Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಮೊರಾದಾಬಾದ್: ಕೋವಿಡ್ ಲಸಿಕೆ ಪಡೆದ ಮಾರನೇ ದಿನ 46 ವರ್ಷದ ಆರೋಗ್ಯ ಕಾರ್ಯಕರ್ತ ಇಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮಹಿಪಾಲ್ ಸಾವಿಗೆ ಲಸಿಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರೆ, ಮೃತ ಮಹಿಪಾಲ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಮಹಿಪಾಲ್ ಮೊರಾದಾಬಾದ್ ಸರ್ಕಾರಿ ಆಸ್ಪತ್ರೆಯ ಸರ್ಜಿಕಲ್

ಶ್ರೀಕೃಷ್ಣ ಮಠದ "ಪರ್ಯಾಯಪಂಚಶತಮಾನೋತ್ಸವ"ದ ಮೆರವಣಿಗೆಯನ್ನು ಜೋಡುಕಟ್ಟೆಯಿಂದ,ಕರ್ನಾಟಕ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿದರು.ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಬ್ರಿಸ್ಬೇನ್: ಆಸ್ಟ್ರೇಲಿಯಾ-ಭಾರತ ಟೆಸ್ಟ್ ಸರಣಿಯ ನಿರ್ಣಾಯಕ ಪಂದ್ಯವಾಗಿರುವ ನಾಲ್ಕನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡದ ಬೌಲರ್ ಗಳಾದ ವಾಷಿಂಗ್ ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ವಿಭಾಗದಲ್ಲೂ ಮಿಂಚಿದ್ದು ತಂಡಕ್ಕೆ ಆಸರೆಯಾದರು. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 369 ರನ್ ಗಳ ಗುರಿ ಬೆನ್ನಟ್ಟಿದ

ಮಂಗಳೂರು:  ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇಂದು(ಭಾನುವಾರ) ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ಪ್ರಕರಣದಲ್ಲಿ ಈವರೆಗೆ ಯಾವ ಗಾಯದ ವರದಿಯಾಗಿಲ್ಲ  ಆದರೆ ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ತಲುಪಿದ ವೇಳೆ ಬೆಂಕಿಯನ್ನು ಗಮನಿಸಿದ ರೈಲಿನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದು

ಜೈಪುರ: ಎಲೆಕ್ಟ್ರಿಕ್ ಕೇಬಲ್ ತಾಗಿದ ಪರಿಣಾಮ ಬಸ್ ವೊಂದಕ್ಕೆ ಬೆಂಕು ತಗುಲಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಖಾಸಗಿ ಬಸ್ ವೊಂದು ಮಂಡೋರ್ ನಿಂದ ಬ್ಯಾವರ್'ಗೆ ಹೋಗುತ್ತಿದ್ದು, ಈ ವೇಳೆ ಮಹೇಶ್ ಪುರ ಗ್ರಾಮದ ಬಳಿ ಬಸ್ ನಿಲುಗಡೆ ಮಾಡಲಾಗಿತ್ತು. ಬಸ್'ನ

ಜಕಾರ್ತ: ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ತಲುಪಿದೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದ್ದು ಕಂಪನದಿಂದಾಗಿ ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದ ಜನರ ಪತ್ತೆಗಾಗಿ ರಕ್ಷಣಾ