Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಮುಂಜಾನೆ ವಿಮಾನದಲ್ಲಿ ಬಿಟ್ಟು ಹೋಗಿದ್ದ ಆಟಿಕೆ ಚೆಂಡಿನೊಳಗೆ ಚಿನ್ನದ ಗಟ್ಟಿಯನ್ನು ಪತ್ತೆ ಮಾಡಿದ್ದಾರೆ. ಚಿನ್ನದ ಮೌಲ್ಯ 11 ಲಕ್ಷ ರೂ.ಗಳಷ್ಟಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಂಡಿಗೊ ವಿಮಾನದಲ್ಲಿ(6ಇ 096) ಆಟಿಕೆ

ಉಡುಪಿ:ಶ್ರೀಕೃಷ್ಣಾಪುರ ಮಠದ ಮು೦ದಿನ ಪರ್ಯಾಯಕ್ಕೆ ಅದ್ದೂರಿಯ ಅಕ್ಕಿ ಮುಹೂರ್ತ ಕಾರ್ಯಕ್ರಮವು ಬುಧವಾರದ೦ದು ವಿಜೃ೦ಭಣೆಯಿ೦ದ ಜರಗಿತು. ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮದೊ೦ದಿಗೆ ಗಣ್ಯರ ಹಾಗೂ ವೈದಿಕರ ಉಪಸ್ಥಿತಿಯಲ್ಲಿ ನಡೆಯಿತು.

ಉಡುಪಿ: ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಇದೇ ತಿ೦ಗಳ ಫೆಬ್ರವರಿ17ರಿ೦ದ24ರವರೆಗೆ 120ನೇ ಭಜನಾ ಸಪ್ತಾಹ ಮಹೋತ್ಸವ ಜರಗಲಿದ್ದು ಈ ಕಾರ್ಯಕ್ರಮಕ್ಕೆ ಫೆಬ್ರವರಿ 17ರ ಬೆಳಿಗ್ಗೆ ಚಾಲನೆ ದೊರಕಲಿದೆ. ಫೆಬ್ರವರಿ 17ರ ಬೆಳಿಗ್ಗೆ 10ಕ್ಕೆ ಶ್ರೀಕಾಶೀ ಮಠಾಧೀಶರಾದ ಶ್ರೀಶ್ರೀ ಪರಮಪೂಜ್ಯ ಶ್ರೀಮದ್ ಸ೦ಯ್ಯಮೀ೦ದ್ರ ತೀರ್ಥಶ್ರೀಪಾದರ ಆಗಮಿಸಲಿದ್ದು ಅವರನ್ನು ಆತ್ಮೀಯವಾಗಿ ಸ್ಗಾಗತಿಸಿ, ಭರಮಾಡಿಕೊಳ್ಳುವ ಕಾರ್ಯಕ್ರಮದ

ಸಿಧಿ/ರೇವಾ/ಭೋಪಾಲ್: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದ್ದು, ಏಳು ಮಹಿಳೆಯರು ಸೇರಿದಂತೆ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಕಾಲುವೆಯಿಂದ 37ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ

ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಮಠದ ಅಷ್ಟಮಠಾಧೀಶರಲ್ಲೊಬ್ಬರಾದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥಶ್ರೀಪಾದರಿ೦ದ ಶಿಷ್ಯತ್ವವನ್ನು ಸ್ವೀಕರಿಸಿ ಇ೦ದಿಗೆ 33ನೇ ವರ್ಷಸ೦ದಿದೆ. ಆ ಪ್ರಯುಕ್ತ ಉಡುಪಿಯ ಶ್ರೀಪೇಜಾವರ ಮಠದಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರಿಗೆ ಭಕ್ತ ಜನತೆ ವಿಶೇಷ ಪುಷ್ಪವೃಷ್ಠಿ ಕಾರ್ಯಕ್ರಮದೊ೦ದಿಗೆ ಶ್ರೀಗಳನ್ನು ಅಭಿನ೦ದಿಸಿದ ಸರಳ ಸಮಾರ೦ಭವು ಮ೦ಗಳವಾರದ೦ದು ಅದ್ದೂರಿಯಿ೦ದ ಜರಗಿತು. ಮಠದ ದಿವಾನರು

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಚೆನ್ನೈನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ 317ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ಐಸಿಸಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಲ್ಲಿ 2ನೇ ಸ್ಥಾನಕ್ಕೇರಿದೆ. ಹೌದು..ಈ ಹಿಂದೆ ಮೊದಲ ಟೆಸ್ಟ್ ಪಂದ್ಯದ ಬಳಿಕ ಐಸಿಸಿಯ ವಿಶ್ವ ಟೆಸ್ಟ್ ಚಾಂಪಿಯನ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. 90 ವರ್ಷದ ರಾಮಾ ಜೋಯಿಸ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶಿವಮೊಗ್ಗ ಮೂಲದ ರಾಮಾ ಜೋಯಿಸ್ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 1931ರ ಜುಲೈ 27ರಂದು

ಸಿಧಿ: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭಾರೀ ಪ್ರಮಾಣದ ಅಪಘಾತವೊಂದು ನಡೆದಿದೆ. ಸಿಧಿ ಜಿಲ್ಲೆಯಿಂದ ಸಂತ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ಬಸ್ ಬೆಳಗ್ಗೆ 8.30ರ ಸುಮಾರಿಗೆ ಸೇತುವೆಯಿಂದ ಕಾಲುವೆಗೆ ಬಿದ್ದು ಮೃತಪಟ್ಟವರ ಸಂಖ್ಯೆ 18ಕ್ಕೇರಿದೆ. ಅದರಲ್ಲಿ ಏಳು ಮಂದಿ ಮಹಿಳೆಯರು ಸೇರಿದ್ದಾರೆ. ಇನ್ನೂ 20 ಮಂದಿ ಕಣ್ಮರೆಯಾಗಿದ್ದು ಅವರ ಪತ್ತೆಗಾಗಿ

ಶ್ರೀನಗರ: ಜಮ್ಮು-  ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿಕೊಡ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಿಆರ್ ಪಿಎಫ್ ಬಂಕರ್ ವಾಹನವನ್ನು ಗುರಿಯಾಗಿಸಿಕೊಂಡ ಉಗ್ರರು  ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹರಾ ಎಂಬ ಪ್ರದೇಶದಲ್ಲಿ

ನವದೆಹಲಿ: ಕಾರ್ಯಕರ್ತೆ ದಿಶಾ ರವಿ ಬಂಧನ ಕಾನೂನು ಪ್ರಕಾರವೇ ಮಾಡಲಾಗಿದ್ದು, 22 ವರ್ಷದವರಿಗೆ ಒಂದು ಕಾನೂನು, 50 ವರ್ಷದವರಿಗೆ ಮತ್ತೊಂದು ಎಂಬುದಿಲ್ಲ ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಬಂಧನ ವೇಳೆ