Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನವದೆಹಲಿ: 2022ರ ಬರ್ಮಿಂಗ್ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿ ಜುಲೈ 29ರಿಂದ ಆಗಸ್ಟ್ 7ರವರೆಗೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟಕರು ಪ್ರಕಟಿಸಿದ್ದಾರೆ. ಎಂಟು ತಂಡಗಳ ಗುಂಪು ಹಂತದ ಪಂದ್ಯಗಳು ಆಗಸ್ಟ್ 4ರವರೆಗೆ ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಆಗಸ್ಟ್ 6ರಂದು ನಡೆಯಲಿದೆ ಎಂದು ಸಂಘಟಕರು

ಬೆಂಗಳೂರು: ಮಹಾರಾಷ್ಟ್ರ, ಗುಜರಾತ್ ಮತ್ತು ಉಡುಪಿಯ ನಂತರ ಕೋವಿಡ್ ಲಸಿಕೆ ಪಡೆದ ಬೆಂಗಳೂರಿನ ಮಹಿಳೆಯಲ್ಲಿ ಅಯಸ್ಕಾಂತೀಯ ಗುಣಗಳು ಪತ್ತೆಯಾಗಿವೆ. ಬೆಳ್ಳಂದೂರು ನಿವಾಸಿ ಜ್ಯೋತಿ ಗೌಡ ಏಪ್ರಿಲ್ 26 ರಂದು ಮೊದಲ ಹಾಗೂ ಮೇ 29 ರಂದು ಕೊವ್ಯಾಕ್ಸಿನ್ ನ ಎರಡನೇ ಲಸಿಕೆ ಪಡೆದಿದ್ದರು. ಉತ್ತರ ಭಾರತದಲ್ಲಿ ನಡೆದ ಘಟನೆಯ ಬಗ್ಗೆ ಓದಿದ ನಂತರ

ಶ್ರೀನಗರ: ಜಮ್ಮು ಕಾಶ್ಮೀರದ ನೌಗಮ್ ಪ್ರದೇಶದ ವಾಗೂರಾದಲ್ಲಿ ಭದ್ರತಾ ಪಡೆ ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿದೆ. ಎನ್ಕೌಂಟರ್ ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಇನ್ನಷ್ಟೇ ಪತ್ತೆ ಹಚ್ಚಬೇಕು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಮಂಗಳವಾರ ತಡರಾತ್ರಿ ವಾಗೂರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದೇ ವೇಳೆ ಅಖಿಲ ಭಾರತ ಲಿಂಗಾಯತ-ವೀರಶೈವ ವೇದಿಕೆ ಸೋಮವಾರ ಹೇಳಿಕೆ ನೀಡಿ, ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲು ಬಿಡಬೇಕೆಂದು ಆಗ್ರಹಿಸಿದೆ. ಕಳೆದ ವಾರವಷ್ಟೆ ಬೆಕ್ಕಿನ ಕಲ್ ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿ ಸಿಎಂ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದರು.

ನವದೆಹಲಿ: ದೇಶದಲ್ಲಿ ಸಾಂಕ್ರಾಮಿಕ ರೋಗ ಕೋವಿಡ್ ಎರಡನೇ ಅಲೆಗೆ ಡೆಲ್ಟಾ ರೂಪಾಂತರಿ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂಬ ರೂಪಾಂತರಿ ತಳಿ ಪತ್ತೆಯಾಗಿದೆ. ಆದರೆ ಸದ್ಯದ ಮಟ್ಟಿಗೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. (ಸಂಗ್ರಹ ಚಿತ್ರ) ಡೆಲ್ಟಾ ಅಥವಾ ಬಿ .1.617.2 ರೂಪಾಂತರಿ

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಇಂಗ್ಲೆಂಡ್ ನಲ್ಲಿ ಭಾರತ ಹಿರಿಯ ತಂಡ ನ್ಯೂಜಿಲೆಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಆಡುತ್ತಿದ್ದು, ಅದೇ ಹೊತ್ತಿನಲ್ಲೇ ಶ್ರೀಲಂಕಾ ಪ್ರವಾಸ

ಉಡುಪಿಯ ವಿವಿದೆಡೆಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾ೦ಗ್ರೆಸ್ ವತಿಯಿ೦ದ ಪ್ರತಿಭಟನೆಯು ಮು೦ದುವರಿದಿದೆ ನಗರದ ಹಲವು ಪೆಟ್ರೋಲ್ ಪ೦ಪ್ ಗಳ ಮು೦ಭಾಗದಲ್ಲಿ ಮ೦ಗಳವಾರವೂ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾ೦ಗ್ರೆಸ್ ನ ಮಹಿಳಾ ಸದಸ್ಯರು ಸೇರಿದ೦ತೆ ಹಲವು ಮುಖ೦ಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ನವದೆಹಲಿ, ಜೂ 15:ಕೊರೊನಾವೈರಸ್ ಲಸಿಕೆ ಪಡೆದ ನಂತರ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಲಸಿಕೆ ಅಡ್ಡಪರಿಣಾಮಗಳನ್ನು (ಎಇಎಫ್‌ಐ) ಅಧ್ಯಯನ ಮಾಡುತ್ತಿರುವ ಸರ್ಕಾರಿ ಸಮಿತಿಬಹಿರಂಗಪಡಿಸಿದೆ. ಎಇಎಫ್‌ಐ ಸಮಿತಿಯೂ ನೀಡಿದ ವರದಿಯಲ್ಲಿ ಕೋವಿಡ್ -19 ವಿರುದ್ಧ ವ್ಯಾಕ್ಸಿನೇಷನ್ ಮಾಡಿದ ನಂತರ 31 ಗಂಭೀರ ಪ್ರತಿಕೂಲ ಘಟನೆಗಳ ಬಗ್ಗೆ ಸರ್ಕಾರಿ ಸಮಿತಿಯ

ಬೆಂಗಳೂರು: ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ನೇಪಾಳ ಬಾರ್ಡರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೆ.ಜೆ.ನಗರ ಇನ್ಸ್‌ಪೆಕ್ಟರ್‌ ಚೇತನ್ ಅವರ ನೇತೃತ್ವದಲ್ಲಿ

ನವದೆಹಲಿ: ಕೇರಳ ಕರಾವಳಿ ತೀರದಲ್ಲಿ ಭಾರತದ ಮೀನುಗಾರರ ಹತ್ಯೆ ಮಾಡಿದ್ದ ಇಟಲಿ ನಾವಿಕರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇರಳ ಕರಾವಳಿಯಲ್ಲಿ 2012ರ ಫೆಬ್ರವರಿ ತಿಂಗಳಲ್ಲಿ ತಮ್ಮ ನೌಕೆಯತ್ತ ಆಗಮಿಸಿದ್ದ ಇಬ್ಬರು ಮೀನುಗಾರರನ್ನು ಕಡಲ್ಗಳ್ಳರು ಎಂದು ತಪ್ಪಾಗಿ ಭಾವಿಸಿದ್ದ ಇಟಲಿ ನಾವಿಕರು ಗುಂಡು ಹಾರಿಸಿದ್ದರು. ಈ ವೇಳೆ ಭಾರತದ