Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಹಡಿಪೊರದಲ್ಲಿ ಎನ್ ಕೌಂಟರ್ ಇನ್ನೂ ನಡೆಯುತ್ತಿದೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ ಎಂದು ಕಾಶ್ಮೀರ ವಲಯ ಪೊಲೀಸರು

ಕಣ್ಣೂರು: ಬ್ಯಾಂಕ್ ಮ್ಯಾನೇಜರ್ ತಾನು ಕೆಲಸ ನಿರ್ವಹಿಸುವ ಕೆನರಾ ಬ್ಯಾಂಕ್ ಕೂತುಪರಂಬ ಶಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಏ.೯ ರಂದು ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ನ್ನು ತ್ರಿಶೂರ್ ಮನ್ನುತಿ ಮೂಲದ ಕೆ ಎಸ್ ಸ್ವಪ್ನಾ (40) ಎಂದು ಗುರುತಿಸಲಾಗಿದೆ. ಬ್ಯಾಂಕ್ ನೌಕರರು ಎಂದಿನಂತೆ ಶುಕ್ರವಾರ ಬೆಳಿಗ್ಗೆ 8.45

ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)   ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ. ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಕಾರಣ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ನಿಗದಿತ ಓವರ್ ನಲ್ಲಿ 9

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾಗವತ್ ಅವರನ್ನು ಕೋವಿಡ್ -19 ವಾರ್ಡ್‌ಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವೈರಲ್ ಸೋಂಕಿಗೆ ಭಾಗವತ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ಶನಿವಾರ ಮತ್ತೆ ನಾಲ್ವರು ಬಲಿಯಾಗಿದ್ದಾರೆ. ಮತಗಂಬ ಬಳಿ ಭದ್ರತೆಗೆ ನಿಂತಿದ್ದ ಸಿಐಎಸ್ ಎಫ್ ಪಡೆಯಿಂದ

ಬೆಳಗಾವಿ: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು

ಬೆಂಗಳೂರು: ನೈಟ್ ಕರ್ಪ್ಯೂವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ದೇಶದಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪೂರ್ತಿ

ಬೆಂಗಳೂರು: ಪ್ರಸ್ತುತದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಈಗಾಗಲೇ ಈ ಕುರಿತು ಸ್ಪಷ್ಟವಾಗಿ ಹೇಳಲಾಗಿದ್ದು, ಈಗಲೂ ಹಠ ಮಾಡುವುದು ಸರಿಯಲ್ಲ. ಈಗಾಗಲಾದರೂ ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಬೆಳಿಗ್ಗೆ

ಉದ್ಯಾವರ: ಶ್ರೀಪ್ರಸನ್ನ ಸೋಮೇಶ್ವರ ದೇವಸ್ಥಾನ ಮತ್ತು ಶ್ರೀಶ೦ಭು ಶೈಲೇಶ್ವರ ದೇವಸ್ಥಾನದ ಆಡಳಿತ ಮ೦ಡಳಿ ಇವರುಗಳ ಜ೦ಟಿ ಆಶ್ರಯದಲ್ಲಿ ಶ್ರೀಮತಿ ಮಾಯಾ ಕಾಮತ್ ಮಣಿಪಾಲ ಇವರ ಸ೦ಯೋಜನೆಯಲ್ಲಿ ಏ.18ರ೦ದು ಮಧ್ಯಾಹ್ನ 3ಗ೦ಟೆಗೆ ಉದ್ಯಾವರದ ಶ್ರೀಶ೦ಭುಶೈಲೇಶ್ವರ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಮಟ್ಟದ ಭಜನಾ ಕಮ್ಮಟ ಮತ್ತು ದಾಸ ಸಿ೦ಚನ ಕಾರ್ಯಕ್ರಮವು ಭಜನಾಕರ,