Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಉಡುಪಿ: ಇಲ್ಲಿನ ಇಬ್ಬರು ಪೊಲೀಸರಿಗೆ 2020ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಲಾಗಿದೆ. ಉಡುಪಿ ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಹಾಗೂ ಡಿಎಆರ್ ಹೆಡ್ ಕಾನ್ಸ್ಟೆಬಲ್ ಶಂಕರ್ ಮುಖ್ಯಮಂತ್ರಿ ಪದಕ ಪುರಸ್ಕೃತರು. ರಾಮಚಂದ್ರ ನಾಯಕ್ ಗದಗ, ಬೆಂಗಳೂರು ನಗರ, ಬಳ್ಳಾರಿ, ಉಡುಪಿ ಠಾಣೆ, ನಕ್ಸಲ್ ನಿಗ್ರಹಪಡೆಯ ಪಿಎಸ್.ಐ ಆಗಿ, ಹೊಸನಗರ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರ ವಿರುದ್ಧ ಕೇಸು ದಾಖಲಿಸಿದ್ದಾರೆ. ಕಾಸರಗೋಡು ಮೂಲದ ಇಸ್ಮಾಯಿಲ್ ಅಹಮದ್ ಕಲ್ಲಾರ್ ಎಂಬವರು ದುಬೈನಿಂದ ಆಗಮಿಸಿದ್ದು, ಒಳ ಉಡುಪುಗಳಲ್ಲಿ ಸರಪಳಿಯ ರೀತಿಯಲ್ಲಿ 1.23 ಕೆ.ಜಿ ತೂಕದ 57,14,940 ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯ ನೇತೃತ್ವವನ್ನು ಜಿಲ್ಲಾಧಿಕಾರಿ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರು ದೆಹಲಿಯ ಸೇನೆಯ ಸಂಶೋಧನೆ ಮತ್ತು ರೆಫರಲ್ (ಆರ್ & ಆರ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. "ಭಾರತದ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಎದೆಯಲ್ಲಿ ಅಸ್ವಸ್ಥತೆ ಕಾಡಿದ ಹಿನ್ನೆಲೆಯಲ್ಲಿ

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿ ಮಾಡಿ ಕೊಲೆಗೆ ಯತ್ನಿಸಿದ ದುಷ್ಕರ್ಮಿಯೋರ್ವನನ್ನು ಪೊಲೀಸರ ಬಂಧಿಸಿದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ ಎಂದು ತಿಳಿದು ಬಂದಿದೆ. ದುಷ್ಕರ್ಮಿಯು ವಿಟ್ಲ ಎಸ್ ಐ

ಮುಂಬೈ: ಖ್ಯಾತ ಪತ್ರಕರ್ತ ಮತ್ತು ಬರಹಗಾರ ಅನಿಲ್ ಧಾರ್ಕರ್ ಗುರುವಾರ ನಿಧನರಾದರು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ಹೇಳಿದೆ. ಪ್ರತಿ ವರ್ಷ ನವೆಂಬರ್‌ನಲ್ಲಿ ನಡೆಯುವ ಮುಂಬೈ ಅಂತರರಾಷ್ಟ್ರೀಯ ಸಾಹಿತ್ಯ ಉತ್ಸವ (ಮುಂಬೈ ಲಿಟರೇಚರ್ ಫೆಸ್ಟ್) ದ ಸ್ಥಾಪಕ ಮತ್ತು ನಿರ್ದೇಶಕರಾಗಿದ್ದ ಧಾರ್ಕರ್. ಅವರು ಲಿಟರೇಚರ್ ಲೈವ್ ಸ್ಥಾಪಕ

ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕ್ರಮ ಕೈಗೊಳ್ಳಬೇಕೆಂದು 60ಕ್ಕೂ ಬಿಜೆಪಿ ಶಾಸಕರು ಆಗ್ರಹಿಸಿದ್ದು, ಗುರುವಾರ ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನ ಹೊರಹಾಕಿದರು. ಮುಖ್ಯಮಂತ್ರಿಗಳೊಂದಿಗೆ

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ಸಾಂಪ್ರಾದಾಯಿಕ ಎದುರಾಳಿಗಳಾಗಿದ್ದವು, ಅತಿ ದೊಡ್ಡ ಸಂಖ್ಯೆಯ ಮರಾಠಿಗರ ಮತಗಳು ಬಿಜೆಪಿ ಪರವಾಗಿ ಚಲಾವಣೆಯಾಗುತ್ತಿದ್ದವು. ಆದರೆ ಈ ಬಾರಿ ಮರಾಠ ಮತಗಳು ಹರಿದು ಹಂಚಿಕೆಯಾಗುವ ಸಾಧ್ಯತೆಗಳಿವೆ, ಏಕೆಂದರೇ ಶಿವಸೇನೆ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ. ಕಳೆದ ಹಲವು ಚುನಾವಣೆಗಳಲ್ಲಿ

ಬಂಡುಪ್(ಮುಂಬೈ): ಆಸ್ಪತ್ರೆಯಲ್ಲಿ ಬೆಂಕಿ ದುರಂತದ ಪ್ರಕರಣ ಮುಂದುವರಿದಿದೆ. ಮುಂಬೈಯ ಬಂಡುಪ್ ಪ್ರದೇಶದಲ್ಲಿರುವ ಡ್ರೀಮ್ಸ್ ಮಾಲ್ ನಲ್ಲಿರುವ ಸನ್ ರೈಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ವೇಳೆ ಬೆಂಕಿ ದುರಂತವಾಗಿದ್ದು ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ. ಕೋವಿಡ್-19 ಸೋಂಕಿತರು ದಾಖಲಾಗಿರುವ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು ಸುಮಾರು 76 ರೋಗಿಗಳನ್ನು ರಕ್ಷಣೆ ಮಾಡುವ ಕಾರ್ಯ ಮುಂದುವರಿದಿದೆ ಎಂದು

ಉಡುಪಿ:ಜಿಲ್ಲೆಯ ಪ್ರತಿಷ್ಠಿತರಂಗಸಂಸ್ಥೆಯಾದರಂಗಭೂಮಿ ರಿ. ಉಡುಪಿಯು ಮಾರ್ಚ್ 27ರಂದು ವಿಶ್ವರಂಗಭೂಮಿ ದಿನಾಚರಣೆಯನ್ನುಉಡುಪಿ ಎಂಜಿಎಂಕಾಲೇಜಿನ ನೂತನರವೀಂದ್ರ ಮಂಟಪದಲ್ಲಿಸಂಜೆ 6.00 ಗಂಟೆಗೆಆಚರಿಸಲಿದೆ. ಆ ಪ್ರಯುಕ್ತ ‘ವಿಶ್ವರಂಗಭೂಮಿ ಪ್ರಶಸ್ತಿ 2020’ ನ್ನು ಹಿರಿಯ ಪ್ರಸಾಧನಕಲಾವಿದ ಸೋಮನಾಥ ಚಿಟ್ಪಾಡಿಯವರಿಗೆ ಹಾಗೂ ‘ವಿಶ್ವರಂಗಭೂಮಿ ಪ್ರಶಸ್ತಿ 2021’ನ್ನು ಹಿರಿಯ ಸಾಹಿತಿ, ರಂಗ ಸಂಘಟಕ ಮೇಟಿ ಮುದಿಯಪ್ಪಇವರಿಗೆ ಪ್ರದಾನ ಮಾಡಲಾಗುವುದು. ಸಭಾಕಾರ್ಯಕ್ರಮದ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ಸಿಡಿ ಯುವತಿ ಎಸ್‌ಐಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಇಂದು ಅಜ್ಞಾತ ಸ್ಥಳದಿಂದ ಮತ್ತೊಂದು ವಿಡಿಯೋ ಹರಿಬಿಟ್ಟಿರುವ ಯುವತಿ, ಎಸ್‌ಐಟಿ ಯಾರ ಪರ ಇದ್ದಾರೆ? ಎಂದು ಪ್ರಶ್ನಿಸಿದ್ದಾಳೆ. ನನಗೆ ನನ್ನ ತಂದೆ-ತಾಯಿಯ ಸುರಕ್ಷತೆ ಮುಖ್ಯ‌. ನನ್ನ ತಂದೆತಾಯಿಗೆ ನಾನು