Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈ ನಿಂದ ಬಂದಿದ್ದ ಕೇರಳ ಕಾಸರಗೋಡು ನಿವಾಸಿ ಇಬ್ರಾಹಿಂ ಅಬ್ದುಲ್ಲಾ ಎಂಬವ ಬಂಧಿತ ಆರೋಪಿ‌ ಎಂದು ತಿಳಿದು ಬಂದಿದೆ. ಸ್ಪೈಸ್

ಕಾಸರಗೋಡು: ಸಹಪಾಠಿಗಳ ಜೊತೆ ಸಮುದ್ರದಲ್ಲಿ ಸ್ನಾನಕ್ಕಿಳಿದ ಬಾಲಕ ಮುಳುಗಿ ಮೃತಪಟ್ಟ ಘಟನೆ ಕಾಞ೦ಗಾಡ್ ಬಲ್ಲ ಕಡಪ್ಪುರದಲ್ಲಿ ಏ.೮ ರ ಗುರುವಾರ ನಡೆದಿದೆ. ವಡಗರ ಮುಕ್ ನ ಝಕರಿಯಾ ರವರ ಪುತ್ರ ಅಜ್ಮಲ್ ( 14) ಮೃತಪಟ್ಟ ಬಾಲಕ . ಈತ ಹೊಸದುರ್ಗ ಹಯರ್ ಸೆಕಂಡರಿ ಶಾಲಾ 9ನೇ ತರಗತಿ ವಿದ್ಯಾರ್ಥಿಯಾಗಿದ್ದನು ಗುರುವಾರ

ಕೋಝಿಕ್ಕೋಡು: ಕಾರ್ಗೊ ಬೋಗಿಯಲ್ಲಿ ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಸೂಚನೆ ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕೋಝಿಕ್ಕೋಡಿನಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ. 17 ಪ್ರಯಾಣಿಕರಿದ್ದ ವಿಮಾನ ಕಲ್ಲಿಕೋಟೆಯಿಂದ ಕುವೈತ್ ಗೆ  ಹೊರಟಿತ್ತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಏರ್ ಇಂಡಿಯಾ ಎಕ್ಸ್ ಪ್ರೆಸ್

ಶ್ರೀನಗರ: ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಅವಂತಿಪೋರಾ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು,  ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ. ಇಂದು ಕೂಡ ಸಾರಿಗೆ ಇಲಾಖೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ಸಾರಿಗೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗೆ

ನವದೆಹಲಿ: ಎರಡು ದಶಕಗಳ ಹಿಂದಿನ ಪ್ರಕರಣವೊಂದರಲ್ಲಿ ಮುಕೇಶ್ ಅಂಬಾನಿ, ಅನಿಲ್ ಅಂಬಾನಿ, ಅವರ ಹೆಂಡತಿಯರು ಹಾಗೂ ಇತರ ಕೆಲ ಕುಟುಂಬ ಸದಸ್ಯರಿಗೆ  ಸೆಬಿ 25 ಕೋಟಿ ರೂ. ದಂಡವನ್ನು ಸೆಬಿ ವಿಧಿಸಿದೆ. ಮುಕೇಶ್ ಮತ್ತು ಅನಿಲ್ ಅಂಬಾನಿ ಅಲ್ಲದೇ, ನೀತಾ ಅಂಬಾನಿ, ಟಿನಾ ಅಂಬಾನಿ, ಕೆ. ಡಿ. ಅಂಬಾನಿ ಮತ್ತಿತರ

ವಿಜಯಪುರ: ಕಳೆದ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ, ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳ ಪೂರ್ವ ತಯಾರಿಯ

ಬೆಂಗಳೂರು: ಯುಗಾದಿ ಹಬ್ಬವಾಗಲಿ, ರಂಜಾನ್ ಆಗಲಿ ಯಾವುದಕ್ಕೂ ಕೋವಿಡ್ ಮಾರ್ಗಸೂಚಿಯಲ್ಲಿ ಬದಲಾವಣೆಯಿಲ್ಲ,ಯಾವುದೇ ವಿನಾಯಿತಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕಳೆದ ಬುಧವಾರ ಒಂದೇ ದಿನ ಬೆಂಗಳೂರಿನಲ್ಲಿ 5 ಸಾವಿರ ಸೇರಿದಂತೆ ರಾಜ್ಯದಲ್ಲಿ ಒಟ್ಟು 7 ಸಾವಿರ ಪಾಸಿಟಿವ್

ತಿರುಪತಿ: ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳ ಪರಿಣಾಮವಾಗಿ ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ಟಿಟಿಡಿ ನಿರ್ಧರಿಸಿದೆ. ಏ.12 ರಿಂದ ಸರ್ವದರ್ಶನ ಟೋಕನ್ ಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದ್ದು, ಭಾನುವಾರ ಸಂಜೆ ವರೆಗೆ ಮಾತ್ರ ನೀಡಲಾಗುತ್ತದೆ. ಆಂಧ್ರಪ್ರದೇಶದಲ್ಲಿರುವ ಶ್ರೀಕ್ಷೇತ್ರ ಚಿತ್ತೂರು ಜಿಲ್ಲೆಗೆ ಸೇರಿದ್ದು, ಜಿಲ್ಲೆ ಕೋವಿಡ್-19 ಹಾಟ್ ಸ್ಪಾಟ್ ಗಳ ಪೈಕಿ ಒಂದಾಗಿದೆ.