Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಉಡುಪಿಯ ರಥಬೀದಿಯಲ್ಲಿ ಮೊದಲೇ ಜನ ಓಡಾಟವಿಲ್ಲ.ರಥಬೀದಿಯ ನಾಲ್ಕುಕಡೆಯಲ್ಲಿ ಅ೦ದಿನ ಹಿರಿಯ ಸ್ವಾಮಿಜಿಗಳಿಬ್ಬರ ಒತ್ತಡದಿ೦ದ ಅ೦ದಿನ ಮುಖ್ಯಮ೦ತ್ರಿ ಸದಾನ೦ದಗೌಡರ ಮೇಲೆ ಒತ್ತಡ ಹೇರಿ ಭದ್ರತೆಯ ದೃಷ್ಟಿಎ೦ಬ ನೆಪಓಡ್ಡಿ ರಸ್ತೆಗೆ ದೊಡ್ಡ-ದೊಡ್ಡ ಗೇಟುಗಳನ್ನು ಹಾಕಲಾಗಿತು. ಜನಸ೦ಚಾರ,ವಾಹನಗಳ ಓಡಾಟವು ವಿರಳವಾಯಿತು. ಎಲ್ಲರಿಗೂ ಭಯವಿಲ್ಲದೇ ನಡೆದಾಟನಡೆಸುವ ಅವಕಾಶದೊರಕಿತು. ಅ೦ದು ಈ ಗೇಟುಗಳನ್ನು ಹಾಕಿಸಿದ ಇಬ್ಬರು ಸ್ವಾಮಿಜಿಯವರು

ಚೆನ್ನೈ: ಆರ್ ಸಿಬಿ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಆರ್ ಸಿಬಿ ಆರಂಭಿಕ ಆಟಗಾರನನ್ನು ಉಳಿದ ಆಟಗಾರರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪಡಿಕ್ಕಲ್ ಕಳೆದ ಆವೃತ್ತಿಯಲ್ಲಿ ಆರ್ ಸಿಬಿಗೆ ದೊಡ್ಡ ಸ್ಟಾರ್ ಆಗಿ ಕಾಣಿಸಿಕೊಂಡಿದ್ದರು. ಟಾಪ್ ಆರ್ಡರ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆರ್

ನವದೆಹಲಿ: ಸಿನಿಮಾ ಕ್ಷೇತ್ರದ ನಟಿಯರು ಮೇಕಪ್ ಮತ್ತು ಕಾಸ್ಟ್ಯೂಮ್ ಸಲುವಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ. ಅದೇ ರೀತಿ ಬಾಲಿವುಡ್ ನಟಿ ಸಮೀರಾ ರೆಡ್ಡಿ ಸಹ ಮೇಕಪ್ ಮತ್ತು ಕಾಸ್ಟ್ಯೂಮ್ ಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದು ಈ ವಿಚಾರವಾಗಿ ನಟಿ ಕೆಲ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕನ್ನಡದ ವರದನಾಯಕ ಚಿತ್ರದಲ್ಲಿ ನಟ

ಮಂಗಳೂರು: ದೇಹದೊಳಗೆ ಗೌಪ್ಯವಾಗಿ ಚಿನ್ನವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಮಂಗಳೂರಿನ ಏರ್ ಕಸ್ಟಮ್ಸ್ ಅಧಿಕಾರಿಗಳು ಸುಮಾರು 37 ಲಕ್ಷದ 29 ಸಾವಿರ ರೂಪಾಯಿ ಮೌಲ್ಯದ 802 ಗ್ರಾಂ ಚಿನ್ನದ ಬಿಸ್ಕತ್ತನ್ನು ವಶಪಡಿಸಿಕೊಂಡಿದ್ದಾರೆ. ಏರ್ ಕಸ್ಟಮ್ಸ್ ಅಧಿಕಾರಿಗಳು ಆಭರಣವನ್ನು ವಶಪಡಿಸಿಕೊಂಡು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಲಗ್ಗೇಜುಗಳೊಂದಿಗೆ ಆಗಮಿಸಿದ ವ್ಯಕ್ತಿಯಲ್ಲಿ ಸಂಶಯ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ, ಪ್ರತಿ ದಿನ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸಿಡಿ ಲೇಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಬರೆದಿರುವ ಪತ್ರ  ಸಾಕಷ್ಟು  ಸಂಚಲನ ಉಂಟುಮಾಡಿದೆ. ನಿರಂತರವಾಗಿ ನನ್ನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಆರೋಪಿ ರಮೇಶ್ ಜಾರಕಿಹೊಳಿ

ಉಡುಪಿಯ ಪಣಿಯಾಡಿ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾನುವಾರದ೦ದು ಕೋಟಾದ ಕಾರ೦ತ ಧೀಮ್ ಪಾರ್ಕನಲ್ಲಿ ರಾಜ್ಯ ಮುಜುರಾಯಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿಮಾಡಿ ದೇವಸ್ಥಾನದ ಜೀರ್ಣೋದ್ಧಾರದ ವಿವರಣೆಯನ್ನು ನೀಡಿ ಮುಜುರಾಯಿ ಇಲಾಖೆಯ ವತಿಯಿ೦ದ ಅನುದಾನವಾನ್ನು ನೀಡುವ೦ತೆ ಮನವಿಪತ್ರವನ್ನು ಸಲ್ಲಿಸಿದರು.

ಮಂಗಳೂರು : ನಾಪತ್ತೆಯಾಗಿದ್ದ ಬಾಲಕನ ಶವವು ಏಪ್ರಿಲ್ 4 ರ ಭಾನುವಾರ ಮುಂಜಾನೆ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೆ.ಸಿ. ರೋಡ್‌ ಬಳಿ ಪತ್ತೆಯಾಗಿದ್ದು, ಈ 13 ವರ್ಷದ ಬಾಲಕನ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೃತನನ್ನು ಆಕೀಫ್ (13) ಎಂದು ಗುರುತಿಸಲಾಗಿದೆ. ಬಾಲಕನ ದೇಹವು ಮನೆಯಿಂದ ಸುಮಾರು 3

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದೇಶದಲ್ಲಿಂದು ಬರೋಬ್ಬರಿ 93,249 ಹೊಸ ಕೇಸ್ ಪತ್ತೆಯಾಗಿದೆ. ಇದು ಆರೂವರೆ ತಿಂಗಳಲ್ಲೇ ಏಕದಿನದಲ್ಲಿ ದಾಖಲಾದ ಅತೀ ಹೆಚ್ಚಿನ ಸಂಖ್ಯೆಯಾಗಿದೆ. ಇನ್ನು ಒಂದೇ ದಿನ 513 ಮಂದಿ ಸಾವನ್ನಪ್ಪಿದ್ದು, ಅದರೊಂದಿಗೆ ದೇಶದಲ್ಲಿ ಕೊರೋನಾಗೆ ಈ ವರೆಗೂ ಬಲಿಯಾದವರ ಸಂಖ್ಯೆ 1,64,623ಕ್ಕೆ

ರಾಯ್ಪುರ: ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್

ಮಂಗಳೂರು, ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆ ಪ್ರಕರಣ ಹಾಗೂ ಹೊರ ಜಿಲ್ಲೆ ಹಾಗೂ ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ದರೋಡೆ , ಸುಲಿಗೆ, ವಾಹನ ಸವಾರರ ಸುಲಿಗೆ ಮಾಡುತ್ತಿದ್ದ ಒಟ್ಟು 12 ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 9 ಮಂದಿ ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು