Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಮಂಗಳೂರು: ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ  (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಪಿಟಿ ವಿಭಾಗದ ಪ್ರಥಮ ವರ್ಷದ 5 ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ

ನವದೆಹಲಿ: "ಬಿಜೆಪಿ ಸರ್ಕಾರಕ್ಕೆ ಅಲ್ಪಸಂಖ್ಯಾತರು ಹೆದರುವಂತಾಗಿದ್ದು, ಅವರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ" ಎಂದು ಟಿಎಂಸಿ ಸಂಸದೆ ನುಸ್ರತ್‌‌‌ ಜಹಾನ್‌ ಹೇಳಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಗ್ನಿಮಿತ್ರಾ ಪೌಲ್ ಹಾಗೂ ಹಲವು ಮಂದಿ ರಾಜಕೀಯ ಗಣ್ಯರು ಪಾಲ್ಗೊಂಡಿದ್ದರು. ಈ ಸಂದರ್ಭ

ಮುಂಬೈ: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ- ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನಡುವಿನ ತಿಕ್ಕಾಟ ಮತ್ತೊಂದು ಹಂತ ತಲುಪಿದ್ದು, ಸರ್ಕಾರಿ ವಿಮಾನದಲ್ಲಿ ತೆರಳುವುದಕ್ಕೆ ರಾಜ್ಯಪಾಲರಿಗೆ ಮಹಾರಾಷ್ಟ್ರ ಸರ್ಕಾರ ಅನುಮತಿ ನಿರಾಕರಿಸಿದೆ. ಫೆ.11 ರಂದು ರಾಜ್ಯಪಾಲ ಕೋಶಿಯಾರಿಯವರು ಉತ್ತರಾಖಂಡ್ ನ ಡೆಹ್ರಾಡೂನ್ ಗೆ ಪ್ರಯಾಣ ಮಾಡಬೇಕಿತ್ತು, ಇದಕ್ಕಾಗಿ ಸರ್ಕಾರಿ ವಿಮಾನವನ್ನೂ ಕಾಯ್ದಿರಿಸಲಾಗಿತ್ತು.

ಬೆಂಗಳೂರು: ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಪೊಲೀಸರು ಮಂಗಳವಾರ ರಾತ್ರಿ ಈ ತಿಂಗಳು ನಿವೃತ್ತರಾಗಲಿದ್ದ ಸಹಾಯಕ ಎಂಜಿನಿಯರ್ ಸೇರಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಿದ ನಾಲ್ವರು ಎಂಜಿನಿಯರ್ ಗಳನ್ನು ಬಂಧಿಸಿದ್ದಾರೆ. ನಿವೇಶನಗಳ ಹಂಚಿಕೆಗೆ ಸುಳ್ಳು ದಾಖಲಾತಿ ಸೃಷ್ಟಿಸಲು ಬಿಡಿಎ ಕಂದಾಯ ಇಲಾಖೆ ಮತ್ತು ಏಜೆಂಟರೊಂದಿಗೆ ಅವರು ಸಂಪರ್ಕ ಹೊಂದಿದ್ದರು ಎಂಬುದು

ಮಂಗಳೂರು: ಕರಾವಳಿ ಮತ್ತು ಕೇರಳದ ಕಾಸರಗೋಡು ಸೇರಿದಂತೆ ಕೆಲ ಭಾಗಗಳ ಅಡಿಕೆ ಬೆಳೆಗಾರರಿಗೆ ಈಗ ಸಂಭ್ರಮದ ಸಮಯ. ಕಳೆದ ಒಂದು ವರ್ಷದಲ್ಲಿ ಬಿಳಿ ಅಡಿಕೆ ಧಾರಣೆ ದುಪ್ಪಟ್ಟು ಏರಿಕೆಯಾಗಿದೆ. ದೇಶಿ ಮಾರುಕಟ್ಟೆಯಲ್ಲಿ ನಿನ್ನೆ ಬಿಳಿ ಅಡಿಕೆ ಬೆಲೆ ಪ್ರತಿ ಕಿಲೋಗೆ 505ರಿಂದ 520ಕ್ಕೆ ಏರಿಕೆಯಾಗಿದೆ. ಹೊಸ ಅಡಿಕೆಗೆ ಕೆಜಿಗೆ 425ರಿಂದ 440

ಉಡುಪಿ;ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020 ನವೆಂಬರ್ ನಲ್ಲಿ ನಡೆಸಿದ ಭರತ ನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಕು. ಪ್ರಾರ್ಥನಾ ತಂತ್ರಿ ಶೇಕಡ 95.5 ಗಳಿಸಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ಇವರು ಉಡುಪಿಯ ಖ್ಯಾತ ಭರತ ನಾಟ್ಯ ವಿದುಷಿ ಲಕ್ಷ್ಮೀ ಗುರುರಾಜ್ ಇವರ ಶಿಷ್ಯೆ.

ರಾಯಗಂಜ್: ಬಿಜೆಪಿ ನಾಯಕರು "ದೇವರುಗಳಂತೆ" ರಥಗಳಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ಅಪಹಾಸ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ಒಡಕು ಸೃಷ್ಟಿಸುವುದು ಅವರ ರಾಜಕೀಯ ಅಜಂಡ ಎಂದು ಮಂಗಳವಾರ ಆರೋಪಿಸಿದ್ದಾರೆ. ಇಂದು ರಾಯಗಂಜ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ದೀದಿ, ಕೇಸರಿ ಪಕ್ಷವು

ನವದೆಹಲಿ: ಭಾರತೀಯ ನೌಕಾಪಡೆಯಲ್ಲಿ ಸುಧೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಯುದ್ಧವಿಮಾನ ವಾಹಕ ನೌಕೆ ಐಎನ್ಎಸ್ ವಿರಾಟ್ ನ ಗುಜರಿ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಐಎನ್ಎಸ್ ವಿರಾಟ್ ನೌಕೆಯನ್ನು ಗುಜರಿಗೆ ಹಾಕುವ ಬದಲು ಅದನ್ನು ಯುದ್ಧ ಸ್ಮಾರಕ ಅಥವಾ ಮ್ಯೂಸಿಯಂ ಮಾಡುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ದೆಹಲಿ ಕೋರ್ಟ್ ಫೆ.17 ಕ್ಕೆ ಮುಂದೂಡಿದೆ. 2018 ರಲ್ಲಿ ಪ್ರಿಯಾ ರಮಣಿ  #MeToo ಅಭಿಯಾನದ ವೇದಿಕೆ ಮೂಲಕ ತಮಗೆ ಹಿಂದೊಮ್ಮೆ ಆಗಿದ್ದ ಲೈಂಗಿಕ ಕಿರುಕುಳದ ಘಟನೆಯನ್ನು ಬಹಿರಂಗಪಡಿಸಿ, ಎಂಜೆ