Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಹಾವೇರಿ, ಜೂ 30; ತೆಂಗಿನಕಾಯಿ ತಲೆ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ 11 ತಿಂಗಳ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಹಾವೇರಿಯ ಹಿರೆಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ವಾಲ್ಮೀಕಿ ಹಾಗೂ ಮಾಲಾ ದಂಪತಿಯ 11 ತಿಂಗಳ ಮಗು ತನ್ವೀತ್‌ ಮೃತಪಟ್ಟ ಕಂದಮ್ಮ. ಮಂಗಳವಾರ

ನವದೆಹಲಿ: ಭಾರತದ ಅತ್ಯುನ್ನತ ಕ್ರೀಡಾ ಪ್ತಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಮತ್ತು ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಹೆಸರನ್ನು ಶಿಫಾರಸು ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ. ಎಎನ್‌ಐ ಸುದ್ದಿ ಸಂಸ್ಥೆ ಪ್ರಕಾರ

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲು‍ತ್ತಿರುವ ನಾಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. "ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಮಾಹಿತಿ ನೀಡಿದ್ದಾರೆ "ಜೂನ್ 29 ರಂದು ನಟ ಆಸ್ಪತ್ರೆಗೆದಾಖಲಾಗಿದ್ದರು, ಆದರೆ ಈಗ

ಮುಂಬೈ: ಖ್ಯಾತ ನಟಿ ಹಾಗೂ ಕ್ರೀಡಾ ನಿರೂಪಕಿ ಮಂದಿರಾಬೇಡಿ ಅವರ ಪತಿ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ರಾಜ್ ಕೌಶಾಲ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬುಧವಾರ ಬೆಳಗ್ಗೆ ರಾಜ್ ಕೌಶಾಲ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಅವರ ಪ್ರಾಣ ಪಕ್ಷಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಗ್ಗಂಟು ತಾರಕಕ್ಕೇರಿದೆ. ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ಗೊಂದಲ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಣ ಗುದ್ದಾಟ ಆರಂಭವಾಗಿ ಅದೀಗ ತಾರಕಕ್ಕೇರಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದ್ದು, ಎಲ್ಲ

ನವದೆಹಲಿ: ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸುವಂತಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡುವಂತೆ ಸೂಚನೆ ನೀಡಿದೆ. ಜುಲೈ 1 ರಿಂದ ದೇಶದ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-19 ಲಸಿಕೆಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಪೋರ್ಟಲ್‌ನಲ್ಲಿ

ಜಮ್ಮು: ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್ ಎಸ್ ಜಿ) ವಿಶೇಷ ಬಾಂಬ್ ತಪಾಸಣಾ ತಂಡ ತನಿಖೆ ಆರಂಭಿಸಿದೆ ಎಂದು ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ. ಭಾನುವಾರ ವಾಯುಪಡೆ ಕೇಂದ್ರದಲ್ಲಿ ಸ್ಫೋಟಕ್ಕೆ ಬಳಸಲಾದ ಡ್ರೋಣ್ ಗಳನ್ನು

ಕೊವೀಡ್ ಸಮಯದಲ್ಲಿ ಅ೦ಗಡಿಗಳು ತೆರೆಯಲು ರಾಜ್ಯ ಸರಕಾರ ಅವಕಾಶವನ್ನು ನೀಡದೇ ಇರುವುದರಿ೦ದಾಗಿ ಅ೦ಗಡಿ ಮಾಲಿಕರು ಹಾಗೂ ಇತರ ವ್ಯಾಪರರಸ್ಥ ಆದಾಯ ತೆರಿಗೆ ಪಾವತಿಗೆ ಕಾಲಾವಕಾಶ ನೀಡುವ೦ತೆ ತೆರಿಗೆ ಪಾವತಿದಾರರು ಕೇ೦ದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಈಗಾಗಲೇ ಹಲವಾರು ತಿ೦ಗಳಗಳ ಕಾಲ ಕೊವೀಡ್ ನಿ೦ದಾಗಿ ಲಕ್ಷಾ೦ತರ ರೂಪಾಯಿ ನಷ್ಟದವಾಗಿದ್ದು ಬ್ಯಾ೦ಕ್ ಗಳಿಗೆ ಸೇರಿದ೦ತೆ

ಸೋಮವಾರಪೇಟೆ : ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ಬಳಿ ಕಾಡು ಹಂದಿಯೊಂದು ಕೃಷಿಕನಿಗೆ ದಾಳಿ ಮಾಡಿ ಆ ದಾಳಿಯಿಂದ ಕೃಷಿಕನೋರ್ವ ಮೃತಪಟ್ಟಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ಎಸ್‌. ಎಲ್.ಪೂವಯ್ಯ ಎಂಬುವರ ಪುತ್ರ ಎಸ್.ಪಿ. ಕುಶಾಲಪ್ಪ(43) ಮೃತಪಟ್ಟ ವ್ಯಕ್ತಿ ಎಂದು ತಿಳಿಯಲಾಗಿದೆ. ಸೋಮವಾರ  ಬೆಳಿಗ್ಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಕಾಡುಹಂದಿ

ನವದೆಹಲಿ: ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. ಡ್ರೋಣ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ನೀಡಿರುವುದಾಗಿ ವರದಿಗಳು ತಿಳಿಸಿವೆ. ಡ್ರೋಣ್ ಗಳನ್ನು ಬಳಸಿಕೊಂಡು ಗಡಿಯಾಚೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಸ್ಫೋಟಕ