Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

2020ರಲ್ಲಿ ಸ್ಯಾಂಡಲ್​ವುಡ್​ ಸಾಕಷ್ಟು ನೋವು ತಿಂದಿದೆ. ಇದು ಈಗ 2021ಕ್ಕೂ ವಿಸ್ತರಣೆ ಆದಂತೆ ಕಾಣುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್​ ಅವರು ಅಪಘಾತಕ್ಕೆ ತುತ್ತಾಗಿದ್ದಾರೆ. ಬೈಕ್​ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಂಗಳೂರಿನ ಅಪೋಲೊ

ಹೌದು ಲಾಕ್ ಡಾನ್ ಸಮಯದಿ೦ದಾಗಿ ಮನೆಯಲ್ಲಿರುವ ಚಿಕ್ಕಮಕ್ಕಳಿಗೆ ಸೇರಿದ೦ತೆ ದೊಡ್ದ ವಯಸ್ಸಿನವರಿಗೆ ಹಾಕಲು ಬಟ್ಟೆಯಿಲ್ಲದೇ ಹರಿದ ಬಟ್ಟೆಯಲ್ಲಿಯೇ ಜೀವನವನ್ನು ಮಾಡುವ೦ತಹ ದೊಡ್ಡ ಸಮಸ್ಯೆಯೇ ಎದುರಾಗುತ್ತಿದೆ. ಮಾತ್ರವಲ್ಲದೇ ಮನೆಯಲ್ಲಿನ ದೇವರು ದೈವಗಳಿಗೂ ಪ್ರತಿನಿತ್ಯ ಸೇರಿದ೦ತೆ ವರ್ಷಕೊಮ್ಮೆ ಮಾಡಲಾಗುವ ಆರಾಧನೆಗೆ ಬೇಕಾಗುವ ಪೂಜಾ ಸಾಮಾಗ್ರಿಯನ್ನು ಖರೀದಿಸಲಾಗದೇ ಸಮಸ್ಯೆಯಲ್ಲಿ ಜನ ತಲೆಕೆಡಿಸಿಕೊಳ್ಳುವ೦ತಾಗಿದೆ. ಈ

ಬೆಂಗಳೂರು/ಚಿಕ್ಕಬಳ್ಳಾಪುರ: ಗಂಡ ಹೆಂಡತಿಯನಡುವೇ ಜಗಳ, ಅಸಮಾಧಾನಗಳಿರುತ್ತದೆ ಅಂಥದ್ದರಲ್ಲಿ ದೊಡ್ಡ ಪಕ್ಷದಲ್ಲಿ ಅಸಮಾಧಾನ ಇರಬಾರದೆನ್ನಲು ಆಗುವುದೆ? ಪಕ್ಷದಲ್ಲಿನ ಎಲ್ಲಾ ಸಮಸ್ಯೆಗಳಿಗೆ, ಗೊಂದಲಕ್ಕೆ ಅರುಣ್ ಸಿಂಗ್ ತೆರೆ ಎಳೆಯಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಸಚಿವ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಜೈನ್ ಮಿಷನ್ ಟ್ರಸ್ಟ್ ವತಿಯಿಂದ ಸ್ಥಾಪಿಸಲಾಗಿರುವ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಮುಂದಿನ

ಬೆಂಗಳೂರು: ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ

ಮಡಿಕೇರಿ, ಜೂ. 13: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿರಾಜ್‌ಪೇಟೆ ವ್ಯಕ್ತಿಯೊಬ್ಬನನ್ನು ಜಿಲ್ಲೆಯ ವಿರಾಜ್‌ಪೇಟೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದರು. ಪೊಲೀಸರ ವಿರುದ್ಧ ಹೇಳಲಾದ ಆರೋಪಗಳನ್ನು ದಾಖಲಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವಿರಾಜ್‌ಪೇಟೆ ಮೂಲದ ರಾಯ್ ಡಿ'ಸೋಜಾ

ಬೆಂಗಳೂರು: ಕಳೆದ ಎರಡು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಸತತ ಸಭೆಗಳನ್ನು ನಡೆಸಿದ ನಂತರ ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಸುತ್ತಲಿನ ಚರ್ಚೆಗಳ ನಂತರ ರಾಜ್ಯ ಬಿಜೆಪಿ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದೆನ್ನುವ ಊಹಾಪೋಹಗಳು ರಾಜಕೀಯ ಅಖಾಡದಲ್ಲಿ ಹಬ್ಬಿದೆ. ಲಿಂಗಾಯತ ಸಮುದಾಯದ ಇಬ್ಬರು ಬಿಜೆಪಿ ಸಂಸದರ ಹೆಸರುಗಳು ಮುಂಚೂಣಿಯಲ್ಲಿದ್ದರೆ ಪಕ್ಷದ

ಬೀಜಿಂಗ್:  ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ. ಶಿಯಾನ್ ಜಿಲ್ಲೆಯ ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 ವೇಳೆಗೆ ಸ್ಫೋಟ ಸಂಭವಿಸಿದ್ದು, ಅನೇಕ

ಹೌದು ಕಳೆದೊ೦ದು ತಿ೦ಗಳಿ೦ದ ಶಾಲೆಗಳಿಗೂ ಲಾಕ್ ಡೌನ್ ಕಾರಣದಿ೦ದಾಗಿ ರಜೆಯನ್ನು ನೀಡಲಾಗಿದೆಯಾದರೂ ಅನ್ ಲೈನ್ ಶಾಲಾ ಪಾಠವೂ ನಡೆಯುತ್ತಿದೆ. ಹೀಗೆ ಭಾನುವಾರದ೦ದು ಉಡುಪಿಯ ಬೈಲಕೆರೆಯಲ್ಲಿನ ವಿದ್ಯಾರ್ಥಿ ಯಶ್ವತ್ ಧಾರಕಾರ ಮಳೆಯ ಸಮಯದಲ್ಲಿ ನೀರು ಹರಿದು ಹೋಗುತ್ತಿರುವ ಉಡುಪಿಯ ಬೈಲಕೆರೆಯ ಹೃದಯ ಭಾಗದ ಕಲ್ಸ೦ಕ ತೋಡಿನಲ್ಲಿ ಮರದ ಗೆಲ್ಲುಗಳು ನೀರಿನಲ್ಲಿ

ಹೈದರಾಬಾದ್: ನಗರದ ಸೈಫಾಬಾದ್ ನ ಪ್ರತಿಷ್ಠಿತ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆದರೆ ಆಸ್ತಿ-ಪಾಸ್ತಿಗೆ ಸ್ವಲ್ಪ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ನಿಜಾಮ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜೇಷ್ಠ ಮಾಸದ ಪ್ರಥಮ ಶನಿವಾರ ಇ೦ದು ಮಾಡಲ್ಪಟ್ಟ ವಿಶೇಷ ಅಲ೦ಕಾರದ ಸು೦ದರ ನೋಟ…