Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ವಿಜಯಪುರ: ನನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಮಕ್ಕಳು ಭೀಮಾನದಿಯಲ್ಲಿ ಈಜಲು ತೆರಳಿದ್ದವರು ನಾಪತ್ತೆಯಾಗಿದ್ದು ಇದುವರೆಗೆ ಓರ್ವ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರಿಗಾಗಿ ಶೋಧ ನಡೆದಿದೆ. ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10)

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಬಂದಿರುವ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಬೊಕ್ಕಸ ಬರಿದಾಗಿದೆ, ಜನರಿಗೆ ಕಷ್ಟ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳುತ್ತಿರುವ ಸಂದರ್ಭದಲ್ಲಿ ವೈಯಕ್ತಿಕ ಮೋಜಿಗೋಸ್ಕರ ಸರ್ಕಾರದ 28 ಲಕ್ಷ ರೂಪಾಯಿಯಲ್ಲಿ

ಬೆಂಗಳೂರು: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎದುರಾಳಿ ಗುಂಪಿನ ರೌಡಿಶೀಟರ್ ಕೊಲೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌‌. ರೌಡಿಶೀಟರ್ ಗಳಾದ ಸೋಮ, ಮಧು, ಸುಮಂತ್ ಹಾಗೂ ಮುನಿಮಲ್ಲಪ್ಪ ಬಂಧಿತ ಆರೋಪಿಗಳು. ಬಂಧಿತರು ವಿರೋಧಿ ಬಣದಲ್ಲಿದ್ದ ರೌಡಿಶೀಟರ್ ರೋಹಿತ್ ಹತ್ಯೆಗೆ ಸಂಚುರೂಪಿಸಿದ್ದರು. ರೋಹಿತ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದನು. ವರ್ತೂರು ಕೆರೆ

ನವದೆಹಲಿ: ಬಿಜೆಪಿ ನೇತೃತ್ವದ ಎನ್‌‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ 7 ವರ್ಷ ಪೂರೈಸಿದ್ದು, ಈ ಏಳು ವರ್ಷಗಳಲ್ಲಿ ಸಂಪೂರ್ಣ ಶಾಂತಿ ಮತ್ತು ಸೌಹಾರ್ದತೆಯಿಂದ ಅನೇಕ ಹಳೆಯ ಸಂಕಷ್ಟ, ಸವಾಲು-ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ನಾಗರಿಕರನ್ನು ಉದ್ದೇಶಿಸಿ ತಮ್ಮ 77ನೇ ಮನ್

ಬೆಂಗಳೂರು: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಬಾಂಗ್ಲಾದೇಶಿ ಯುವತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೆಂಗಳೂರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಶರಣಪ್ಪ ಅವರು ಮಾಹಿತಿ ನೀಡಿದ್ದು, ಘಟನೆ ಬಳಿಕ ಕೇರಳಕ್ಕೆ ತೆರಳಿದ್ದ ಸಂತ್ರಸ್ಥ ಯುವತಿಯನ್ನು ಪತ್ತೆ ಮಾಡಿ ಬೆಂಗಳೂರಿಗೆ ಕರೆತರಲಾಗಿದೆ.

ಚಿಕಾಗೊ: ಸ್ಕೂಲ್ ಆಫ್ ರಾಕ್' ಸಿನಿಮಾ ಖ್ಯಾತಿಯ ಹಾಲಿವುಡ್ ನಟ, ಸಂಗೀತಗಾರ ಕೆವಿನ್ ಕ್ಲಾರ್ಕ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಬುಧವಾರ ಮೇ 26ರಂದು ಬೆಳಗ್ಗೆ ಅಮೆರಿಕದ ಚಿಕಾಗೊ ಬೀದಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಕೆವಿನ್ ಕಾರಿಗೆ ಡಿಕ್ಕಿ ಹೊಡೆದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆ ದಾಖಲು

ನವದೆಹಲಿ: ಡೊಮೆನಿಕಾದಲ್ಲಿ ಬಂಧನಕ್ಕೀಡಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಕೂಡಲೇ ಭಾರತಕ್ಕೆ ಹಸ್ತಾಂತರಿಸಿ ಎಂದು ಭಾರತ ಡೊಮೆನಿಕಾ ಸರ್ಕಾರಕ್ಕೆ ಆಗ್ರಹಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ ವಂಚನೆ ಮಾಡಿ ದೇಶದಿಂದ ಪರಾರಿಯಾಗಿದ್ದ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ವಾಪಸ್ ಕರೆತರಲು ತನಿಖಾ ಸಂಸ್ಥೆಗಳು ಎಲ್ಲ ರೀತಿಯ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು

ಮ೦ಗಳೂರು: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಎರಡು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ಉರುವಾಲು ಗ್ರಾಮದ ಸಂಶುದ್ದೀನ್ ಯಾನೆ ಸಂಶು, ಕರಾಯದ ನವಾಜ್ ಮಹಮ್ಮದ್, ಯು.ನಿಜಾಮ್ ಮತ್ತು ಸರ್ಫರಾಜ್ ಎಂದು ಗುರುತಿಸಲಾಗಿದೆ. ಮೇ.28ರ ಶುಕ್ರವಾರ ಆರೋಪಿಗಳನ್ನು ನೆಕ್ಕಿಲಾಡಿ ಚೆಕ್ ಪೋಸ್ಟ್ ಬಳಿ ಸೆರೆ ಹಿಡಿದಿದ್ದು,

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಬಿ.ಎಸ್‌.ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆಗಳ ಬಗ್ಗೆ ವಿವರಣೆ ಪಡೆಯುವುದಾಗಿ ತಿಳಿಸಿದ್ದಾರೆ. ನಳಿನ್ ಕುಮಾರ್ ಹೇಳಿಕೆ ನಂತರ ಹಲವು ಬಿಜೆಪಿ ಶಾಸಕರು ಮತ್ತು ಸಚಿವರು ಸಿಎಂ ಯಡಿಯೂರಪ್ಪ