Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಬೆಂಗಳೂರು : ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ  ಚಾಲನೆ ನೀಡಿದ್ದಾರೆ. 'ಆಕ್ಸಿಬಸ್' (OxyBus service)ಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ರೋಗಿಗಳಿಗೆ ನೆರವಾಗಲಿದೆ. ಅಂತಹ 20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು

ಇಡುಕ್ಕಿ: ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ಮಹಿಳೆಯೊಬ್ಬರು ಮಂಗಳವಾರ ಪ್ಯಾಲೆಸ್ತೇನಿಯನ್‌ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ ಎಂದು ಮಹಿಳೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅಶ್ಕೆಲೋನ್‌ನ ನಗರದಲ್ಲಿ ವಾಸಿಸುತ್ತಿದ್ದ 31 ವರ್ಷದ ಸೌಮ್ಯ ಕೇರಳದಲ್ಲಿರುವ ಪತಿ ಸಂತೋಷ್ ಜೊತೆಗೆ ಸಂಜೆ ವಿಡಿಯೋ ಕಾಲ್‌ ಮೂಲಕ ಮಾತನಾಡುತ್ತಿದ್ದಾಗ ಸೌಮ್ಯ ನಿವಾಸದ ಮೇಲೆ ರಾಕೆಟ್ ಬಿದ್ದಿದೆ

ಬೆಂಗಳೂರು: ಹಲವು ಪ್ರಕರಣಗಳಲ್ಲಿ ಪೋಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸೂರ್ಯನ ಕಾಲಿಗೆ ಗುಂಡಿಟ್ಟು ಬಂಧಿಸಿರುವ ಘಟನೆ ಬೆಂಗಳೂರಿನ ಹೆಚ್.ಆರ್.ಬಿ.ಆರ್. ಲೇಔಟ್ ನಲ್ಲಿ ನಡೆದಿದೆ. 2015ರ ರಾಮಮೂರ್ತಿ ನಗರದ ಕೊಲೆ ಪ್ರಕರಣ, 2016ರ ಕೊಲೆ, ಕೆಜಿ ಹಳ್ಳಿ ಠಾಣೆಯಲ್ಲಿ ಎರಡು ಕೇಸ್ ಸೇರಿ ಹಲವು ಪ್ರಕರಣಗಳು ಸೂರ್ಯ ವಿರುದ್ಧ ದಾಖಲಾಗಿದ್ದವು. ಹೆಚ್.ಆರ್.ಬಿ.ಆರ್. ಲೇಔಟ್ ನ

ಪಣಜಿ: ಮಾಜಿ ತೆಹಲ್ಕಾ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧ ದಾಖಲಾಗಿರುವ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ  ಪ್ರಕರಣದ ತೀರ್ಪನ್ನು ಮೇ 19 ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯ ಬುಧವಾರ ತಿಳಿಸಿದೆ. 2013 ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ

ನವದೆಹಲಿ: 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಬಳಕೆ ಮಾಡುವಂತೆ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಘೋಷಣೆಯಾದ ಬೆನ್ನಲ್ಲೇ ದೇಶದಲ್ಲಿ ಪುಟ್ಟಮಕ್ಕಳಲ್ಲಿಯೂ ಮಾರಕ ಕೊರೋನಾ ವೈರಸ್ ತನ್ನ ಪರಿಣಾಮ ತೋರಿಸುತ್ತಿರುವ ಆತಂಕಕಾರಿ ಪರಿಸ್ಥಿತಿ

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬದಲಾವಣೆಯ ಕೂಗು ರಾಜಕೀಯ ಪಡಸಾಲೆಯಲ್ಲಿ ಮತ್ತೆ ಬಹಳ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನಡೆದಿರುವ ವಿದ್ಯಮಾನಗಳನ್ನು ಅಳೆದು ತೂಗಿ ನೋಡಿದರೆ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಬದಲಾವಣೆಗೆ, ತಡ ಮಾಡದೆ ಗಟ್ಟಿ ತೀರ್ಮಾನಕ್ಕೆ ಮುಂದಾಗಿರುವ

(ಕರಾವಳಿ ಕಿರಣದ ವಿಶೇಷವರದಿ) ಹೌದು ಸರಕಾರದ ಎಲ್ಲಾ ಕೊರೊನಾ ಬಗ್ಗೆಯ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಬಹುತೇಕವಾಗಿ ಪಾಲಿಸುತ್ತಿರುವ ಜನತೆ ನಮ್ಮ ಕರ್ನಾಟಕದ ಜನತೆ ಅದರೆ ಅವರನ್ನು ಪದೇ ಪದೇ ಈ ನಿಯಮಾವಳಿಯಿ೦ದ ದಾರಿತಪ್ಪಿಸುವ೦ತಹ ಪ್ರಯತ್ನ ರಾಜ್ಯ ಸರಕಾರದಿ೦ದ ಆಗುತ್ತಿದೆ ಎ೦ದರೆ ತಪ್ಪಾಗಲಾರದು. ಗ೦ಟೆ-ಗ೦ಟೆ ಗೂ ಹೊಸ ಹೊಸ ನಿಯಮದೊ೦ದಾಗಿ ಜನರಲ್ಲಿಯೂ ಭಾರೀ ಗೊ೦ದಲವನ್ನು೦ಟು

ಕಳೆದ ಒ೦ದುವರುಷದಿ೦ದ ದೇಶಕ್ಕೆ ದೊಡ್ಡ ಶಾಪವಾಗಿ ಪರಿಣಮಿಸಿದ ಕೊರೋನಾ ಕಾಟವೊ೦ದೆಡೆಯಾದರೆ ಮತ್ತೊ೦ದೆಡೆಯಲ್ಲಿ ಜನರ ಮೇಲೆ ದಬ್ಬಾಳಿಕೆಯನ್ನು ಪೊಲೀಸರು ಮಾಡುತ್ತಿರುವುದರಿ೦ದ ಜನರು ಬದುಕುವುದೇ ಕಷ್ಟವಾಗಿದೆ.ದಿನಕೂಲಿಯ ಆಧಾರದ ಮೇಲೋ ಅಥವಾ ಡೆಲಿವರಿಕೊಟ್ಟ ಆಹಾರಪೊಟ್ಟಣದ ಮೇಲೆ ತಮ್ಮ ಬದುಕನ್ನು ಸಾಗಿಸುತ್ತಿರುವ ವಿದ್ಯಾವ೦ತ ಯುವಕರಿಗೆ ಇ೦ದು ಸೆಮಿಲಾಕ್ ಡೌನ್ ನೆಪದಲ್ಲಿ ಪೊಲೀಸರು ಕರಿಕ್ ಮಾಡಲಾರ೦ಭಿಸಿದ್ದಾರೆ. ಯಲಹ೦ಕದಲ್ಲಿ

ಉಡುಪಿ: 18ರಿಂದ 45 ವರ್ಷದೊಳಗಿನವರಿಗೆ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಮೊಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ಲಸಿಕೆ ಕೇಂದ್ರಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಭೇಟಿ ನೀಡಿ

ತಿರುಪತಿ: ಆಕ್ಸಿಜನ್ ಪೂರೈಕೆ ವ್ಯತ್ಯಯಗೊಂಡ ಪರಿಣಾಮ ಕೋವಿಡ್-19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಜೀವಕಳೆದುಕೊಂಡಿರುವ ಘಟನೆ ತಿರುಪತಿಯ ಎಸ್ ವಿ ಆರ್ ರೂಯಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. ಜಿಲ್ಲಾಧಿಕಾರಿ ಹರಿ ನಾರಾಯಣ್ ಅವರ ಪ್ರಕಾರ, ಚೆನ್ನೈ ನಿಂದ ಬರಬೇಕಿದ್ದ ಆಕ್ಸಿಜನ್ ಟ್ಯಾಂಕರ್  ತಲುಪುವುದು ವಿಳಂಬವಾದ ಕಾರಣ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ