Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಹರಸಾಹಸಪಡುತ್ತಿದೆ. ಅಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆಕ್ಸಿಜನ್, ಬೆಡ್ ಗಳ ಕೊರತೆಯಿದೆ ಎಂದು ಕಳೆದೊಂದು ವಾರದಿಂದ ಸ್ವತಃ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೇ ಹೇಳುತ್ತಿದ್ದಾರೆ. ಅದೀಗ ಅಕ್ಷರಶಃ ಎದ್ದು ಕಾಣುತ್ತಿದೆ. ದೆಹಲಿಯ ಪ್ರಮುಖ ಆಸ್ಪತ್ರೆಯಾದ ಗಂಗಾ ರಾಮ್ ಆಸ್ಪತ್ರೆ ಮತ್ತು

ಮುಂಬೈ: ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್

ಉಡುಪಿ:ಉಡುಪಿಯ ಕೆಮ್ತೂರಿನ ನಿವಾಸಿ,ಜೆಡಿಎಸ್ ಮುಖ೦ಡರಾಗಿದ್ದ ಹಾಗೂ ಭೂವ್ಯವಹಾರವನ್ನು ನಡೆಸುತ್ತಿದ್ದ ಕೆಮ್ತೂರು ನಾಗರಾಜ್ ಭಟ್ ರವರು ಬುಧವಾರದ೦ದು ನಿಧನಹೊ೦ದಿದ್ದಾರೆ. ಜೆಡಿಎಸ್ ನ ಉಡುಪಿಯ ಹಿರಿಯ ಮುಖ೦ಡ ಹಾಗೂ ರಾಷ್ಟ್ರೀಯ ನಾಯಕರ ಪರಮ ಶಿಷ್ಯರಾಗಿದ್ದ ಇವರು ಹಲವಾರು ವರುಷಗಳಿ೦ದ ಪಕ್ಷ ಸ೦ಘಟನೆಯೊ೦ದಿಗೆ ಪಕ್ಷದಲ್ಲಿನ ಸಕ್ರಿಯ ಕಾರ್ಯಕರ್ತರಾಗಿದ್ದರು. ಇವರ ನಿಧನಕ್ಕೆ ಜೆಡಿಎಸ್ ಮುಖ೦ಡರು ಸೇರಿದ೦ತೆ

ಇಸ್ಲಾಮಾಬಾದ್‌: ನೈರುತ್ಯ ಪಾಕಿಸ್ತಾನದಲ್ಲಿ ಚೀನಾದ ರಾಯಬಾರಿಗೆ ಆತಿಥ್ಯ ವಹಿಸಿದ್ದ ಹೊಟೇಲ್‌‌‌ನಲ್ಲಿ ಎಪ್ರಿಲ್‌ 21ರ ಬುಧವಾರ ತಡರಾತ್ರಿ ಬಾಂಬ್‌ ಸ್ಪೋಟಗೊಂಡು ನಾಲ್ಕು ಮಂದಿ ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಳು ತಿಳಿಸಿದ್ದಾರೆ. ಬಲೂಚಿಸ್ತಾನದ ಕೈಟ್ಟಾ ನಗರದ ಐಶಾರಾಮಿ ಸೆರೆನಾ ಹೊಟೇಲ್‌‌ನಲ್ಲಿ ಈ ದುರಂತ ಸಂಭವಿಸಿದೆ. "ರಾಯಭಾರಿ ನೇತೃತ್ವದ ಸು,ಆರು ನಾಲ್ಕು

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಮುಂಬೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ

ಶಹಜಹಾನಪುರ (ಉತ್ತರ ಪ್ರದೇಶ): ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ. ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿ ಸಮೀಪ ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ಗೇಟು ಮುಚ್ಚದ ಕಾರಣ ಈ ಅವಘಡ

ಕೋಲ್ಕತಾ: ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್, ನಡಿಯಾ, ಉತ್ತರ 24 ಪರಗಣ ಜಿಲ್ಲೆಗಳಲ್ಲಿ 43 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀರಾಮನವಮಿಯ ಪ್ರಯುಕ್ತ ಶ್ರೀದೇವರುಗಳಿಗೆ ವಿಶೇಷ ಅಲ೦ಕಾರವನ್ನು ನಡೆಸಲಾಯಿತು.

ನಾಸಿಕ್: ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಸ್ಟೋರೇಜ್ ಟ್ಯಾಂಕ್ ನಲ್ಲಿದ್ದ ಆಮ್ಲಜನಕ ಬೃಹತ್ ಪ್ರಮಾಣದಲ್ಲಿ ಸೋರಿಕೆಯಾಗಿದೆ, ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ಹೇಳಿದ್ದಾರೆ. ನಾಸಿಕ್

ಮುಂಬೈ: ಶೀನಾ ಬೊರಾ ಹತ್ಯೆ ಕೇಸಿನ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಮುಂಬೈಯ ಬೈಕುಲ್ಲಾ ಜೈಲಿನ 38 ಮಂದಿ ಕೈದಿಗಳಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಜೈಲಿನ ಸಿಬ್ಬಂದಿ ದೃಢಪಡಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ಬಂದು 2012ರಲ್ಲಿ ಪತಿ ಪೀಟರ್ ಮುಖರ್ಜಿ ಮತ್ತು ಮಾಜಿ ಪತಿ ಸಂಜೀವ್ ಖನ್ನಾ