Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ರಾಂಚಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಮೂಲಗಳ ಪ್ರಕಾರ, ಏಪ್ರಿಲ್ 22 ರಂದು ಬೆಳಗ್ಗೆ 6 ರಿಂದ ಏಪ್ರಿಲ್ 29 ರಂದು ಸಂಜೆ 6 ಗಂಟೆಯ ರವರೆಗೆ ಲಾಕ್

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ. ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ತದನಂತರ ಪ್ರಕಟಿಸಲಾಗುವುದು, ಪರೀಕ್ಷೆಗಿಂತ ಕನಿಷ್ಠ  15 ದಿನ ಮುಂಚಿತವಾಗಿ ವಿಷಯ ತಿಳಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ

ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಒಂದು ವಾರದ ಹಿಂದಷ್ಟೇ ಮೂತ್ರನಾಳದ ಸೋಂಕಿಗೆ ಒಳಗಾಗಿದ್ದ ಅವರನ್ನು

ಕೊಚ್ಚಿ, ಏ.19: ಕಳೆದ ಮಾ.20ರಂದು 13ರ ಬಾಲಕಿ ವೈಗಾ ಎಂಬಾಕೆಯ ಮೃತದೇಹ ಕೇರಳದ ಮುಟ್ಟಾರ್ ನದಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಂದೆ ಸಾನು ಮೋಹನ್‌ನನ್ನೇ ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಕೊಚ್ಚಿ ಪೊಲೀಸರ ವಶಕ್ಕೆ ನೀಡಲಾಗಿದ್ದು ಆತ ವಿಚಾರಣೆಯ ವೇಳೆ ತಾನು ತನ್ನ ಮಗಳನ್ನು ಕೊಂದಿರುವುದಾಗಿ

ನವದೆಹಲಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ರಾಮಚಂದ್ರಾಪುರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,462 ಸೊಂಕು ಪ್ರಕರಣಗಳು ದಾಖಲಾಗಿದ್ದು, ಇದು ಈ ವರೆಗಿನ ಗರಿಷ್ಠ ದೈನಂದಿನ ಪ್ರಕರಣಗಳಾಗಿವೆ. ಆ ಮೂಲಕ

ಪುಣೆ: ಏಳು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ,  ಮರಾಠಿಯ ಖ್ಯಾತ ಚಿತ್ರ ನಿರ್ದೇಶಕಿ ಮತ್ತು ಬರಹಗಾರ್ತಿ ಸುಮಿತ್ರಾ ಬಾವೆ ವಯೋ ಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಹ ನಿರ್ದೇಶಕ ಸುನೀಲ್ ಸುಕ್ತಾಂಕರ್ ಅವರೊಂದಿಗೆ ಮರಾಠಿ ಚಿತ್ರೋದ್ಯಮದಲ್ಲಿ ಭಾವೆ ಮಹತ್ವದ ಬದಲಾವಣೆ ತಂದಿದ್ದರು.

ಉಡುಪಿ ; ಸಹಕಾರಿ ಕ್ಷೇತ್ರದಲ್ಲಿ ಸಹಕಾರ ವಿದ್ದಲ್ಲಿ ಸಾಧನೆಯೇ ಗುರಿ ಮುಟ್ಟಲು ಸಾಧ್ಯ , ಒಂದು ಸಂಸ್ಥೆ ಉನ್ನತ ಮಟ್ಟಕ್ಕೆ ಏರಲು ಸಿಬ್ಬಂದಿ ಮುಖ್ಯ ,ಸಂಸ್ಥೆ ಗೆ ದೊಡ್ಡ ಕಟ್ಟಡ ಮುಖ್ಯ ಅಲ್ಲ ಅದರ ಸಿಬ್ಬಂಧಿ ಪ್ರಾಮಾಣಿಕ ವಾಗಿ ಸೇವೆ ನೀಡಿದಾಗ ಸಂಸ್ಥೆ ಅಭಿವೃದ್ಧಿ ಈ ನಿಟ್ಟಿನಲ್ಲಿ ಜಯಕರ

ಕಟಪಾಡಿ:ಏ.19,ಉದ್ಯಾವರ ಶ್ರೀಪ್ರಸನ್ನ ಸೋಮೇಶ್ವರ ದೇವಸ್ಥಾನ ಮತ್ತು ಶ್ರೀಶ೦ಭು ಶೈಲೇಶ್ವರ ದೇವಸ್ಥಾನದ ಆಡಳಿತ ಮ೦ಡಳಿ ಇವರುಗಳ ಜ೦ಟಿ ಆಶ್ರಯದಲ್ಲಿ ಶ್ರೀಮತಿ ಮಾಯಾ ಕಾಮತ್ ಮಣಿಪಾಲ ಇವರ ಸ೦ಯೋಜನೆಯಲ್ಲಿ ಭಾನುವಾರದ೦ದು ಉದ್ಯಾವರದ ಶ್ರೀಶ೦ಭುಶೈಲೇಶ್ವರ ದೇವಸ್ಥಾನದ ಮಾರ್ಕ೦ಡೇಯ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಭಜನಾ ಕಮ್ಮಟ ಮತ್ತು 650ನೇ ದಾಸ ಸಿ೦ಚನ ಕಾರ್ಯಕ್ರಮವು

ನವದೆಹಲಿ: ದೇಶದ ಸಾಂಕ್ರಾಮಿಕ ಇತಿಹಾಸದಲ್ಲೇ ಕೋವಿಡ್-19 ಸೋಂಕು ದಾಖಲೆ ಬರೆದಿದ್ದು, ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದ್ದು, ಅಂತೆಯೇ 1,501 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,61,500 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ