Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಕೋಲ್ಕತಾ: ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮೂಲಗಳು ಗುರುವಾರ ತಿಳಿಸಿವೆ. ಸಭೆಯಲ್ಲಿ ಮುಖ್ಯಮಂತ್ರಿಗಳ ಬದಲಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತ್ರಿಬಲ್ ರೈಡಿಂಗ್, ಗಾಳಿಪಟ-2 ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ತ್ರಿಬಲ್ ರೈಡಿಂಗ್ ಚಿತ್ರದ ಹಾಡಿನ ಚಿತ್ರೀಕರಣ ಪ್ರಾರಂಭವಾಗಿದ್ದು, ಗಣೇಶ್ ಮೂವರು ನಾಯಕಿಯರಾದ ಕಿರುತೆರೆ ನಟಿ ಮೇಘಾ ಶೆಟ್ಟಿ, ಲವ್ ಮಾಕ್ ಟೇಲ್ ಖ್ಯಾತಿಯ ರಚನಾ ಮತ್ತು ನಟಿ ಅದಿತಿ ಪ್ರಭುದೇವ ಈ ಮೂವರು ನಾಯಕಿರ ಜೊತೆ

ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯ ಈ ವರ್ಷದ ನುಡಿಹಬ್ಬಕ್ಕೆ ವಿಜಯಪುರ ಜಿಲ್ಲೆ ಹೊನ್ನವಾಡ ಗ್ರಾಮದ ಉದ್ಯಮಿ ಜಗದೀಶ ಎಸ್. ಗುಡಗುಂಟಿ ಹಾಗೂ ಉಡುಪಿಯ ನೇತ್ರತಜ್ಞ ಡಾ. ಕೆ. ಕೃಷ್ಣಪ್ರಸಾದ್ ಅವರನ್ನು ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಿದೆ. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ ವಿ.ವಿ. ಕುಲಪತಿ ಡಾ| ಸಾ.

ಉಡುಪಿ: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೆ, ಉಡುಪಿಯ ಡಿಪೋದಲ್ಲಿ ಮೆಕ್ಯಾನಿಕ್ ಶ್ರೀಕಾಂತ್ ರೆಡ್ಡಿ ಕಣ್ಣೀರು ಸುರಿಸುತ್ತಾ ತಮ್ಮ ಅಳಲನ್ನು ಮಾಧ್ಯಮದ ಮುಂದೆ ತೋಡಿಕೊಂಡಿದ್ದಾರೆ. ಆರನೇ ವೇತನ ಆಯೋಗದ ಸೌಲಭ್ಯ ಒದಗಿಸಬೇಕು ಎಂದು ಇದರ ನೌಕರರು

ಬೆಳಗಾವಿ: ಬುಧವಾರದಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಮುತ್ನಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಕೋವಿಡ್‌ನಿಂದ ಆರ್ಥಿಕ

ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಬ್ಯೆಕ್ ನಲ್ಲಿ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿರುತ್ತದೆ. ಹುಬ್ಬಳ್ಳಿ ಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಎರಡು ಬೈಕ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ. ಸಿ.ಡಿ. ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಎಫ್‌ಐಆರ್

ಉಡುಪಿ:ಏ.6.ಉಡುಪಿಯ ಪಣಿಯಾಡಿ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿ೦ದ ಕೊಡಮಾಲ್ಪಟ್ಟ 10ಲಕ್ಷ ರೂಪಾಯಿಯ ದೇಣಿಗೆಯ ಡಿಡಿಯನ್ನು ಮ೦ಗಳವಾರದ೦ದು ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್(ರಿ)ನ ಉಡುಪಿ ಜಿಲ್ಲಾ ನಿರ್ದೇಶಕರಾದ ಗಣೇಶ ರಾವ್ ರವರು ದೇವಸ್ಥಾನದ ಮುಖ್ಯ ಸ೦ಚಾಲಕರಾದ ನಾಗರಾಜ ಆಚಾರ್ಯರವರಿಗೆ ಹಸ್ತಾ೦ತರಿಸಿದರು.