Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ನವದೆಹಲಿ: ಜಲ ಸಂರಕ್ಷಣೆಯಲ್ಲಿ ಸಾಮೂಹಿಕ ಜವಾಬ್ದಾರಿಯ ಮಹತ್ವವನ್ನು ಸಾರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಲ್ಲಾ ಜಲ ಸಂಪನ್ಮೂಲ ಘಟಕಗಳನ್ನು ಸ್ವಚ್ಛಗೊಳಿಸಿ ಮುಂದಿನ ಮುಂಗಾರು ಋತುವಿಗೆ ಮುನ್ನ ಮಳೆ ನೀರು ಸಂರಕ್ಷಣೆಗೆ ತಯಾರಿ ನಡೆಸಲು 100 ದಿನಗಳ ಅಭಿಯಾನಕ್ಕೆ ಕರೆ ನೀಡಿದ್ದಾರೆ. ತಮ್ಮ ತಿಂಗಳ ರೇಡಿಯೊ ಕಾರ್ಯಕ್ರಮ ಮನದ ಮಾತು ಸರಣಿಯಲ್ಲಿ

ಮುಂಬೈ: ರಿಲಯಸ್ನ್ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಉದ್ಯಮಿ ಅಂಬಾನಿ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು

ಬೆಂಗಳೂರು: ಐತಿಹಾಸಿಕ ಮಹತ್ವ ಹೊಂದಿರುವ ಅಪರೂಪದ ಚಿನ್ನದ ನಾಣ್ಯವೊಂದು ನಗರದಲ್ಲಿ ರೂ.56 ಲಕ್ಷಕ್ಕೆ ಹರಾಜಾಗಿದೆ. 10.9 ಗ್ರಾಂ ತೂಕವಿರುವ ಚಿನ್ನದ ನಾಣ್ಯ ಮೊಘಲ್ ಚಕ್ರವರ್ತಿ ಔರಂಗಜೇಬನ 5ನೇ ಪುತ್ರ ಕಮ್ ಬಕ್ಷ್​ನದ್ದಾಗಿದೆ. ಇಲ್ಲಿನ ಪ್ರಮುಖ ನಾಣ್ಯಶಾಸ್ತ್ರೀಯ ವೇದಿಕೆ, ಮರುಧಾರ್ ಆರ್ಟ್ಸ್ ಶನಿವಾರ ಹರಾಜು ಪ್ರಕ್ರಿಯೆ ನಡೆಸಿದ್ದು, ಕನ್ನಡಿಗೇತರ ಭಾರತೀಯ ವ್ಯಕ್ತಿಯೊಬ್ಬರು

ಜೈಪುರ: ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಎಸ್'ಯುವಿ ಕಾರಿನಲ್ಲಿದ್ದ ಜನರು ಉತ್ತರಪ್ರದೇಶದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ

ಶ್ರೀಹರಿಕೋಟಾ(ಆಂಧ್ರ ಪ್ರದೇಶ): ಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51ನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ ಉಡಾಯಿಸಿದೆ. ಬ್ರೆಜಿಲ್ ವಿನ್ಯಾಸಗೊಳಿಸಿ ಸಂಯೋಜಿಸಿರುವ ಮೊಟ್ಟಮೊದಲ ಉಪಗ್ರಹ ಅಮೆಜೋನಿಯಾ-1 ಆಗಿದೆ. ಇದನ್ನು ಯಶಸ್ವಿಯಾಗಿ ಉಡಾಯಿಸಿರುವುದು ತೀವ್ರ ಸಂತಸ ಉಂಟುಮಾಡುತ್ತಿದೆ. ಉಪಗ್ರಹ

ಉಡುಪಿ ಬೈಲೂರಿನ ಕೊರಂಗ್ರಪಾಡಿ ಸಿ ಎಸ್ ಐ ಕ್ರಿಸ್ತ ಜ್ಯೋತಿ ದೇವಾಲಯದಲ್ಲಿ ಭಾನುವಾರದ ಆರಾಧನೆ ಯ ಧಾರ್ಮಿಕ ಸಭೆಯಲ್ಲಿ ಸಮಾಜ ಸೇವೆಯಲ್ಲಿ ಸಾಧನೆ ಗೈದ ಪರಿಸರದ 7 ಮಂದಿ ಹಿರಿಯರನ್ನು ಧರ್ಮ ಗುರುಗಳಾದ REV . ಅಕ್ಷಯ್ ಡಿ ಎನ್ ಅಮಣ್ಣ ರವರು ಶಾಲು ಹೊದಿಸಿ ಗೌರವಿಸಿದರು ,

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಸಿಎ. ಕವಿತ ಎಮ್ ಪೈ ಟಿ ಅವರು ಸಂಸ್ಥೆಯ ಉಪಾಧ್ಯಕ್ಷೆ, ಕಾರ್ಯದರ್ಶಿಯಾಗಿ ಖಜಾಂಚಿ,

ನವದೆಹಲಿ: ಮಾರ್ಚ್ 31ರವರೆಗೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ನಿಷೇಧ ವಿಸ್ತರಿಸಲಾಗಿದೆ ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದ್ದು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದಗಳಡಿಯಲ್ಲಿ ಸಮರ್ಪಿತ ಕಾರ್ಗೋ ವಿಮಾನಗಳು ಹಾಗೂ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಾಗುವುದು ಎಂದು ಹೇಳಿದೆ. ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು (ಬುಧವಾರದ೦ದು) ಸ೦ಪನ್ನದತ್ತ ಸಾಗುತ್ತಿದೆ. ಶ್ರೀದೇವರಿಗೆ ಸುಪ್ರಭಾತ ಪ್ರಾರ್ಥನೆಯೊ೦ದಿಗೆ ಮು೦ಜಾನೆ 5 ಕ್ಕೆ ಸಪ್ತಾಹದ ದೇವರಿಗೆ ಕಾಕಡಾರತಿ ನೆರವೇರಿಸಲಾಯಿತು. ದ್ವಾದಶಿಯ ದಿನವಾದ ಇ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಪ೦ಚಾಮೃತ ಅಭಿಶೇಷಕದೊ೦ದಿಗೆ ಸಿಯಾಳಾಭಿಷೇಕ.

ನವದೆಹಲಿ: ಕೆಲ ರಾಜ್ಯಗಳಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಏರಿಕೆಗೆ ಕೋವಿಡ್ -19 ವೈರಸ್‌ನ ಯಾವುದೇ ಹೊಸ ರೂಪಾಂತರಿ ವೈರಾಣು ಕಾರಣವಲ್ಲ ಎಂದು ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ, ಇದುವರೆಗಿನ ವೈರಸ್ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ ಮಾದರಿಯನ್ವಯ ಉಲ್ಲೇಖಿಸಿ ಈ ಸ್ಪಷ್ಟನೆ ನೀಡಲಾಗಿದೆ. ಕಳೆದ ಹಲವಾರು ದಿನಗಳಿಂದ ಭಾರತದಲ್ಲಿ ಕನಿಷ್ಠ ಐದು ರಾಜ್ಯಗಳು