Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಬೆಂಗಳೂರು:  ಕೇಂದ್ರ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತರಾಮನ್ ಇಂದು ಬಜೆಟ್ ಮಂಡಿಸಿದ ಬೆನ್ನಲ್ಲೆ ಜನ ಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬಿದ್ದಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 2.5 ರು ಹಾಗೂ ಡೀಸೆಲ್ ಗೆ 4 ರುಪಾಯಿ ಏರಿಕೆಯಾಗಿದೆ.  ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪೆಟ್ರೋಲ್‌ ಮೇಲೆ

ನವದೆಹಲಿ: ಹಳೆಯ ಮತ್ತು ಅನರ್ಹ ವಾಹನಗಳನ್ನು ರಸ್ತೆಯಿಂದ ಹೊರಹಾಕಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಪ್ರಕಟಿಸಿದರು. ಈ ನೂತನ ನೀತಿಯ ಅನ್ವಯ ಖಾಸಗಿ ಬಳಕೆಯನ್ನು 20 ವರ್ಷಗಳಿಗೆ ಮತ್ತು ವಾಣಿಜ್ಯ ಬಳಕೆ ವಾಹನಗಳ ಬಳಕೆಯನ್ನು 20 ವರ್ಷಕ್ಕೆ ಮಿತಿಗೊಳಿಸಲಾಗಿದೆ. ವೈಯಕ್ತಿಕ ವಾಹನಗಳು 20

ನವದೆಹಲಿ: ಪಿಪಿಪಿ (public private partnership) ಮಾದರಿಯಲ್ಲಿ ದೇಶದಲ್ಲಿ ಏಳು ಬಂದರು ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂಸತ್ ನಲ್ಲಿ ಇಂದು ಕೇಂದ್ರ ಬಜೆಟ್ 2021ನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಸುಮಾರು 2 ಸಾವಿರ ಕೋಟಿ ರೂಗೂ ಹೆಚ್ಚು ಹೂಡಿಕೆಯ ಏಳು

ನವದೆಹಲಿ: ದೇಶದ ಮೊಟ್ಟ ಮೊದಲ ಡಿಜಿಟಲ್ ಜನಗಣತಿಗೆ ಕೇಂದ್ರ ಸರ್ಕಾರ 3,768 ಕೋಟಿ ರೂ ಹಣವನ್ನು ಮೀಸಲಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಂಸತ್ ನಲ್ಲಿ ಇಂದು ಕೇಂದ್ರ ಬಜೆಟ್ 2021ರ ಘೋಷಣೆ ವೇಳೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ