Log In
BREAKING NEWS >
ಮುಂಬೈ: 61 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 1 ಸಾವು, ಹಲವರು ಸಿಲುಕಿರುವ ಶಂಕೆ....

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ 2ನೇ ಅಲೆ ಜೋರಾಗಿದೆ.

ಉಡುಪಿಯ ಅಷ್ಟಮಠಾಧೀಶರಲ್ಲೊಬ್ಬರಾದ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಉಡುಪಿಯ ಆದರ್ಶನ್ ಹಾಸ್ಪಿಟಲ್ ನಲ್ಲಿ ಶನಿವಾರದ೦ದು ಕೊವೀಡ್ - 19ಎರಡನೇ ಹ೦ತದ ಲಸಿಕೆ ಸ್ವೀಕರಿಸಿದರು. ಆಸ್ಪತ್ರೆಯ ವೈದ್ಯಧಿಕಾರಿಗಳಾದ ಜಿ ಎಸ್ ಚ೦ದ್ರಶೇಖರ್,ಆಸ್ಪತ್ರೆ ಸಿಬ್ಬ೦ಧಿವರ್ಗ ಮತ್ತು ಸ೦ತೋಷ್ ಪಿ ಶೆಟ್ಟಿ ತೆ೦ಕರಗುತ್ತುರವರು ಉಪಸ್ಥಿತರಿದ್ದರು.

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಬ್ಬರ ಜೋರಾಗಿ ಸಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ತೌಸ್ಸಂಡ್ ಲೈಟ್ಸ್  ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ

ಗೋಣಿಕೊಪ್ಪ: ದಂಪತಿ ನಡುವಿನ ಕಲಹದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ  ಬೇಬಿ ಎಂಬುವರ ಪತಿ ಎರವರ ಬೋಜ ಎಂಬಾತ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಪಾನ ಮತ್ತನಾಗಿದ್ದ ವ್ಯಕ್ತಿ ಮನೆಯನ್ನು ಲಾಕ್ ಮಾಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದಲ್ಲಿ ಕೂಡ ಹಲವು ಮತಗಟ್ಟೆಗಳಲ್ಲಿ ಅಹಿತಕರ ವಾತಾವರಣ, ಗಲಭೆ ಮುಂದುವರಿದಿದೆ. ದೆಬ್ರಾ ವಿಧಾನ ಪರಿಷತ್ ಚುನಾವಣಾ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಮತದಾನ ಆರಂಭವಾದ ಬಳಿಕ ಗಲಭೆ, ಗದ್ದಲ ಉಂಟಾಗಿದ್ದು ಬಿಜೆಪಿಯ ಮಂಡಲ ಅಧ್ಯಕ್ಷ ಮೋಹನ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೇಶ್ಪುರದಲ್ಲಿ ಮತಗಟ್ಟೆ ಸಂಖ್ಯೆ 173ರಲ್ಲಿ

ನವದೆಹಲಿ: 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈ ಬಾರಿ ಪ್ರಶಸ್ತಿ ಒಲಿದಿದೆ. 2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ

ಮುಂಬೈ: ಪ್ರಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದರೂ, ದುರದೃಷ್ಟವಶಾತ್‌ ಬಪ್ಪಿ ಲಹರಿ ಅವರಿಗೆ ಪರೀಕ್ಷೆಯಲ್ಲಿ ಕೋವಿಡ್‌–19 ಪಾಸಿಟಿವ್ ಇರುವುದು ತಿಳಿದಿದೆ. ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ತಜ್ಞರು ಅವರ ಮೇಲೆ ನಿಗಾವಹಿಸಿದ್ದಾರೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ

ಮಂಗಳೂರು: ನ್ಯೂಜಿಲೆಂಡ್​ನ ಆಕ್ಲಂಡ್‌ ನಗರದಲ್ಲಿ ನೆಲೆಸಿದ್ದ ಮಂಗಳೂರು ಮೂಲದ ಗಂಡ-ಹೆಂಡತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದಕ್ಕೂ ವಿಚಿತ್ರವೆಂದರೆ ಆ ದಂಪತಿಯ ಮಗನೇ ಅವರನ್ನು ಕೊಲೆ ಮಾಡಿದ್ದಾನೆ. 5 ದಿನಗಳ ಹಿಂದೆಯೇ ಈ ಕೊಲೆ ನಡೆದಿದ್ದು, ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿದ ಬಳಿಕ ಮಗ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ. ಆತನನ್ನು