Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಬೆಂಗಳೂರು : ನಗರದಲ್ಲಿ ವ್ಯಕ್ತಿಯೊಬ್ಬ ಎಮ್‌.ಎಲ್.ಎ ಒಬ್ಬರ ಗನ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತನಿಂದ ನಕಲಿ ಪಿಸ್ತುಲ್ ವಶಕ್ಕೆ ಪಡೆದುಕೊಂಡಿದ್ದಾರೆ.ಆತ ಪಿಸ್ತೂಲ್ ಮಾದರಿಯ ಲೈಟರ್ ಬಳಸುತ್ತಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯು ಶಿರಶಿ ಮೂಲದ ನಾರಯಣ್ ರಾಮಚಂದ್ರ ಹೆಗಡೆ ಎಂದು ತಿಳಿದು

ಬೆಂಗಳೂರು :  ಇಂದು  ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ರೇಡ್​ ಆಗಿದೆ‌ ಎಂದು ತಿಳಿದು ಬಂದಿದೆ.10ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಗಳೂರಿನ ಕೆ.ವಿ ಜಯರಾಜ್,ಕೋಲಾರದ ಡಿಹೆಚ್​ಓ, ಹುಬ್ಬಳ್ಳಿ EE ಮೆನೆ ಕಚೇರಿಮೇಲೆ ದಾಳಿ,ಹುಬ್ಬಳ್ಳಿ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್​​  ಮನೆಮೇಲೆ ರೇಡ್, ರಾಜೀವಗಾಂಧಿನಗರದಲ್ಲಿರುವ ಮನೆಯಲ್ಲಿ

ಬೆಂಗಳೂರು: ನಮ್ಮ ದೇಶದ ರಕ್ಷಣೆಗೆ ಇತರೆ ರಾಷ್ಟ್ರಗಳ ಮೇಲಿನ ಅವಲಂಬನೆ ಹೀಗೆಯೇ ಮುಂದುವರೆಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ರಾಜನಾಥ್ ಸಿಂಗ್ ಅವರು, ಹಿಂದೂಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್‌) ಹಗರು ಯುದ್ಧ ವಿಮಾನ (ಎಲ್‌ಸಿಎ) ತಯಾರಿಕಾ ಎರಡನೇ ಕಾರ್ಯಕ್ಷೇತ್ರವನ್ನು ಉದ್ಘಾಟಿಸಿದರು. ಬಳಿಕ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ತೆರಳಿದ್ದು ರೈತ ಮುಖಂಡ ರಾಕೇಶ್ ಟಿಕಾಯತ್ ರನ್ನು ಭೇಟಿಯಾದರು. 60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ

ಬೆಳಗಾವಿ: ಮನೆಯಲ್ಲಿ ತಾನು ಪ್ರೀತಿಸಿದ್ದ ಯುವತಿಯ ಜತೆ ಮದುವೆಯಾಗಲು ನಿರಾಕರಿಸುತ್ತಾರೆ ಎಂಬ ಕಾರಣಕ್ಕೆ ಸೈನಿಕನೊಬ್ಬ ತನ್ನ ಪ್ರೇಯಸಿಯನ್ನೇ ವಿಷವಿಟ್ಟು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕು ಅಂಕಲಿ ಗ್ರಾಮದ ವಡ್ಡಗಲ್ಲಿಯ ಯುವತಿ ದೀಪಾಲಿ ಪವಾರ್ (25) ತನ್ನ ಪ್ರೇಮಿಯಿಂದ ಕೊಲೆಗೀಡಾದ ದುರ್ದೈವಿ. ಸೈನಿಕ ವೃತ್ತಿಯನ್ನು ಮಾಡುತ್ತಿದ್ದ ರಾಜು

ಬೆಂಗಳೂರು: ಹಳೆಯ ವಾಹನಗಳನ್ನು ನಿಲ್ಲಿಸಿಲು ಕರ್ನಾಟಕ ಸರ್ಕಾರ ನಗರದ ಹೊರವಲಯದಲ್ಲಿರುವ 18 ಎಕರೆ ಭೂಮಿಯನ್ನು ಗುರುತಿಸಿದೆ.  ಬಿಬಿಎಂಪಿ ಸಹಯೋಗದೊಂದಿಗೆ ಬೆಂಗಳೂರು ನಗರ ಪೊಲೀಸರು ಈ ಕ್ರಮ ನಿರ್ವಹಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಳಕೆಯಾಗದ ಎಲ್ಲಾ ವಾಹನಗಳನ್ನು ರಸ್ತೆಬದಿಗಳಿಂದ  ತಂದು ನಿಲ್ಲಿಸಲು ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸರು

ಚಂಡೀಗಡ: ಪಂಜಾಬ್ ನ ಜಲಾಲಾಬಾದ್ ನಲ್ಲಿ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್ಎಡಿ)ದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಕಲ್ಲು ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ ಎಂದು ಶಿರೋಮಣಿ ಅಕಾಲಿದಳ ಆರೋಪಿಸಿದೆ. ದಾಳಿಯ

ತುಮಕೂರು: ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಭಾರೀ ಸ್ಫೋಟದ ದುರಂತ ಘಟನೆ ನೆನಪು ಹಸಿರಾಗಿದ್ದಾಗಲೇ ರಾಜ್ಯದಲ್ಲಿ ಮತ್ತೊಂದು ಅದೇ ಮಾದರಿ ಘಟನೆ ನಡೆದಿದೆ. ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣ ಧ್ವಂಸವಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ವರದಿಯಾಗಿದೆ. ತುಮಕೂರಿನ ಹೊನ್ನುಡುಕೆ ಸಮೀಪ ಮಸ್ಕಲ್ ಗ್ರಾಮದಲ್ಲಿ ನಡೆದ ಸ್ಫೋಟದ ಘಟನೆಯಲ್ಲಿ ಮನೆಯು ಸಂಪೂರ್ಣ

ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ನಿಧನರಾದರು. 28 ವರ್ಷಗಳಿಂದ ವಿವಿಧ ಮೇಳಗಳಲ್ಲಿ ಸ್ತ್ರೀ ವೇಷಧಾರಿಯಾಗಿ ಹೆಸರಾಗಿದ್ದ ನಾರಾಯಣ ಗಾಣಿಗ  ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಕಲಾಸೇವೆ ಮಾಡಿದ್ದರು. ನಾರಾಯಣ ಗಾಣಿಗರ ಕಲಾ ಪ್ರೌಢಿಮೆಗೆ ಮೆಚ್ಚಿ 2008ನೇ

ಉಡುಪಿ: ಜೆ.ಪಿ.ಗಂಗಾಧರ ಇವರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವೃಂದಗ೦ಗಾಧರ ಪದೋನ್ನತಿ ಹೊಂದಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಜನವರಿ 29 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.