Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಬೆಂಗಳೂರು: ನಗರದ ವಿವಿಧೆಡೆ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22) ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೂರ್ತಿ (40) ಬಂಧಿತ ಆರೋಪಿಗಳು. ಹೊರ ರಾಜ್ಯದಿಂದ ಗಾಂಜಾ ತರಿಸಿಕೊಂಡು‌ ನಗರದ ವಿವಿಧೆಡೆ ಮಾರಾಟ‌ ಮಾಡುತ್ತಿದ್ದರು. 'ಕೋರಮಂಗಲದ ಬಳ್ಳಾರಿ ಕಾಲೊನಿ ಬಳಿ ಆರೋಪಿಗಳು ಗಾಂಜಾ

ಹರಿದ್ವಾರ: ಹರಿದ್ವಾರದ ಮಹಾ ಕುಂಭಮೇಳದಲ್ಲಿ 100ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಸಾಕಷ್ಟು ಮಾಧ್ಯಮಗಳು ಹರಿದ್ವಾರದ ಮಹಾ ಕುಂಭಮೇಳದಲ್ಲಿ ಕೋವಿಡ್ ನಿಯಮಗಳ ಕಡ್ಡಾಯ ಪಾಲನೆಯಾಗದ ಕುರಿತು ಬೆಳಕು ಚೆಲ್ಲಿದ್ದವು. ಇದೀಗ ಅದಕ್ಕೆ ಇಂಬು ನೀಡುವಂತೆ ಬರೊಬ್ಬರಿ 102 ಯಾತ್ರಾರ್ಥಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂಬ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಸಂತ್ರಸ್ತ ಯುವತಿ ವಿಡಿಯೋ ಹಾಗೂ ದಾಖಲೆಗಳನ್ನು ಸಲ್ಲಿಸಿದ್ದಾಳೆಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂದೆ ವಿಶೇಷ ತನಿಖಾ ದಳದ ಎದುರು ಸೋಮವಾರ ಯುವತಿ ಹಾಜರಾಗಿದ್ದು, ಈ ವೇಳೆ ನ್ಯಾಯಾಧೀಶರ ಎದುರು ಮೊದಲು ನೀಡಿದ್ದ ಹೇಳಿಕೆಗೆ ತದ್ವಿರುದ್ಧವಾಗಿ

ಬೀದರ್: ಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೀದರ್ ನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ತಮ್ಮ ಆರೋಗ್ಯದ ದೃಷ್ಟಿಯಿಂದ ಅನಿವಾರ್ಯವಾದರೆ

ಮುಂಬೈ: ದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗುತ್ತಿದ್ದಂತೆ ವಾಣಿಜ್ಯ ಚಟುವಟಿಕೆಗಳ ಮೇಲೆ ಮತ್ತಷ್ಟು ಹೊಡೆತ ಬೀಳುತ್ತಿದೆ. ಸೋಮವಾರ ಬೆಳಗ್ಗೆ ವಹಿವಾಟು ಆರಂಭಕ್ಕೆ ಸೆನ್ಸೆಕ್ಸ್ 1,400 ಅಂಕಗಳಷ್ಟು ಇಳಿಕೆಯಾಗಿದ್ದು ಹೆಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಗಳು ಇಂದು ವಹಿವಾಟು ಆರಂಭಕ್ಕೆ ಭಾರೀ ನಷ್ಟ ಅನುಭವಿಸಿದವು. ಜಾಗತಿಕ ಮಾರುಕಟ್ಟೆ ಕಳೆದ ಕೆಲವು

ಉಡುಪಿ: ಪರ್ಕಳ 169 ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಬಂಧಿಸಿ ಪರ್ಕಳ ಪೇಟೆಯಲ್ಲಿ ಕಟ್ಟಡ ತೆರವು ಕಾರ್ಯಕ್ಕೆ ಸ್ಥಳಿಯರು ತೀವ್ರ ವಿರೋಧ ‌ವ್ಯಕ್ತಪಡಿಸಿದ ಕಾರಣದಿಂದ ತೆರವು ಕಾರ್ಯ ಸ್ಥಗಿತಗೊಂಡಿತು. ಸ್ಥಳೀಯ ಅಂಗಡಿ ಮಾಲೀಕರಿಗೆ ನೋಟಿಸ್ ಕೊಡದೆ. ಹೆದ್ದಾರಿ ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ತೆರವು ಕಾರ್ಯ ಆರಂಭಿಸಿದ್ದಾರೆ‌

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ