Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಉಡುಪಿ: ಇಲ್ಲಿನ ಕಲ್ಸಂಕ ನಿವಾಸಿ, ಭಾರತ್ ಪ್ರೆಸ್ ಮಾಲಕ ಟಿ. ದೇವದಾಸ ಪೈ ಗುರುವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ. ಆರ್.ಎಸ್.ಎಸ್ ಧುರೀಣರಾಗಿದ್ದ ಅವರು, ಜನಸಂಘದಿಂದ ಸ್ಪರ್ಧಿಸಿ ಉಡುಪಿ ಪುರಸಭೆಯ ಮೊದಲ ಅವಧಿಗೆ ಸದಸ್ಯರಾಗಿ ಆಯ್ಕೆಯಾಗಿದ್ದ ದೇವದಾಸ ಪೈ,

[caption id="attachment_145554" align="alignnone" width="1200"] A series of earthquakes jolted Assam and most of the Northeastern states on Wednesday, causing extensive damage to buildings and forcing people to scamper out of their homes.[/caption] There were no immediate

ಕೋಲ್ಕತ್ತಾ: ಪಶ್ಚಿಮ ಬಂಗಾಳದ 35 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಅಂತಿಮ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು ಬೆಳಗ್ಗೆ 9.31ರ ಹೊತ್ತಿಗೆ ಶೇಕಡಾ 16.04ರಷ್ಟು ಮತದಾನವಾಗಿದೆ. ಉತ್ತರ ಕೋಲ್ಕತ್ತಾದ ಮಹಾಜತಿ ಸದನ್ ಆಡಿಟೋರಿಯಂ ಸಮೀಪ ಬಾಂಬ್ ನ್ನು ಎಸೆಯಲಾಗಿದ್ದು ಚುನಾವಣಾ ಆಯೋಗ ಘಟನೆ ಬಗ್ಗೆ ವರದಿ ಕೇಳಿದೆ. ತೃಣಮೂಲ ಕಾಂಗ್ರೆಸ್ ನ ಬಿರ್ಬಿಮ್

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕ ಹತೋಟಿಗೆ ಬಾರದ ಹಿನ್ನಲೆಯಲ್ಲಿ ಮತ್ತೆ 15 ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಮಾಹಿತಿ ನೀಡಿದ್ದು, ಮತ್ತೆ 15 ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿಂದೆ

‘Covid Warrior’ 5-Month Pregnant Doctor Pursuing MD In Mluru Succumbs To Covid-19. Dr C C Maha Basheer, A Native Of Kozhikode Was Under Treatment For COVID-19 In Indiana Hospital, Mangaluru Where She Died On Tuesday,

ಮುಂಬೈ: ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಅವರ ವಿರುದ್ಧ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಭ್ರಷ್ಟಾಚಾರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿದರ್ಭದ ಅಕೊಲ ಪೊಲೀಸ್ ಠಾಣೆಯಲ್ಲಿ ಪರಮ್ ಬಿರ್ ಸಿಂಗ್,

ಸುದೀಪ್ ನಟನೆಯ 'ರನ್ನ'  ಮತ್ತು ರವಿಚಂದ್ರನ್ ನಟನೆಯ ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಎಂ. ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. ನಿಮಿಷಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಕೊರೊನಾ ಬಲಿ ಪಡೆದಿದೆ. ಕಳೆದ

ನವದೆಹಲಿ/ಮಾಸ್ಕೊ: ಜಗತ್ತಿಗೆ ಕಾಡಿರುವ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಸಕ್ರಿಯವಾಗಿ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಹೋರಾಡಬೇಕಾದುದು ಪ್ರಸ್ತುತ ಸನ್ನಿವೇಶದಲ್ಲಿ ಮುಖ್ಯವಾಗಿದೆ ಎಂದು ಭಾರತದ ರಷ್ಯಾ ರಾಯಭಾರಿ ನಿಕೋಲಾಯ್ ಕುಡಶೇವ್ ಹೇಳಿದ್ದಾರೆ. ರಷ್ಯಾದ ಒಕ್ಕೂಟವು ನಮ್ಮ ಉಭಯ ದೇಶಗಳ ನಡುವಿನ ವಿಶೇಷ ಮತ್ತು ಸವಲತ್ತು ಪಡೆದ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಮತ್ತು ಕೋವಿಡ್-19 ವಿರುದ್ಧ

ಸ್ಯಾಂಡಲ್ ವುಡ್ ನಲ್ಲಿ ಮೇಕಪ್‌ ಸೀನಣ್ಣ ಎಂದೇ ಗುರುತಿಸಿಕೊಂಡಿದ್ದ ಖ್ಯಾತ ಪ್ರಸಾಧನ ಕಲಾವಿದ ಶ್ರೀನಿವಾಸ್‌ ಕೊರೋನಾಗೆ ಬಲಿಯಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ತೀವ್ರವಾಗಿ ಬುಧವಾರ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕಳೆದ 25 ವರ್ಷಗಳಿಂದ ಮೇಕಪ್‌ಮ್ಯಾನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ್‌ ಅವರು 200ಕ್ಕೂ

ನವದೆಹಲಿ: ಸತತ ನಾಲ್ಕು ದಿನಗಳ ಶೋಧ ಕಾರ್ಯಾಚರಣೆಯ ನಂತರ ನಾಪತ್ತೆಯಾಗಿದ್ದ 'ಮರ್ಸಿಡಿಸ್' ಎಂಬ ಆಳ ಸಮುದ್ರದ ಮೀನುಗಾರಿಕಾ ದೋಣಿ ಕೊನೆಗೂ ಬುಧವಾರ ಪತ್ತೆಯಾಗಿದ್ದು, 11 ಮೀನುಗಾರರು ಸಹ ಸುರಕ್ಷಿತವಾಗಿದ್ದಾರೆ. ಮೀನುಗಾರಿಕಾ ದೋಣಿ ಎಪ್ರಿಲ್ 6 ರಂದು ತಮಿಳುನಾಡಿನ ತೆಂಗಪಟ್ಟಣಂ ಮೀನುಗಾರಿಕೆ ಬಂದರಿನಿಂದ 30 ದಿನಗಳ ಕಾಲ ಮೀನುಗಾರಿಕೆಗಾಗಿ ಕೇರಳದ ಪಶ್ಚಿಮಕ್ಕೆ 11