮಾಹಿತಿಯ ಪ್ರಕಾರ ಮೂರು ದಿನಗಳಲ್ಲಿ ದೇಶಾದ್ಯಂತ 100 ಕೋಟಿ ರೂಪಾಯಿಗಳ ದೇಣಿಗೆ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಎಎನ್ಐಗೆ ಮಾಹಿತಿ