Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ನವದೆಹಲಿ: ತಮಿಳುನಾಡಿನ ಟ್ಯಾಕ್ಸಿ ಆಂಬ್ಯುಲೆನ್ಸ್, ರಾಜಸ್ಥಾನದ ಮೊಬೈಲ್ ಒಪಿಡಿ, ಮತ್ತು ಕೇರಳದ ಆಕ್ಸಿಜನ್ ದಾದಿಯರು ಸೇರಿದಂತೆ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಬಳಸಿದ ಅತ್ಯುತ್ತಮ 15 ಉಪಕ್ರಮಗಳನ್ನು ಒಳಗೊಂಡ ಪಟ್ಟಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರದ ಮೂಲಕ ತಿಳಿಸಿದೆ. ರಾಜ್ಯಗಳಿಗೆ ಬರೆದ ಪತ್ರದಲ್ಲಿ,

ಪಣಜಿ: ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್ ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ. ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತೀರ್ಪನ್ನು ಇದೇ 21ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯವು ಕಳೆದ

ಟೆಲ್ ಅವಿವ್: ಗಾಜಾ ಸಿಟಿಯಲ್ಲಿ 11 ದಿನಗಳ ಭೀಕರ ಏರ್ ಸ್ಟ್ರೈಕ್ ಮತ್ತು ರಾಕೆಟ್ ದಾಳಿಯಲ್ಲಿ ನೂರಾರು ಜನರು ಹತರಾದ ಬಳಿಕ ಇದೀಗ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಗಾಜಾ ಪ್ರದೇಶದಲ್ಲಿ 11 ದಿನಗಳ ಮಿಲಿಟರಿ ಕಾರ್ಯಾಚರಣೆಯನ್ನು ತಡೆಯಲು ಏಕಪಕ್ಷೀಯ ಕದನ ವಿರಾಮಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ

(ಕರಾವಳಿ ಕಿರಣ ಡಾಟ್ ಕಾ೦ನ ವಿಶೇಷ ಸ೦ದರ್ಶನ ) ಹೌದು ಪ್ರತಿಯೊಬ್ಬರಲ್ಲಿಯೂ ನಾನು ಒಬ್ಬ(ಒಬ್ಬಳು) ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ಹೆಸರುಗಳಿಸಿ,ಉತ್ತಮ ಸಮಾಜ ಸೇವೆಯನ್ನು ಮಾಡಬೇಕೆ೦ಬ ಹ೦ಬಲವು ಎಲ್ಲರಲ್ಲಿಯೂ ಇರುವುದು ಸ್ವಾಭಾವಿಕವೇ ಸರಿ. ಅದರೆ ಆಯ್ಕೆ ನಮ್ಮ ನಮ್ಮದಾದರೂ ಕೊನೆಗೆ ತಲುಪುದು ಒ೦ದು ಉತ್ತಮ ಸೇವೆಗೆ ಎನ್ನಬೇಕಾಗುತ್ತದೆ ಎನ್ನುವುದಕ್ಕೆ ಇವರೊ೦ದು ಉತ್ತಮ

ನವದೆಹಲಿ: ಟೀಂ ಇಂಡಿಯಾ ಮಹಿಳಾ ತಂಡದ ಮಾಜಿ ಆಟಗಾರ್ತಿ ಕೆಎಸ್ ಶ್ರವಂತಿ ನಾಯ್ಡು ಅವರ ತಾಯಿ ಕೊರೋನಾ ಸೋಂಕಿಗೆ ತುತ್ತಾಗಿದ್ದು ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಶ್ರವಂತಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಹಾಯಹಸ್ತ ಚಾಚಿದ್ದಾರೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶ್ರವಂತಿಗೆ ಆರ್ಥಿಕ ನೆರವಿನ ಅಗತ್ಯವಿದೆ

ಮೈಸೂರು: ನಗರದ ಹೊರವಲಯದ ಬೆಮೆಲ್‍ ಸಂಕೀರ್ಣದಲ್ಲಿ ಚಿರತೆಯೊಂದು ನಾಲ್ಕು ಪ್ರಾಯದ ಮರಿಗಳೊಂದಿಗೆ ಪ್ರತ್ಯಕ್ಷವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿರತೆಗಳು ಇರುವ ಬಗ್ಗೆ ಶಬ್ಧವೊಂದು ದೃಢಪಡಿಸಿದೆ. ಕೆಲ ಸಮಯದ ನಂತರ ಚಿರತೆಗಳು ಕಾಂಪೌಂಡ್‍ ಮೇಲೆ ಕುಳಿತು ನಂತರ ಪೊದೆಗಳಿಗೆ ಹಾರಿ ಕಣ್ಮರೆಯಾಗಿರುವ ದೃಶ್ಯ ಕಂಡುಬಂದಿದೆ. ರಾತ್ರಿ ಪಾಳಿಯಲ್ಲಿದ್ದ ಸಿಬ್ಬಂದಿಗೆ ಚಿರತೆಗಳು ಕಾಣಿಸಿಕೊಂಡಿದ್ದು, ಅವರು

ಮುಂಬೈ: ನಾಲ್ಕು ದಿನಗಳ ಹಿಂದೆ ಅರಬ್ಬೀ ಸಮುದ್ರದಲ್ಲಿ ಟೌಕ್ಟೇ ಚಂಡಮಾರುತದ ರಭಸವಾದ ಅಲೆಗೆ ಸಿಲುಕಿ ನಾವೆ ಮುಳುಗಿ ಹೋಗಿ 38 ಮಂದಿ ಕಣ್ಮರೆಯಾಗಿದ್ದು ಭಾರತೀಯ ನೌಕಾಪಡೆ ಸಿಬ್ಬಂದಿ ರಾತ್ರಿ ಹಗಲು ಸತತವಾಗಿ ಹುಡುಕಾಟ ನಡೆಸಿದರೂ ಮುಳುಗಿಹೋದವರ ಪತ್ತೆ ಸಿಗುವ ಸಾಧ್ಯತೆ ದುರ್ಬಲವಾಗಿದೆ. ಇಂದು ಬೆಳಗ್ಗೆ ನೌಕಾಪಡೆ ಸಿಬ್ಬಂದಿ ಹೊಸದಾಗಿ ವೈಮಾನಿಕ ಶೋಧ

ನವದೆಹಲಿ: ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಅನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಸೂಚಿಸಿದೆ. ಈ ಸೋಂಕು COVID-19 ರೋಗಿಗಳಲ್ಲಿ ದೀರ್ಘಕಾಲದ ಕಾಯಿಲೆ ಮತ್ತು ಮರಣಕ್ಕೆ ಕಾರಣವಾಗಿದೆ ಎಂದು ಕೇಂದ್ರ

ನವದೆಹಲಿ: ಕೋವಿಡ್ -19 ಅನ್ನು ಎದುರಿಸುವ ಕಾರ್ಯತಂತ್ರವು ಕ್ರಿಯಾತ್ಮಕ, ನವೀನ ಮತ್ತು ನಿರಂತರವಾಗಿ ಅಪ್‌ಗ್ರೇಡ್ ಆಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. ವೈರಸ್‌ನಿಂದ ಉಂಟಾಗುವ ಅಪಾಯಗಳ ಬಗ್ಗೆ ಒತ್ತಿಹೇಳಿದ ಪ್ರಧಾನಿ ಮೋದಿ, ಈ ವೈರಸ್ ಅಗೋಚರವಾಗಿರುತ್ತದೆ ಮತ್ತು ಆಗಾಗ್ಗೆ ರೂಪಾಂತರಗೊಳ್ಳುತ್ತದ ಎಂದಿದ್ದಾರೆ. ಇಂದು ಮತ್ತೆ 10 ಜಿಲ್ಲಾಧಿಕಾರಿಗಳು(ಡಿಎಂ) ಮತ್ತು

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಮಯದಲ್ಲಿ ಪೊಲೀಸರು ಮತ್ತು ಗೃಹ ಇಲಾಖೆ ಇನ್ನಷ್ಟು ಕಠಿಣನಿಯಮಗಳನ್ನು ಅನುಸರಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ಮೇ 24ರವರೆಗೆ ಜಾರಿಯಲ್ಲಿರುತ್ತದೆ. ಹಲವು ಕಡೆಗಳಲ್ಲಿ ಜನರು