Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಕೋಲ್ಕತ್ತಾ: ಡ್ರಗ್ಸ್ ಪ್ರಕರಣಕ್ಕೆ ಸಾಂಬಂಧಿಸಿದಂತೆ ಪಶ್ಚಿಮ ಬಮ್ಗಾಳ ಬಿಜೆಪಿ ನಾಯಕ ರಾಕೇಶ್ ಸಿಂಗ್ ಅವರನ್ನು ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ವಿಚಾರಣೆ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು. ನನ್ನನ್ನು ಸಿಲುಕಿಸಲು ಷಡ್ಯಂತ್ರ ರೂಪಿಸಲಾಗಿದೆ, ಇದೆಲ್ಲಾ ಸಿಂಗ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 120ನೇ ಭಜನಾ ಸಪ್ತಾಹ ಮಹೋತ್ಸವದ ಅ೦ಗವಾಗಿ ಮ೦ಗಳವಾರ ಏಕಾದಶಿಯ೦ದು ನಗರ ಭಜನೆ ನಡೆಯಿತು. ದೇವಸ್ಥಾನ ಆಡಳಿತ ಮೊಕ್ತೇಸರರಾದ ಪಿ ವಿ ಶೆಣೈಯವರ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿದರು. ನಗರ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದಿಗೆ ೭ನೇ ದಿನದತ್ತ ಸಾಗುತ್ತಿದೆ. ಶ್ರೀದೇವರಿಗೆ ಸುಪ್ರಭಾತ ಪ್ರಾರ್ಥನೆಯೊ೦ದಿಗೆ ಮು೦ಜಾನೆ 5.30ಕ್ಕೆ ಸಪ್ತಾಹದ ದೇವರಿಗೆ ಕಾಕಡಾರತಿ ತದನ೦ತರ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಲಾಅಭಿಶೇಷಕ. ಇ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ "ವಿಠೋಭ" ಅಲ೦ಕಾರವನ್ನು ದೇವಳದ ಈಗೀನ ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಸ್ವತಃ  ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾಹಿತಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದಿಗೆ 6ನೇ ದಿನದತ್ತ ಸಾಗುತ್ತಿದೆ. ಶ್ರೀದೇವರಿಗೆ ಸುಪ್ರಭಾತ ಪ್ರಾರ್ಥನೆಯೊ೦ದಿಗೆ ಮು೦ಜಾನೆ 5.30ಕ್ಕೆ ಸಪ್ತಾಹದ ದೇವರಿಗೆ ಕಾಕಡಾರತಿ ತದನ೦ತರ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಪ೦ಚಾಮೃತ ಅಭಿಶೇಷಕದೊ೦ದಿಗೆ ಸಿಯಾಳಾಭಿಷೇಕ. ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರಿ೦ದ ಇ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ "ಗರುಡವಾಹನ" ಅಲ೦ಕಾರ

ಪುದುಚೇರಿ: ಇಬ್ಬರು ಶಾಸಕರ ರಾಜಿನಾಮೆಯಿಂದ ಅಲ್ಪ ಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತಯಾಚನೆಯಲ್ಲಿ ವಿಫಲವಾಗಿದ್ದು ಕಾಂಗ್ರೆಸ್ ಸರ್ಕಾರ ಪತನವಾಗಿದೆ. ನಾಲ್ಕು ಬಾರಿ ಕಾಂಗ್ರೆಸ್ ಶಾಸಕ ಲಕ್ಷ್ಮೀನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ಅವರ ರಾಜಿನಾಮೆ ಬಳಿಕ ಅಲ್ಪಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ಸರ್ಕಾರ ಪತನವಾಗಿದೆ.

ಮುಂಬೈ: ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್ ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಹೌದು.. ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಆ

ಪಾಟ್ನಾ: 10 ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದ 21 ವರ್ಷದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆ ಗಂಡು ಮಗುವನ್ನು ಪ್ರಸವಿಸಿದ ಅಸಾಮಾನ್ಯ ಘಟನೆ ಬಿಹಾರದಲ್ಲಿ ನಡೆದಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಆಕೆಗೆ ಪ್ರಸವ ವೇದನೆ ಎದುರಾಗಿತ್ತು. ಬಿಹಾರದ ಮುಜಾಫರ್ ಜಿಲ್ಲೆಯ ಮಹಾಂತ್ ದರ್ಶನ್ ದಾಸ್ ಮಹಿಳಾ (ಎಂಡಿದಿಎಂ) ಕಾಲೇಜು ಪರೀಕ್ಷಾ ಕೇಂದ್ರದಲ್ಲಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದಿಗೆ 5ನೇ ದಿನದತ್ತ ಸಾಗುತ್ತಿದೆ. ಶ್ರೀದೇವರಿಗೆ ಸುಪ್ರಭಾತ ಪ್ರಾರ್ಥನೆಯೊ೦ದಿಗೆ ಮು೦ಜಾನೆ ಕ್ಕೆ ಸಪ್ತಾಹದ ದೇವರಿಗೆ ಕಾಕಡಾರತಿ ತದನ೦ತರ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಪ೦ಚಾಮೃತ ಅಭಿಶೇಷಕದೊ೦ದಿಗೆ ಸಿಯಾಳಾಭಿಷೇಕ. "ವಿಷ್ಣು"ಅಲ೦ಕಾರವನ್ನು ದೇವಳದ ಈಗೀನ ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು ಮಾಡಿರುತ್ತಾರೆ. ಜಿ ಎಸ್ ಬಿ

ಬೆಂಗಳೂರು: ಮೂರು ಗಂಟೆಗಳಲ್ಲಿ ಆರು ಕಡೆ ಸರಗಳ್ಳತನ ನಡೆಸಿದ ಆರು ಜನರ ಗ್ಯಾಂಗ್ ಅನ್ನು ಈಶಾನ್ಯ ವಿಭಾಗ ಪೊಲೀಸರು ಬಂಧಿಸಿದ್ದಾರೆ, ಅವರಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ದೆಹಲಿ ಮೂಲದವರಾದ ಸುರೇಶ್ ಕುಮಾರ್ ಅಲಿಯಾಸ್ ಸುಭಾಷ್ (32), ಹಸೀನ್ ಖಾನ್ ಅಲಿಯಾಸ್ ಫೌಜಿ (23),