Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಉಡುಪಿ, ಜೂ.15: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್(88) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ರಾಮಚಂದ್ರ ರಾವ್ ಅವರು ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ಪಡೆದು 1962ರ ಚೀನಾ, 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ಭಾಗವಹಿಸಿ ದೇಶ

ಮಣಿಪಾಲ:ಪ್ರಖ್ಯಾತ ಜೋತಿಷ್ಯರಾದ ಹಾಗೂ ತರಂಗದಲ್ಲಿ ಜೋತಿಷ್ಯ ಬಗ್ಗೆ ಹಲವಾರು ಲೇಖನ ಗಳನ್ನೂ ಬರೆದ್ದಿದ್ದರು. ಯನ್. ಎಸ್ . ಭಟ್ ರವರು ಸೋಮವಾರ ರಾತ್ರಿ ದೈವದೀನರಾಗಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಎರಡನೆಯ ಅಲೆಯ ವೇಳೆ ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಘೋಷಿಸಿತ್ತು. ಅದೀಗ ಹಂತಹಂತವಾಗಿ ಅನ್​ಲಾಕ್​ ಆಗುತ್ತಿದೆ. ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಗ್ರಿನ್ ಸಿಗ್ನಲ್

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್‌ಗಳು ನೋಂದಣಿಯಾಗಿದ್ದಾರೆ. ಅವರಿಗೆ ಕೊರೋನಾ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದೇವೆ. ಪ್ರತಿಯೊಬ್ಬರಿಗೂ ಐದು ಸಾವಿರ ರೂಪಾಯಿ ಬಿಡುಗಡೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ವೈದ್ಯಕೀಯ ಮಂಡಳಿಗೆ (ಕೆಎಂಸಿ) ನಡೆದ ಚುನಾವಣೆಯನ್ನು ರದ್ದುಪಡಿಸಿ ಇನ್ನು ಆರು ತಿಂಗಳಲ್ಲಿ ಮತ್ತೆ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ಮಂಡಳಿಗೆ ಆದೇಶಿಸಿದೆ. ಹೈಕೋರ್ಟ್‌ನ ಕಲಬುರಗಿ ನ್ಯಾಯಪೀಠದಲ್ಲಿ ಕಲಬುರಗಿಯ 70 ವರ್ಷದ ವೈದ್ಯ ಗಚ್ಚಿನಮನಿ ನಾಗನಾಥ  ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ  ನ್ಯಾಯಮೂರ್ತಿ ಎಂ. ನಾಗಪ್ರಸನ್ನ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಜ್ಪೆ ಸಮೀಪದ ಮರವೂರಿನಲ್ಲಿರುವ ಸೇತುವೆ ಮಂಗಳವಾರ ಮುಂಜಾನೆ ಭಾರೀ ಮಳೆಯಿಂದಾಗಿ ದೊಡ್ದ ಬಿರುಕು ಬಿಟ್ಟಿದೆ.  ಸೇತುವೆಯ ಒಂದು ಭಾಗದ ಕಂಬವು ಹಾನಿಗೀಡಾಗಿರುವುದರಿಂದ ಯಾವುದೇ ಕ್ಷಣ ಸೇತುವೆ ಕುಸಿಯುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆಯ ಮೇಲೆ  ಸಂಚಾರವನ್ನು ಸಂಪೂರ್ಣವಾಗಿ

ಹೌದು ವಿಚ್ರಿತವಾದರೂ ಸತ್ಯ ಘಟನೆ-ಲಸಿಕೆ ಪಡೆಯಲು ಹೆದರುವ ಪ್ರಶ್ನೆಯಿಲ್ಲ ಉಡುಪಿಯಲ್ಲಿ ಬೆಳಕಿಗೆ ಬ೦ದ ಮೊದಲ ಈ ಘಟನೆಯು ಇದಾಗಿದೆ. ನಗರದ ತೆ೦ಕಪೇಟೆಯ ವಾರ್ಡಿನ ನಿವಾಸಿಯಾಗಿರುವ ರಾಮದಾಸ್ ಶೇಟ್ ರವರ ದೇಹದಲ್ಲಿ ಕೊವೀಡ್ ಲಸಿಕೆಯ ಪಡೆದು ಸುಮಾರು 45ದಿನಗಳ ಬಳಿಕ ಕ೦ಡು ಬ೦ದ ಘಟನೆಯಿದಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಕರವಾಳಿಕಿರಣ ಡಾಟ್

ಬೆಂಗಳೂರು, ಜೂ. 14 : ರಸ್ತೆ ಅಪಘಾತ ತೀವ್ರವಾಗಿ ಗಾಯಗೊಂಡು ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್‌‌‌ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಬೈಕ್‌ ಅಪಘಾತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ವಿಜಯ್‌ ಅವರನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯಗೊಂಡ ಕಾರಣ ಚಿಕಿತ್ಸೆ ಫಲಿಸದೇ

ಲಖನೌ: ಉತ್ತರ ಪ್ರದೇಶ ಮೂಲದ ಟಿವಿ ಪತ್ರಕರ್ತರೊಬ್ಬರು ಪ್ರತಾಪಘರ್ ಜಿಲ್ಲೆಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎಬಿಪಿ ನ್ಯೂಸ್ ಮತ್ತು ಎಬಿಪಿ ಗಂಗಾದಲ್ಲಿ ಕೆಲಸ ಮಾಡುತ್ತಿದ್ದ ಸುಲಭ್ ಶ್ರೀವಾಸ್ತವ ಹೀಗೆ ನಿಗೂಢವಾಗಿ ಸಾವನ್ನಪ್ಪಿರುವ ಪತ್ರಕರ್ತರಾಗಿದ್ದು ಇವರು ಮೃತಪಡುವ ಒಂದು ದಿನದ ಮುನ್ನ ಜಿಲ್ಲೆಯಲ್ಲಿ ಮದ್ಯ ಮಾಫಿಯಾಗಳ ಕುರಿತು ವರದಿ ಮಾಡಿದ್ದರು.

ಮಂಗಳೂರು, ಜೂ 13: ಬೆಂಗಳೂರಿನಿಂದ ನಿಷೇಧಿಕ ಮಾದಕ ವಸ್ತು ಎಂಡಿಎಂಎ ಅನ್ನು ಖರೀದಿಸಿ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಭಾನುವಾರ ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಫೀಕ್‌‌ ಹಾಗೂ ಅಲ್ತಾಫ್‌‌ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂ ಅನ್ನು ಅಕ್ರಮವಾಗಿ