Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ನವದೆಹಲಿ: ದೆಹಲಿಯ ಕರ್ಣಿ ಸಿಂಗ್ ಶೂಟಿಂಗ್ ರೇಂಜ್ ನಲ್ಲಿ ನಡೆದ ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್ ನ 10 ಮೀಟರ್ ಏರ್ ರೈಫಲ್ ಮಿಕ್ಸೆಡ್ ಟೀಂ ಸ್ಪರ್ಧೆಯಲ್ಲಿ ಭಾರತದ ಎಲವೆನಿಲ್ ವಲರಿವನ್ ಮತ್ತು ದಿವ್ಯಾಂಶ್ ಸಿಂಗ್ ಪನ್ವಾರ್ ಚಿನ್ನದ ಪದಕ ಜಯಿಸಿದ್ದಾರೆ. ಅಂತಿಮ ಸುತ್ತಿನಲ್ಲಿ ಅವರು ಒಟ್ತಾಗಿ 16 ಅಂಕ ಗಳಿಸಿದ್ದರು.

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಘಾತಕ್ಕೊಳಗಾಗಿದೆ. ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಲಚೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ಕಣ್ಣೂರು ಜಿಲ್ಲಾ ಘಟಕ ಅಧ್ಯಕ್ಷ ಹರಿದಾಸ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಅಭ್ಯರ್ಥಿ ನೀಡಿದ ಫಾರಂ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ನಾಯ್ಪಿಡಾವ್: ಮ್ಯಾನ್ಮಾರ್ ನಲ್ಲಿ 44 ದಿನಗಳ ದಂಗೆ ಮತ್ತು ವಿರೋಧಿ ಪ್ರತಿಭಟನೆ ವೇಳೆ ಜರುಗಿದ ಹಿಂಸಾತ್ಮಕ ದಾಳಿಯಲ್ಲಿ ಮ್ಯಾನ್ಮಾರ್ ನಲ್ಲಿ ಒಟ್ಟು 235 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನ ನಾಗರಿಕ ಹಕ್ಕುಗಳ ಸಮೂಹದ ರಾಜಕೀಯ ಕೈದಿಗಳ ಸಹಾಯ ಸಂಘ ತಿಳಿಸಿದೆ. ಗುರುವಾರದ ವೇಳೆಗೆ, ಸಾವಿನ ಸಂಖ್ಯೆ 224 ಕ್ಕೆ ಏರಿಕೆಯಾಗಿಯಾಗಿದ್ದರೂ

ಹಾಸನ : ಹಾಸನ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ನಂತರ ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಆಸಿಡ್ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿ ದಗದಗನೇ ಉರಿದ

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಮಮತಾ ಸೋದರಳಿಯಾ ಅಭಿಷೇಕ್ ಏಕ ಗವಾಕ್ಷಿಯಿದ್ದಂತೆ, ಅವರನ್ನು ದಾಟದೇ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ. ಖರ್ಗಾಪುರದಲ್ಲಿ ನಡೆದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿನ್ನೆ (ಶುಕ್ರವಾರ) ವ್ಯಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್