Log In
BREAKING NEWS >
ಮುಂಬೈ: 61 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 1 ಸಾವು, ಹಲವರು ಸಿಲುಕಿರುವ ಶಂಕೆ....

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬ್ರಿಟನ್ ಸರ್ಕಾರ ಭಾರತವನ್ನು ಕೆಂಪುಪಟ್ಟಿಗೆ ಸೇರಿಸಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆ ಬ್ರಿಟನ್ ಗೆ ವಿಮಾನ ಯಾನ ಸೇವೆ ಸ್ಥಗಿತಗೊಳಿಸಿದೆ. ಮೂಲಗಳ ಪ್ರಕಾರ ಏರ್ ಇಂಡಿಯಾ ಏಪ್ರಿಲ್ 24 ರಿಂದ 30 ರವರೆಗೆ ಬ್ರಿಟನ್ ತೆರಳಬೇಕಿದ್ದ

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,15 ದಿನಗಳ ಪರ್ಯಂತ ನಡೆಯುವ "ಶ್ರೀರಾಮ ಹನುಮದುತ್ಸವ"ದ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಜಾನಪದ ಕಲಾವಿದರಾದ ಗುರುವ ಕೊರಗ ಇವರನ್ನು 'ಕೃಷ್ಣಾನುಗ್ರಹ' ಪ್ರಶಸ್ತಿಯನ್ನಿತ್ತು ಸನ್ಮಾನಿಸಿದರು.ಅವರ ಪರವಾಗಿ ಮಗಳಾದ ಅಪ್ಪಿ ಅದನ್ನು ಸ್ವೀಕರಿಸಿದರು.

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, "ಕೇಂದ್ರ ಸರ್ಕಾರವು

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,೧೫ ದಿನಗಳ ಪರ್ಯಂತ ನಡೆಯುತ್ತಿರುವ"ಶ್ರೀರಾಮ ಹನುಮದುತ್ಸವ"ದ ಸಂದರ್ಭದಲ್ಲಿ,ರಾಮಮಂದಿರದ ಶಂಕುಸ್ಥಾಪನೆ ನೆರವೇರಿಸಿದ ದೈವಜ್ಞ ಪುರೋಹಿತರಾದ ವಿದ್ವಾನ್ ಗಂಗಾಧರ ಪಾಠಕ್ ಇವರು 'ರಾಮಮಂತ್ರ ಮಹತ್ವದ' ಕುರಿತು ಮನೋಜ್ಞವಾಗಿ ವೀಡಿಯೋ ಉಪನ್ಯಾಸ ನೀಡಿದರು.ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹಿಸಿದರು.ಈ ಕಾರ್ಯಕ್ರಮದಲ್ಲಿ ವಿದ್ವಾಂಸರಾದ ಕೃಷ್ಣರಾಜ ಭಟ್

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,೧೫ ದಿನಗಳ ಪರ್ಯಂತ ನಡೆಯುವ "ಶ್ರೀರಾಮ ಹನುಮದುತ್ಸವ"ದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಡಗುತಿಟ್ಟಿನ ಅತಿಥಿ ಕಲಾವಿದರಿಂದ "ಶ್ರೀರಾಮ ದರುಶನ" ಪ್ರಸಂಗದ ಯಕ್ಷಗಾನ ನಡೆಯಿತು.

ಮುಂಬೈ: ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಗೆ ಕೋವಿಡ್- 19 ಪಾಸಿಟಿವ್ ಪರೀಕ್ಷೆ ನಂತರ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಅವರ  ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಮಗ ಸೋಮವಾರ ಹೇಳಿದ್ದಾರೆ. 66 ವರ್ಷದ ಸಂಗೀತ ನಿರ್ದೇಶಕರು ಪ್ರಸ್ತುತ ಮುಂಬೈಯ ಎಸ್ ಎಲ್ ರಹೇಜಾ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ

ಬೆಂಗಳೂರು: ಉದ್ಯಮಿ ಡಾ.ಬಿ.ಆರ್.ಶೆಟ್ಟಿ ಮತ್ತು ಅವರ ಪತ್ನಿ ಅಥವಾ ಅವರ ಏಜೆಂಟರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಟ್ಟಿರುವ ಷೇರುಗಳು, ಮ್ಯೂಚುಯಲ್ ಫಂಡ್‌ಗಳು ಮತ್ತು ಹಣದಂತಹ ಚಲಿಸಬಲ್ಲ ಸ್ವತ್ತುಗಳನ್ನು ವರ್ಗಾವಣೆ ಮಾಡುವುದಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬ್ಯಾಂಕ್ ಆಫ್ ಬರೋಡಾ ಸಲ್ಲಿಸಿದ್ದ ಮೇಲ್ಮನವಿ ಹಿನ್ನೆಲೆ ಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 1 ರಿಂದ 9ನೇ ತರಗತಿಯ ಮಕ್ಕಳನ್ನು ಅವರ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗುವುದು ಎಂದು ಪ್ರಾಥಮಿಕ

ನವದೆಹಲಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.  2ಎ ಹಂತದಲ್ಲಿ  ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂವರೆಗೆ ಹಾಗೂ 2ಬಿ ಹಂತದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳ ಜಂಕ್ಷನ್