Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ನವದೆಹಲಿ: ಕೋವಿಡ್‌–19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕಾ ರಾಷ್ಟ್ರವು ತುರ್ತು ಅವಶ್ಯಕತೆಯ ವಸ್ತುಗಳನ್ನು ವಿಮಾನದ ಮೂಲಕ ರವಾನೆ ಮಾಡಿದೆ. ಅಮೆರಿಕಾದ ತುರ್ತು ಕೊರೋನಾ ಪರಿಹಾರ ಸಾಮಾಗ್ರಿಗಳನ್ನು ಹೊತ್ತ ಮೊದಲ ವಿಮಾನ ಶುಕ್ರವಾರ ಭಾರತಕ್ಕೆ ಆಗಮಿಸಿದೆ. ಟ್ರಾವಿಸ್‌ ವಾಯುನೆಲೆಯಿಂದ ಪ್ರಯಾಣ ಆರಂಭಿಸಿದ್ದ ವಿಶ್ವದ ಬೃಹತ್‌ ಯುದ್ಧವಿಮಾನವು ರೂ.740 ಕೋಟಿ ಮೌಲ್ಯದ (100

ಮದ್ದೂರು : ಮಂಡ್ಯ ಜಿಲ್ಲೆಯ ಮುದ್ದೂರು ಬಳಿ ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಸಾವನ್ನಪ್ಪಿದ ಘಟನೆ ಮಲ್ಲನಾಯಕನಹಳ್ಳಿ ಗೇಟ್ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಮಲ್ಲನಾಯಕನಹಳ್ಳಿ.ತುಮಕೂರಿನಿಂದ ಮದ್ದೂರು ಕಡೆಗೆ ಬರ್ತಿದ್ದ ಬೈಕ್ ಸವಾರರು. ಮದ್ದೂರು ಕಡೆಯಿಂದ ತುಮಕೂರು ಕಡೆಗೆ ಹೋಗ್ತಿದ್ದ

ಮಂಗಳೂರು: ಕೋವಿಡ್-19  ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಪಿಡಮಿಕ್ ಡಿಸೀಸಸ್ ಕಾಯ್ದೆಯಡಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಜ್ಯಾದ್ಯಂತ ಹಲವು ನಿರ್ಬಂಧಗಳು ಜಾರಿಯಲ್ಲಿದೆ. ಆದರೆ ಈ

ಹೌದು ಕಳೆದ ವರುಷಕ್ಕಿ೦ತಲೂ ಈಬಾರಿ ಅದೇ ಸಮಯಕ್ಕೆ ಕೊರೊನಾ ತನ್ನ ಎರಡನೇ ಅವತಾರವನ್ನು ಕರ್ನಾಟಕ ಸೇರಿದ೦ತೆ ದೇಶದ ದೆಹಲಿ,ಮು೦ಬಾಯಿ,ಕೇರಳ ಪ್ರದೇಶವನ್ನು ಆಯ್ಕೆಮಾಡಿಕೊ೦ಡಿದೆ ಇದಕ್ಕೆ ನಮ್ಮವರೇ ಮುಖ್ಯಕಾರಣೀಬೂತರಾಗಿದ್ದಾರೆ೦ದರೆ ತಪ್ಪಾಗಲಾರದು. ರಾಜ್ಯದಲ್ಲಿರುವ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಾದರೆ ಚಿತಾಗಾರದಲ್ಲಿಯೂ ಹೆಣಗಳನ್ನು ಸುಡಲು ಬೇಕಾದ ವ್ಯವಸ್ಥೆಗೂ ಕೊರತೆ,ಚಿಕಿತ್ಸೆಗಾಗಿ ನೀಡಲಾಗುತ್ತಿರುವ ಚುಚ್ಚುಮದ್ದಿಗೂ ಕೊರತೆ,ಆಮ್ಲಜನಕದ ಕೊರತೆ ಒಟ್ಟಾರೆ ಹೇಳುವುದಾದರೆ

ಮಂಗಳೂರು : ರಿಯಲ್ ಎಸ್ಟೇಟ್ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉತ್ತರ ಕನ್ನಡ ಶಿರಸಿ ಮೂಲದ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿಯಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ಅಲಿಯಾಸ್ ಹರ್ಷ ರಾಣೆ ಕೊಲೆಗೀಡಾಗಿರುವ ಉದ್ಯಮಿ. ಬೈಕ್​ನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ

ಅಹಮದಾಬಾದ್: ಆರಂಭಿಕ ಆಟಗಾರರಾದ ಪೃಥ್ವಿ ಶಾ(82) ಹಾಗೂ ಶಿಖರ್ ಧವನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3498 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು

ನವದೆಹಲಿ: ಮಾಜಿ ಅಟಾರ್ನಿ ಜನರಲ್ (ಎಜಿ) ಮತ್ತು ಹಿರಿಯ ವಕೀಲ ಸೋಲಿ ಸೊರಾಬ್ಜಿ ಶುಕ್ರವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಸೊರಾಬ್ಜಿ ಹೋರಾಟ ನಡೆಸಿದ್ದು ಇವರ ಸೇವೆಯನ್ನು ಗುರುತಿಸಿ 2002 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಒಲಿದು ಬಂದಿತ್ತು. ಸೋಲಿ ಸೊರಾಬ್ಜಿ

ಬೆಂಗಳೂರು: ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ನಾಳೆ ಅಂದರೆ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಅಭಿಯಾನವನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಯಾರೂ ಆಸ್ಪತ್ರೆಗಳಿಗಾಗಲಿ, ಲಸಿಕಾ ಕೇಂದ್ರಗಳಿಗಾಗಲಿ ಹೋಗಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ

ಜೆರುಸಲೇಂ: ಇಸ್ರೇಲ್‌ನಲ್ಲಿ ಶುಕ್ರವಾರ ನಡೆದ ಯಹೂದಿ ಧಾರ್ಮಿಕ ಸಭೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಲಾಗ್‌ ಬೋಮರ್‌ ಆಚರಿಸಲು ಇಸ್ರೇಲ್‌ ಮೌಂಟ್‌ ಮೆರೂರ್‌ನಲ್ಲಿ ಸಾಮೂಹಿಕ ಸಭೆಯನ್ನು ಆಯೋಜಿಸಲಾಗಿತ್ತು. ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣವಾಗಿದ್ದು ಸುಮಾರು