Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಹರಿದ್ವಾರ: ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕುಂಭಮೇಳ ಸಾಂಕೇತಿಕವಾಗಿರಲಿ ಎಂಬ ಪ್ರಧಾನಿ ಮೋದಿ ಮನವಿಗೆ ಸ್ಪಂಧಿಸಿರುವ ಸ್ವಾಮೀಜಿಗಳು ಉತ್ತರಾಖಂಡ ಮಹಾ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ. ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ

ಲಂಡನ್: ಹ್ಯಾರಿ ಪಾಟರ್ ಸಿನಿಮಾಗಳಲ್ಲಿ ನಟಿಸಿದ್ದ ಬ್ರಿಟಿಷ್ ನಟಿ ಹೆಲೆನ್ ಮೆಕ್ರೋರಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹೆಲೆನ್ ಮೃತಪಟ್ಟಿರುವ ಸುದ್ದಿಯನ್ನು ಆಕೆಯ ಪತಿ, ನಟ ಡಾಮಿನ್ ಲ್ಯೂಯಿಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ಹೆಲೆನ್ ತಮ್ಮ ನಿವಾಸದಲ್ಲಿ ಶಾಂತಿಯಿಂದ ಮರಣಹೊಂದಿದ್ದಾರೆ. ಅವರು ಬಹು ಸಮಯದಿಂದ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ (73) ಬೆಂಗಳುರಿನಲ್ಲಿ ನಿಧನರಾದರು.ಹೆಗಡೆಯವರಿಗೆ ಏಪ್ರಿಲ್ 13ರಂದು ಕೊರೋನಾ ದೃಢವಾಗಿತ್ತು.ಮೃತರಿಗೆ ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರಿದ್ದಾರೆ. ಯಕ್ಷಗಾನದ ಅರ್ಥಧಾರಿ, ಪ್ರಸಂಗಕರ್ತರೂ ಆಗಿದ್ದ ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಅಕಾಡಮಿ ಅಧ್ಯಕ್ಷರಾಗಿ ನೇಮಕವಾಗಿದ್ದರು. ಇವರು ಯಕ್ಷಗಾನ ಕಲಾವಿದರ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯ್ಕ್ರಮಗಳನ್ನು

ಉಡುಪಿ:ಏ.18, ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯು ಭರದಿ೦ದ ಸಾಗುತ್ತಿದ್ದು ದೇವಸ್ಥಾನದ ಸುತ್ತಲಿನ ಸ್ಥಳದಲ್ಲಿ ಭಾನುವಾರದ೦ದು ಭಕ್ತರಿ೦ದ ಸಾಮೂಹಿಕ ಶ್ರಮದಾನವನ್ನು ನಡೆಸಲಾಯಿತು. ದೇವಸ್ಥಾನದ ಸ೦ಚಾಲಕರಾದ ನಾಗರಾಜ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಎ೦ ವಿಶ್ವನಾಥ್ ಭಟ್,ನಾರಾಯಣ ಮಡಿ, ಪ್ರಧಾನ ಕಾರ್ಯದರ್ಶಿ ಬಿ ವಿಜಯರಾಘವ ರಾವ್, ಸಮಿತಿಯ ಉಪಾಧ್ಯಕ್ಷರಾದ

ಮಂಗಳೂರು: ಸರಕು ಹಡಗಿಗೆ ಡಿಕ್ಕಿ ಹೊಡೆದು ಈ ತಿಂಗಳ 12 ರಂದು ಸಮುದ್ರದಲ್ಲಿ ಮುಳುಗಿದ ಕೇರಳದ ಮೀನುಗಾರಿಕಾ ದೋಣಿಯಲ್ಲಿದ್ದ 14 ಮೀನುಗಾರರ ಪೈಕಿ ಒಂಬತ್ತು ಮೀನುಗಾರರು ಇನ್ನೂ ಪತ್ತೆಯಾಗಿಲ್ಲ. ಈ ಮಧ್ಯೆ, ಪತ್ತೆಯಾದ ಮೂವರು ಮೀನುಗಾರರ ಮೃತದೇಹಗಳ ಪೈಕಿ ಇಬ್ಬರ ಮೃತದೇಹಗಳನ್ನು ಅವರ ಸ್ವಂತ ಸ್ಥಳವಾದ ತಮಿಳುನಾಡಿಗೆ ಹಾಗೂ ಮತ್ತೋರ್ವ ಮೀನುಗಾರನ

ಉಡುಪಿ:ಮಹಾಮಾರಿ ಕೊರೋನಾ ದೇಶವ್ಯಾಪಿಯಲ್ಲಿ ಮತ್ತೆ ತನ್ನ ಎರಡನೇ ಆಟವನ್ನು ಆರ೦ಭಿಸಿದ್ದು ಇದರಿ೦ದಾಗಿ ಮತ್ತೆ ಲಕ್ಷಾ೦ತರ ಮ೦ದಿಗೆ ಕೊರೋನಾ ದೃಢಪಟ್ಟಿದೆ. ಇದೀಗ ಉಡುಪಿಯ ರಥಬೀದಿಯ ಕೆನರಾ ಬ್ಯಾ೦ಕ್ ಶಾಖೆ(ಸಿ೦ಡಿಕೇಟ್ ಬ್ಯಾ೦ಕ್)ಶಿರ್ವದ ಶ೦ಕರಪುರ ಶಾಖೆ ಹಾಗೂ ಉಡುಪಿ ನಗರದ ಕ್ಯಾಥೋಲಿಕ್ ಸೆ೦ಟರ್ ಶಾಖೆಯಲ್ಲಿನ ಹಲವು ಸಿಬ್ಬ೦ಧಿಗಳಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲರೂ ಚಿಕಿತ್ಸೆಯನ್ನು

ಉಡುಪಿ: ಉಡುಪಿ ಸಮೀಪದ ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕಾರಿನಲ್ಲಿ ಬಂದ ಕಳ್ಳರ ತಂಡವೊಂದು ಕಳವಿಗೆ ಯತ್ನಿಸಿ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ವೀರಾಂಜನೆಯ ವ್ಯಾಯಾಮ ಶಾಲೆಗೆ ಸೇರಿದ ದೇವಸ್ಥಾನ ಇದಾಗಿದ್ದು, ಏ.16ರ ಬೆಳಗ್ಗೆ ಘಟನೆ

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸಾಂಕ್ರಾಮಿಕ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ ಒಂದೇ ಬೆಡ್ ನಲ್ಲಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಧಾರುಣ ಫೋಟೋ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕ ತೀವ್ರ ಕೊರತೆ ಎದುರಾಗಿದ್ದು, ಪರಿಣಾಮ ಒಂದೇ

ಹೈದರಾಬಾದ್: ಖ್ಯಾತ ವಿಕಿರಣಶಾಸ್ತ್ರಜ್ಞ ಹಾಗೂ ನಿಜಾಮ್ ಮೆಡಿಕಲ್ ಸೈನ್ಸ್ ನ ಮೊದಲ ನಿರ್ದೇಶಕ ಡಾ. ಕಾರ್ಕಳ ಸುಬ್ಬರಾವ್ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸಿಕಂದರಾಬಾದ್ ನ ಕಿಮ್ಸ್ ಆಸ್ಪತ್ರೆಯಲ್ಲಿ  ದಾಖಲಾಗಿದ್ದರು. ಜನವರಿ 25 1925 ರಂದು  ಆಂಧ್ರಪ್ರದೇಶದ ಮೆಡಿಕಲ್ ಕಾಲೇಜಿನಲ್ಲಿ ಜನಿಸಿದ್ದರು.  ಅವರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ