Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ನವದೆಹಲಿ: ಕೊರೊನಾ ಲಸಿಕೆ ಎರಡನೆ ಹಂತದ ಅಭಿಯಾನ ಮಾ.1 ರ ಇಂದು ಆರಂಭವಾಗಿದ್ದು ದೇಶದ ಮೊದಲ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ಕೊರೊನಾ ಸೋಂಕು ಲಸಿಕೆಯನ್ನು ಹಾಕಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಮಾ.1 ರಂದೇ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದು ಲಸಿಕೆಗೆ ಅರ್ಹರಾದ

ಕೋಲಾರ: ಬೆಂಗಳೂರು ಮೂಲದ ತಾಯಿ, ಮಗಳು ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೊರಮಾವು ಮೂಲದ ತಾಯಿ ನಂದಿತಾ (45) ಮತ್ತು ಪುತ್ರಿ ಪ್ರಗತಿ (21) ದುಪ್ಪಟ್ಟ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂದಿತಾ ಅವರ ಪತಿ ಮೂರು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಗಂಡನ ಮನೆಯವರಿಂದ

ಮುಂಬೈ/ನವದೆಹಲಿ: ತೆರಿಗೆ ವಂಚನೆ ಆರೋಪದ ಮೇಲೆ ಬೃಹತ್ ಕಾರ್ಯಾಚರಣೆಗಿಳಿದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಅನುರಾಗ್ ಕಶ್ಯಪ್, ನಟಿ ತಾಪ್ಸಿ ಪನ್ನು, ಚಿತ್ರ ನಿರ್ಮಾಪಕ ವಿಕಾಸ್ ಬಾಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮತ್ತು ವಿಕಾಸ್

ಮಂಗಳೂರು: ಇಲ್ಲಿಗೆ ಸಮೀಪದ ಕೇರಳದ ಮಂಜೇಶ್ವರದಲ್ಲಿ ಪ್ಲೈವುಡ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬಾಯ್ಲರ್ ಸ್ಫೋಟಿಸಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರೆಲ್ಲರೂ ಬಿಹಾರ ಮೂಲದ ಕಾರ್ಮಿಕರಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತಕ್ಷಣ ಬೆಂಕಿ ದುರಂತ ಸಂಭವಿಸಿದ್ದರಿಂದ ಕಾರ್ಖಾನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ

ಭೋಪಾಲ್: ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಮಧ್ಯ ಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನರಾಗಿದ್ದಾರೆ. ನಂದಕುಮಾರ್ ಸಿಂಗ್ ಚೌಹ್ವಾಣ್ ಅವರು ಸೋಂಕಿಗೆ ತುತ್ತಾಗಿದ್ದರು. ಅವರನ್ನು ದೆಹಲಿ-ಎನ್ ಸಿಆರ್ ನಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು

ನವದೆಹಲಿ: 2035 ರ ವೇಳೆಗೆ ದೇಶದ ಕಡಲು ವಲಯದ (ಬಂದರು ಯೋಜನೆ) ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಲ್ಲಿ 82 ಬಿಲಿಯನ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕಡಲ ಹಡಗು ಕ್ಷೇತ್ರದಲ್ಲಿ ಆಯೋಜಿಸಲಾದ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತೀಯ ಬಂದರುಗಳು, ಹಡಗುಕಟ್ಟೆಗಳು ಮತ್ತು ಜಲಮಾರ್ಗಗಳಲ್ಲಿ

ಮುಂಬೈ: ಮಹಾಮಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಆದರೆ ಭಾರತದ ಶ್ರೀಮಂತರ ಆದಾಯದಲ್ಲಿ ಮಾತ್ರ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಸಾಂಕ್ರಾಮಿಕ ಸಂಕಷ್ಟದಲ್ಲೂ ಹೊಸದಾಗಿ 40 ಭಾರತೀಯರು ಬಿಲಿಯನೇರ್‌ ಕ್ಲಬ್ ಗೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಬಿಲಿಯನೇರ್ ಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ನಮ್ಮ ದೇಶದ

ಅಹ್ಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, 2,085 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇತ್ತೀಚೆಗೆ ಗುಜರಾತ್ ನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಇಂದು ಘೋಷಣೆಯಾಗುತ್ತಿದ್ದು, ಕಳೆದ ಭಾನುವಾರ ಗುಜರಾತ್ ನ 31 ಜಿಲ್ಲಾ ಪಂಚಾಯಿತಿಗಳು, 231 ತಾಲ್ಲೂಕು ಪಂಚಾಯಿತಿಗಳು ಮತ್ತು 81 ಪುರಸಭೆಗಳಲ್ಲಿ

ಮಂಗಳುರು: ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ. ವಶಪಡಿಸಿಕೊಳ್ಳಲಾದ

ಮಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಂಗಳಾದೇವಿ ವಾರ್ಡ್ ನ ಐದು ಬಾರಿಯ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ ಮಂಗಳೂರಿನ 22 ನೇ ಮೇಯರ್ ಆಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇದೇ ವೇಳೆ ಕುಂಜತ್‌ಬೈಲ್ ವಾರ್ಡ್‌ನ ಕೌನ್ಸಿಲರ್ ಸುಮಂಗಲ ರಾವ್ ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ. ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಸೇರಿದ್ದರೆ