Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಅಯೋಧ್ಯಾ/ಲಖನೌ: ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಾಲಿವುಡ್ ನಟರನ್ನು ರಾಜ ಅಯೋಧ್ಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಮತ್ತು ಅವರ ಪುತ್ರ ಯತೀಂದ್ರ ಮಿಶ್ರಾ ಅವರು ಸ್ಮರಣಿಕೆ

ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪ್ರಕರಣ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರ ಹೋಗಲು ಯತ್ನಿಸುತ್ತಿದ್ದಾರೆಂದು ತಿಳಿದುಬಂದಿದೆ. ಆರ್'ಟಿಪಿಸಿಆರ್ ನೆಗೆಟಿವ್ ಇರುವ 130 ವಿದ್ಯಾರ್ಥಿಗಳಿಗೆ ಮನೆಗೆ ತೆರಳಲು ಅಧಿಕಾರಿಗಳು 1 ದಿನ ಕಾಲಾವಕಾಶ ನೀಡಿತ್ತು. ಈ ಕುರಿತು ಮಾಹಿತಿ ತಿಳಿದ

ಬರ್ಮಿಂಗ್ ಹ್ಯಾಮ್: ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿಜಪಾನ್‌ನ ಮೂರನೇ ಶ್ರೇಯಾಂಕದ ಅಕಾನೆ ಯಮಗುಚಿ ವಿರುದ್ಧ ರೋಚಕ ಗೆಲುವು ಸಾಧಿಸಿದ ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಸೆಮಿ ಫೈನಲ್ಸ್ ಗೆ ಲಗ್ಗೆ ಇಟ್ಟಿದ್ದಾರೆ. ಐದನೇ ಶ್ರೇಯಾಂಕದ ಸಿಂಧು, ಆರಂಭಿಕ ಪಂದ್ಯವನ್ನು ಕಳೆದುಕೊಂಡ ನಂತರ ಗಮನಾರ್ಹ ಪುನರಾಗಮನ

ನವದೆಹಲಿ: ಆತಂಕಕಾರಿ ಪ್ರಮಾಣದಲ್ಲಿ ಹೊಸ ಕೊರೋನಾ ಕೇಸು ಪತ್ತೆಯಾಗುವ ಬೆಳವಣಿಗೆ ದೇಶದಲ್ಲಿ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 40,953 ಪ್ರಕರಣಗಳು ದಾಖಲಾಗಿವೆ. ಇದು ಈ ವರ್ಷದ ಈ ವರೆಗಿನ ಹಾಗೂ ಕಳೆದ 111 ದಿನಗಳ ಸರ್ವಾಧಿಕ ದೈನಂದಿನ ಸಂಖ್ಯೆಯಾಗಿದೆ. ಇದೇ ವೇಳೆ

ರತ್ನಗಿರಿ (ಮಹಾರಾಷ್ಟ್ರ): ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ನಡೆದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಘರ್ಧಾ ಕೆಮಿಕಲ್ಸ್‌ನಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.ಈ ವೇಳೆ ಕಾರ್ಖಾನೆಯೊಳಗೆ ಸಿಲುಕಿದ್ದ ಸುಮಾರು 40 ರಿಂದ 50 ಜನರನ್ನು ಅಗ್ನಿಶಾಮಕ

ಬೆಂಗಳೂರು: ಆರ್ ಎಸ್ ಎಸ್ ನ ಎರಡನೇ ಅತ್ಯುನ್ನತ ಜವಾಬ್ದಾರಿ ಸ್ಥಾನಕ್ಕೆ ದತ್ತಾತ್ರೇಯ ಹೊಸಬಾಳೆಯವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಹೊರ ವಲಯದಲ್ಲಿರುವ ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ದಲ್ಲಿ ದತ್ತಾತ್ರೇಯ ಹೊಸಬಾಳೆಯವರು ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ರಾಗಿ ಆಯ್ಕೆಯಾಗಿದ್ದಾರೆ. ಸರಸಂಘಚಾಲಕ್ ಆರ್

ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರಿಸರಸ್ನೇಹಿ ವಿಶಿಷ್ಟ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಸಂಕಲ್ಪಿಸಿದ್ದು, ಭಕ್ತರು ಈ ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಶ್ರೀಕೃಷ್ಣಾನುಗ್ರಹಕ್ಕೆ ಪಾತ್ರರಾಗುವ ಅಪೂರ್ವ ಸದಾವಕಾಶವು ತಮ್ಮದಾಗಿದೆಯೆಂದು ತಿಳಿಸಲು ಸಂತೋಷಪಡುತ್ತೇವೆ. ಶ್ರೀಕೃಷ್ಣ ಮಠದಲ್ಲಿ ಎಲ್ಲಾ ವಿಭಾಗಗಳಲ್ಲಿ ಅಪಾರ ಪ್ರಮಾಣದಲ್ಲಿ ವಿದ್ಯುತ್

ಮೆಕ್ಸಿಕೋ: ಮೆಕ್ಸಿಕೋದಲ್ಲಿ ಡ್ರಗ್ಸ್ ಮಾಫಿಯಾ ದಾಳಿ ತಾರಕಕ್ಕೇರಿದ್ದು, ಪೊಲೀಸ್ ಬೆಂಗಾವಲು ಪಡೆಗಳ ಮೇಲೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಪೊಲೀಸ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿರುವ ಡ್ರಗ್ ಗ್ಯಾಂಗ್ 8 ಪೊಲೀಸರು ಮತ್ತು 3 ಪ್ರಾಸಿಕ್ಯೂಶನ್ ಅಧಿಕಾರಿಗಳನ್ನು ಹತ್ಯೆ ಮಾಡಿದೆ.